ಭಾರತ-ಅಮೆರಿಕ ಬಾಂಧವ್ಯದ ಹೊಸ ಚಾಪ್ಟರ್: ಕೋಲ್ಕತ್ತಾದಲ್ಲಿ US ವಿದೇಶಾಂಗ ಕಾರ್ಯದರ್ಶಿ ರೂಬಿಯೋಗೆ ಭರ್ಜರಿ ಸ್ವಾಗತ
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ ನಾಲ್ಕು ದಿನಗಳ ಭಾರತ ಪ್ರವಾಸದ ಅಂಗವಾಗಿ ಶನಿವಾರ ಕೋಲ್ಕತ್ತಾಗೆ ಆಗಮಿಸಿದ್ದು, ಈ ಭೇಟಿ ಭಾರತ-ಅಮೆರಿಕಾ ಸಂಬಂಧಗಳಿಗೆ ಹೊಸ ವೇಗ ನೀಡುವ ನಿರೀಕ್ಷೆ ಮೂಡಿಸಿದೆ. 2012ರ ಬಳಿಕ ಅಮೆರಿಕದ ವಿದೇಶಾಂಗ ಕಾರ್ಯದರ್ಶಿಯೊಬ್ಬರು ಕೋಲ್ಕತ್ತಾಗೆ ಭೇಟಿ ನೀಡುತ್ತಿರುವುದು ವಿಶೇಷವಾಗಿದೆ. ಮೋದಿ ಭೇಟಿಗೆ ಸಿದ್ಧತೆ, ಮಹತ್ವದ ಚರ್ಚೆಗಳು ಭಾರತ ಪ್ರವಾಸದ ವೇಳೆ ರೂಬಿಯೋ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಪ್ರಮುಖ ನಾಯಕರನ್ನು ಭೇಟಿಯಾಗಲಿದ್ದಾರೆ. ವ್ಯಾಪಾರ, ರಕ್ಷಣಾ ಸಹಕಾರ, ತಂತ್ರಜ್ಞಾನ, … Continue reading ಭಾರತ-ಅಮೆರಿಕ ಬಾಂಧವ್ಯದ ಹೊಸ ಚಾಪ್ಟರ್: ಕೋಲ್ಕತ್ತಾದಲ್ಲಿ US ವಿದೇಶಾಂಗ ಕಾರ್ಯದರ್ಶಿ ರೂಬಿಯೋಗೆ ಭರ್ಜರಿ ಸ್ವಾಗತ
Copy and paste this URL into your WordPress site to embed
Copy and paste this code into your site to embed