ಎಲ್‌ಪಿಜಿಗೆ ಠಕ್ಕರ್ ಕೊಡಲು ಬಂತು ಹೊಸ ಆವಿಷ್ಕಾರ: ವಿದ್ಯುತ್ ಸ್ಟೌ ಪರಿಚಯಿಸಿದ ಕೇಂದ್ರ ಸಚಿವ ಜೋಶಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಜಾಗತಿಕ ಮಟ್ಟದಲ್ಲಿ ಇಂಧನ ಪೂರೈಕೆಯಲ್ಲಿ ಅಡೆತಡೆಗಳು ಉಂಟಾಗಿದ್ದು, ಭಾರತದಲ್ಲೂ ಅಲ್ಪ ಮಟ್ಟಿಗೆ ಎಲ್‌ಪಿಜಿ ಪೂರೈಕೆಯಲ್ಲಿ ಸಮಸ್ಯೆ ಎದುರಾಗಿದ್ದು, ಇದರ ನಡುವೆ ದೇಶಿಯ ಹೊಸ ತಂತ್ರಜ್ಞಾನದ ಆವಿಷ್ಕಾರವನ್ನು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಅವರು ಜನತೆ ಮುಂದೆ ತೆರೆದಿಟ್ಟಿದ್ದಾರೆ. ಎಲ್‌ಪಿಜಿಗೆ ಪರ್ಯಾಯವಾಗಿ ಹೊಸತನವನ್ನು ಜನರು ಹುಡುಕಾಟ ನಡೆಸುತ್ತಿರುವ ಸಮಯದಲ್ಲಿ ಗ್ಯಾಸ್ ಸ್ಟೌ ಮಾದರಿಯಲ್ಲೇ ಜ್ವಾಲೆ ಹರಡುವ ‘ವಿದ್ಯುತ್ ಸ್ಟೌ’ ಅನ್ನು ಪರಿಚಯಿಸಿದ್ದಾರೆ. ಗ್ಯಾಸ್ ಸ್ಟೌ … Continue reading ಎಲ್‌ಪಿಜಿಗೆ ಠಕ್ಕರ್ ಕೊಡಲು ಬಂತು ಹೊಸ ಆವಿಷ್ಕಾರ: ವಿದ್ಯುತ್ ಸ್ಟೌ ಪರಿಚಯಿಸಿದ ಕೇಂದ್ರ ಸಚಿವ ಜೋಶಿ!