ಸಿರಾಜ್ ಮಾಡಿದ ಒಂದು ಎಡವಟ್ಟು.. ಗುಜರಾತ್ ಟೈಟಾನ್ಸ್‌ಗೆ ಸೋಲಿನ ಪೆಟ್ಟು

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಯನ್ ಪ್ರೀಮಿಯರ್ ಲೀಗ್‌ನ 9ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ 6 ರನ್‌ಗಳ ರೋಚಕ ಸೋಲನ್ನು ಅನುಭವಿಸಿದೆ. ಈ ಸೋಲಿನಲ್ಲಿ ಮೊಹಮ್ಮದ್ ಸಿರಾಜ್ ಮಾಡಿದ ಒಂದು ಸಣ್ಣ ತಪ್ಪು ಪಂದ್ಯದ ಗತಿಯನ್ನೇ ಬದಲಿಸಿದ್ದು ಈಗ ಭಾರಿ ಚರ್ಚೆಗೆ ಕಾರಣವಾಗಿದೆ. ರಾಜಸ್ಥಾನ್ ರಾಯಲ್ಸ್ ಇನಿಂಗ್ಸ್‌ನ 15ನೇ ಓವರ್‌ನಲ್ಲಿ ಧ್ರುವ್ ಜುರೆಲ್ ನೀಡಿದ ಸುಲಭ ಕ್ಯಾಚ್ ಅನ್ನು ಸಿರಾಜ್ ಕೈಚೆಲ್ಲಿದರು. ಲಾಂಗ್-ಆನ್ ಬೌಂಡರಿ ಬಳಿ ಫೀಲ್ಡಿಂಗ್ ಮಾಡುತ್ತಿದ್ದ ಸಿರಾಜ್, ಚೆಂಡನ್ನು ಹಿಡಿದು … Continue reading ಸಿರಾಜ್ ಮಾಡಿದ ಒಂದು ಎಡವಟ್ಟು.. ಗುಜರಾತ್ ಟೈಟಾನ್ಸ್‌ಗೆ ಸೋಲಿನ ಪೆಟ್ಟು