ಬೆಳಗಾವಿಯಲ್ಲಿ ಆರೋಗ್ಯ ಕ್ಷೇತ್ರದ ಹೊಸ ಕ್ರಾಂತಿ: AI ಆಧಾರಿತ ಆರೋಗ್ಯ ತಪಾಸಣಾ ಯಂತ್ರ ಉದ್ಘಾಟನೆ

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ನಗರದ ಖಾಸಗಿ ಹೋಟೆಲ್‌ನಲ್ಲಿ ಫೀಪಲ್ಸ್ ಹೆಲ್ತ್ ಕೇರ್ ಟ್ರಸ್ಟ್, ಲೋಕ ಕಲ್ಯಾಣ ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆ ಹಾಗೂ ಯುವಾಂಶ್ ಎಂಟರ್‌ಪ್ರೈಸಸ್ ಜಂಟಿ ಆಶ್ರಯದಲ್ಲಿ ಆರೋಗ್ಯ ಜಾಗೃತಿ ಶಿಬಿರ ಹಾಗೂ ಕೃತಕ ಬುದ್ಧಿಮತ್ತೆ (AI) ಆಧಾರಿತ ನೂತನ ಆರೋಗ್ಯ ತಪಾಸಣಾ ಯಂತ್ರದ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಯಶಸ್ವಿಯಾಗಿ ನಡೆಯಿತು. ​ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಮಾಜ ಸೇವಕ ವಿಜಯ್ ಮೋರೆ ಸೇರಿದಂತೆ ಹಲವು ಗಣ್ಯರು ದೀಪ ಬೆಳಗಿಸುವ ಮೂಲಕ ಈ ಅತ್ಯಾಧುನಿಕ … Continue reading ಬೆಳಗಾವಿಯಲ್ಲಿ ಆರೋಗ್ಯ ಕ್ಷೇತ್ರದ ಹೊಸ ಕ್ರಾಂತಿ: AI ಆಧಾರಿತ ಆರೋಗ್ಯ ತಪಾಸಣಾ ಯಂತ್ರ ಉದ್ಘಾಟನೆ