ಮಹಾರಾಷ್ಟ್ರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ 12 ಗಂಟೆ ನಿರಂತರ ಅತ್ಯಾಚಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ 12 ಗಂಟೆಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಮಹಾರಾಷ್ಟ್ರದ ಪಾಲ್ಘಡ ಜಿಲ್ಲೆಯ ಹಳ್ಳಿಯೊಂದರಲ್ಲಿ ಘಟನೆ ನಡೆದಿದ್ದು, ಎಂಟು ಆರೋಪಿಗಳನ್ನು ಬಂಧಿಸಲಾಗಿದೆ.

ಅಪ್ರಾಪ್ತ ಬಾಲಕಿಯನ್ನು ಸಮುದ್ರ ತೀರಕ್ಕೆ ಕರೆದಿಯ್ದಿದ್ದಾರೆ. ಅದಕ್ಕೂ ಮುನ್ನ ಮಾಹಿಮ್‌ನಲ್ಲಿ ಇರುವ ಬಂಗಲೆಯೊಂದರಲ್ಲಿ ಸತತ 12 ಗಂಟೆಗಳ ಕಾಲ ಅತ್ಯಾಚಾರ ಎಸಗಿದ್ದಾರೆ.

ಸುಮದ್ರ ತೀರದಲ್ಲಿಯೂ ಅತ್ಯಾಚಾರ ಎಸಗಿದ್ದಾರೆ. ಸತ್ಪತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!