ಚಲಿಸುತ್ತಿದ್ದ ಬಸ್‌ಗೆ ಬೆಂಕಿ! ಕ್ಷಣಾರ್ಧದಲ್ಲಿ ಹೊತ್ತಿ ಉರಿದ ವಾಹನ: 36 ಪ್ರಯಾಣಿಕರು ಪಾರು
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಬಸ್‌ನ ಟೈರ್ ಸ್ಫೋಟಗೊಂಡ ಪರಿಣಾಮ ವಾಹನ ಕ್ಷಣಾರ್ಧದಲ್ಲಿ ಬೆಂಕಿಗಾಹುತಿಯಾಗಿದೆ. ಹಾಸನ ತಾಲೂಕಿನ ಶಾಂತಿಗ್ರಾಮ ಬಳಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಬಸ್‌ನಲ್ಲಿದ್ದ 36 ಮಂದಿ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಯಾಣಿಕರ ಪ್ರಕಾರ, ಬಸ್ ವೇಗವಾಗಿ ಸಂಚರಿಸುತ್ತಿದ್ದ ವೇಳೆ ಏಕಾಏಕಿ ದೊಡ್ಡ ಸದ್ದು ಕೇಳಿಬಂದಿದೆ. ಬಳಿಕ ಟೈರ್ ಸ್ಫೋಟಗೊಂಡು ಹೊಗೆ ಕಾಣಿಸಿಕೊಂಡಿದ್ದು, ತಕ್ಷಣ ಚಾಲಕ ಬಸ್‌ನ್ನು ರಸ್ತೆಯ ಬದಿಗೆ … Continue reading ಚಲಿಸುತ್ತಿದ್ದ ಬಸ್‌ಗೆ ಬೆಂಕಿ! ಕ್ಷಣಾರ್ಧದಲ್ಲಿ ಹೊತ್ತಿ ಉರಿದ ವಾಹನ: 36 ಪ್ರಯಾಣಿಕರು ಪಾರು
Copy and paste this URL into your WordPress site to embed
Copy and paste this code into your site to embed