ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯದಿಂದ ಹೊಸದಾಗಿ ಆಯ್ಕೆಯಾದ ಸಂಸದ ಎಚ್‌ಡಿ ಕುಮಾರಸ್ವಾಮಿ ಇಂದು ಪ್ರಧಾನಿ ನಿವಾಸದಲ್ಲಿ ನಡೆಯುವ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಇಂದಿನ ಪ್ರಧಾನಿ ನಿವಾಸದಲ್ಲಿ ನಡೆಯುವ ಸಭೆಗೆ ಕೇಂದ್ರ ಗೃಹ ಸಚಿವರು ಮತ್ತು ಬಿಜೆಪಿ ಅಧ್ಯಕ್ಷರು ನನ್ನನ್ನು ಆಹ್ವಾನಿಸಿದ್ದಾರೆ, ನಮ್ಮ ಕಡೆಯಿಂದ ಯಾವುದೇ ದೊಡ್ಡ ಅಜೆಂಡಾ ಇಲ್ಲದೆ ನಾನು ಸಭೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದಿದ್ದಾರೆ.
#WATCH | Delhi: JD(S) leader and newly elected MP from Karnataka’s Mandya, HD Kumaraswamy says, “Union Home Minister and BJP President invited me for today’s meeting in the PM’s residence. I am attending the meeting without any big agenda from our side. We wanted to form the… pic.twitter.com/1ABAwt5m7x
— ANI (@ANI) June 5, 2024