Sunday, March 26, 2023

Latest Posts

ಚಲಿಸುತ್ತಿದ್ದ ಕಾರು ಅಗ್ನಿಗಾಹುತಿ: ಅಪಾಯದಿಂದ ಪಾರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಸರಗೋಡು ಜಿಲ್ಲೆಯ ವೆಳ್ಳ ರಿಕುಂಡು ಸಮೀಪದ ಮಾಲೋ ಎಂಬಲ್ಲಿ ಚಲಿಸುತ್ತಿದ್ದ ಕಾರು ಅಗ್ನಿಗಾಹುತಿಯಾಗಿದೆ.

ಕಾರಲ್ಲಿದ್ದವರು ಅಪಾಯದಿಂದ ಪಾರಾಗಿದ್ದು, ವಿವಾಹ ನಿಶ್ಚಯ ಕ್ಕೆ ತೆರಳುತ್ತಿದ್ದ ಕುಟುಂಬ ಸಂಚರಿಸುತ್ತಿದ್ದ ಕಾರು ಮಾಲೋ ಎಂಬಲ್ಲಿಗೆ ತಲಪಿದಾಗ ಬೆಂಕಿ ಕಾಣಿಸಿಕೊಂಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!