ಶ್ರೇಯಸ್ ನಾಯಕತ್ವದಲ್ಲಿ ಹೊಸ ಅಧ್ಯಾಯ: ಟಿ20 ಅಖಾಡಕ್ಕೆ ಟೀಂ ಇಂಡಿಯಾ
ಹೊಸದಿಗಂತ ವರದಿ ಬೆಳಗಾವಿ: ಭಾರತೀಯ ಕ್ರಿಕೆಟ್ ತಂಡದ ಮುಂದಿನ ಟಿ20 ಸವಾಲಿಗೆ ವೇದಿಕೆ ಸಿದ್ಧವಾಗಿದ್ದು, ಇಂಗ್ಲೆಂಡ್ ಪ್ರವಾಸದಲ್ಲಿ ಹೊಸ ನಾಯಕತ್ವದೊಂದಿಗೆ ಯುವ ಭಾರತ ಕಣಕ್ಕಿಳಿಯಲಿದೆ. ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯ ಬಳಿಕ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಐದು ಪಂದ್ಯಗಳ ಟಿ20 ಸರಣಿಯಲ್ಲಿ ಶ್ರೇಯಸ್ ಅಯ್ಯರ್ ತಂಡವನ್ನು ಮುನ್ನಡೆಸಲಿದ್ದಾರೆ. ಬದಲಾದ ಪಂದ್ಯಗಳ ಸಮಯ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ವೇಳಾಪಟ್ಟಿಯಲ್ಲಿ ಸಣ್ಣ ಬದಲಾವಣೆ ಮಾಡಲಾಗಿದೆ. ಆರಂಭದಲ್ಲಿ ನಿಗದಿಯಾಗಿದ್ದ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿ ಕೆಲವು ಪಂದ್ಯಗಳನ್ನು … Continue reading ಶ್ರೇಯಸ್ ನಾಯಕತ್ವದಲ್ಲಿ ಹೊಸ ಅಧ್ಯಾಯ: ಟಿ20 ಅಖಾಡಕ್ಕೆ ಟೀಂ ಇಂಡಿಯಾ
Copy and paste this URL into your WordPress site to embed
Copy and paste this code into your site to embed