ಸ್ಯಾಂಡಲ್‌ವುಡ್‌ನಲ್ಲಿ ಹೊಸ ಕ್ರಾಂತಿ: ಕರ್ನಾಟಕದಲ್ಲಿ ಸೃಷ್ಟಿಯಾಗಲಿದೆ ‘ಟಾಕ್ಸಿಕ್’ ಹವಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ಚಿತ್ರರಂಗವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ‘ರಾಕಿಂಗ್ ಸ್ಟಾರ್’ ಯಶ್, ಈಗ ಮತ್ತೊಂದು ಅಭೂತಪೂರ್ವ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರತಿಯೊಂದು ಸಿನಿಮಾದಲ್ಲೂ ಹೊಸ ಜವಾಬ್ದಾರಿ ವಹಿಸಿಕೊಳ್ಳುವ ಯಶ್, ತಮ್ಮ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್’ ಚಿತ್ರದ ಮೂಲಕ ಕರ್ನಾಟಕದ ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಬರೆಯಲು ಸಜ್ಜಾಗಿದ್ದಾರೆ. ಕರ್ನಾಟಕದಾದ್ಯಂತ ದಾಖಲೆ ಮಟ್ಟದ ಬಿಡುಗಡೆ ಈ ಬೃಹತ್ ಬಜೆಟ್ ಸಿನಿಮಾ ಅತ್ಯಂತ ದೊಡ್ಡ ಮಟ್ಟದಲ್ಲಿ ತೆರೆಕಾಣಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. … Continue reading ಸ್ಯಾಂಡಲ್‌ವುಡ್‌ನಲ್ಲಿ ಹೊಸ ಕ್ರಾಂತಿ: ಕರ್ನಾಟಕದಲ್ಲಿ ಸೃಷ್ಟಿಯಾಗಲಿದೆ ‘ಟಾಕ್ಸಿಕ್’ ಹವಾ!