ಬಂಡಾಯ ಸಾಹಿತ್ಯಕ್ಕೆ ಹೊಸ ಅಧ್ಯಾಯ: ಬೃಹತ್ ಸಂಪುಟಗಳ ಪ್ರಕಟಣೆಗೆ ಸಾಹಿತಿ ಬರಗೂರು ರಾಮಚಂದ್ರಪ್ಪ ಘೋಷಣೆ

ಹೊಸದಿಗಂತ ವರದಿ ಚಿತ್ರದುರ್ಗ: ಬಂಡಾಯ ಸಾಹಿತ್ಯ ಚಳವಳಿಯ ಇತಿಹಾಸವನ್ನು ದಾಖಲಿಸುವ ಹಾಗೂ ಹೊಸ ತಲೆಮಾರಿಗೆ ಆಕರ ಗ್ರಂಥವಾಗುವ ನಿಟ್ಟಿನಲ್ಲಿ ಕಥೆ, ಕವಿತೆ, ವಿಮರ್ಶೆ ಹಾಗೂ ವೈಚಾರಿಕ ಬರಹಗಳನ್ನು ಒಳಗೊಂಡ ಪ್ರತ್ಯೇಕ ’ಬಂಡಾಯ ಸಾಹಿತ್ಯ ಸಂಪುಟ’ಗಳನ್ನು ಪ್ರಕಟಿಸಲಾಗುವುದು ಎಂದು ಹಿರಿಯ ಸಾಹಿತಿ ಹಾಗೂ ಪ್ರಗತಿಪರ ಚಿಂತಕ ಡಾ. ಬರಗೂರು ರಾಮಚಂದ್ರಪ್ಪ ಅವರು ಮಹತ್ವದ ಘೋಷಣೆ ಮಾಡಿದರು. ನಗರದ ಪತ್ರಿಕಾ ಭವನದ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಬಂಡಾಯ ಸಾಹಿತ್ಯ ಸಂಘಟನೆಯ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಬಂಡಾಯ ಸಾಹಿತ್ಯ: … Continue reading ಬಂಡಾಯ ಸಾಹಿತ್ಯಕ್ಕೆ ಹೊಸ ಅಧ್ಯಾಯ: ಬೃಹತ್ ಸಂಪುಟಗಳ ಪ್ರಕಟಣೆಗೆ ಸಾಹಿತಿ ಬರಗೂರು ರಾಮಚಂದ್ರಪ್ಪ ಘೋಷಣೆ