ಚಲಿಸುತ್ತಿದ್ದ ಬಸ್ ಗೆ ಏಕಾಏಕಿ ಬೆಂಕಿ, ಓರ್ವ ಪ್ರಯಾಣಿಕ ಸಜೀವ ದಹನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿಯಿಂದ ಪುಣೆಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ತಗುಲಿದ್ದು, ಓರ್ವ ಪ್ರಯಾಣಿಕ ಸಜೀವ ದಹನವಾಗಿದ್ದಾರೆ.

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಬಸ್‌ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ನಂತರ ಪ್ರಯಾಣಿಕರು ಬಸ್‌ನಿಂದ ಇಳಿದು ಪರಾರಿಯಾಗಿದ್ದಾರೆ.

ದುರದೃಷ್ಟವಶಾತ್, ಪ್ರಯಾಣಿಕರಲ್ಲಿ ಒಬ್ಬರು ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗಿದ್ದಾನೆ ಎಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ..

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!