ಭಾರತದ ಇಂಧನ ಕ್ಷೇತ್ರದಲ್ಲಿ ಹೊಸ ಬದಲಾವಣೆ: E100 ಬಳಕೆಗೆ ಕೇಂದ್ರದ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕಚ್ಚಾ ತೈಲ ಆಮದಿನ ಮೇಲಿನ ಅವಲಂಬನೆ ಕಡಿಮೆ ಮಾಡುವ ಉದ್ದೇಶದಿಂದ ಭಾರತದಲ್ಲಿ ಎಥನಾಲ್ ಆಧಾರಿತ ಇಂಧನ ಬಳಕೆಗೆ ಮತ್ತೊಂದು ಹೆಜ್ಜೆ ಇಡಲಾಗಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಕೇಂದ್ರ ಮೋಟಾರು ವಾಹನ ನಿಯಮಗಳಿಗೆ ತಿದ್ದುಪಡಿ ತಂದಿದ್ದು, ಫ್ಲೆಕ್ಸ್‌-ಫ್ಯೂಯೆಲ್ ವಾಹನಗಳಲ್ಲಿ E85 ಜೊತೆಗೆ E100 ಇಂಧನ ಬಳಕೆಗೂ ಅಧಿಕೃತ ಅನುಮೋದನೆ ನೀಡಿದೆ. ಅಕ್ಟೋಬರ್ 23ರಂದು ಹೊರಡಿಸಲಾದ ಅಧಿಸೂಚನೆ ಅಕ್ಟೋಬರ್ 26ರಂದು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಗೊಂಡಿದ್ದು, ತಕ್ಷಣದಿಂದಲೇ ಜಾರಿಗೆ ಬಂದಿದೆ. ಏನಿದು E100 … Continue reading ಭಾರತದ ಇಂಧನ ಕ್ಷೇತ್ರದಲ್ಲಿ ಹೊಸ ಬದಲಾವಣೆ: E100 ಬಳಕೆಗೆ ಕೇಂದ್ರದ ಗ್ರೀನ್ ಸಿಗ್ನಲ್