ಹೊಸದಿಗಂತ ಡಿಜಿಟಲ್ ಡೆಸ್ಕ್
ಉತ್ತರ ಪ್ರದೇಶದ ಮೀರತ್‌ನ ಮೊಹಿಯುದ್ದೀನ್‌ಪುರದಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ನಡೆದಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಹಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ ಎಂದು ತಿಳಿದು ಬಂದಿದೆ.ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತರಲಾಯಿತು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಹೇಳಲಾಗುತ್ತಿದೆ.