ರಾಜ್ಯದಲ್ಲಿ ‘ಪುರುಷ ಆಯೋಗ’ ರಚನೆಯಾಗಬೇಕು: ಮಾಜಿ ಸಚಿವ ಎಚ್.ವಿಶ್ವನಾಥ್ ಆಗ್ರಹ!
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮಹಿಳಾ ಆಯೋಗ ಇರುವ ಮಾದರಿಯಲ್ಲೇ ಪುರುಷರ ರಕ್ಷಣೆಗಾಗಿ ತಕ್ಷಣವೇ ‘ಪುರುಷ ಆಯೋಗ’ವನ್ನು ರಚಿಸಬೇಕು ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಪುರುಷರು ಕೂಡ ಮಹಿಳೆಯರಿಂದ ಸಾಕಷ್ಟು ಶೋಷಣೆಗೆ ಒಳಗಾಗುತ್ತಿದ್ದಾರೆ. ಮಹಿಳೆಯರ ರಕ್ಷಣೆಗಾಗಿ ಇರುವ ಕೆಲವು ಕಾನೂನುಗಳು ದುರ್ಬಳಕೆಯಾಗುತ್ತಿದ್ದು, ಇದರಿಂದ ಅಮಾಯಕ ಪುರುಷರು ಮತ್ತು ಅವರ ಕುಟುಂಬದವರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ನೊಂದ ಪುರುಷರ ಧ್ವನಿಯಾಗಲು … Continue reading ರಾಜ್ಯದಲ್ಲಿ ‘ಪುರುಷ ಆಯೋಗ’ ರಚನೆಯಾಗಬೇಕು: ಮಾಜಿ ಸಚಿವ ಎಚ್.ವಿಶ್ವನಾಥ್ ಆಗ್ರಹ!
Copy and paste this URL into your WordPress site to embed
Copy and paste this code into your site to embed