ಫುಟ್‌ಬಾಲ್ ಇತಿಹಾಸದಲ್ಲೇ ಹೊಸ ಮೈಲಿಗಲ್ಲು: ದಿಗ್ಗಜರ ರೆಕಾರ್ಡ್ ಬ್ರೇಕ್ ಮಾಡಿದ ಮೆಸ್ಸಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಅರ್ಜೆಂಟೀನಾದ ಫುಟ್‌ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ, 2026ರ ಫಿಫಾ ವಿಶ್ವಕಪ್‌ನಲ್ಲಿ ಜೋರ್ಡನ್ ವಿರುದ್ಧ ಭರ್ಜರಿ ಗೋಲು ಗಳಿಸುವ ಮೂಲಕ ಇತಿಹಾಸ ಪುಟ ಸೇರಿದ್ದಾರೆ. ಈ ಮೂಲಕ ವಿಶ್ವಕಪ್ ಟೂರ್ನಿಯ ಸತತ 7 ಪಂದ್ಯಗಳಲ್ಲಿ ಗೋಲು ಬಾರಿಸಿದ ಜಗತ್ತಿನ ಮೊದಲ ಆಟಗಾರ ಎಂಬ ಅನನ್ಯ ಕೀರ್ತಿಗೆ ಮೆಸ್ಸಿ ಭಾಜನರಾಗಿದ್ದಾರೆ. ದಿಗ್ಗಜರ ದಾಖಲೆ ಉಡೀಸ್ ಈ ಹಿಂದೆ ಸತತ 6 ಪಂದ್ಯಗಳಲ್ಲಿ ಗೋಲು ಗಳಿಸಿದ್ದ ಫ್ರಾನ್ಸ್‌ನ ಜಸ್ಟ್ ಫಾಂಟೈನ್ ಹಾಗೂ ಬ್ರೆಜಿಲ್‌ನ ಜೈರ್ಜಿನ್ಹೋ ಅವರ ಜಂಟಿ … Continue reading ಫುಟ್‌ಬಾಲ್ ಇತಿಹಾಸದಲ್ಲೇ ಹೊಸ ಮೈಲಿಗಲ್ಲು: ದಿಗ್ಗಜರ ರೆಕಾರ್ಡ್ ಬ್ರೇಕ್ ಮಾಡಿದ ಮೆಸ್ಸಿ
Copy and paste this URL into your WordPress site to embed
Copy and paste this code into your site to embed