ಆಟೋಇಮ್ಯೂನ್ ಕಾಯಿಲೆಗಳ ನಿರ್ವಹಣೆಗೆ ಹೊಸ ದಾರಿ: ಸೆ. 30ರಿಂದ ಉಡುಪಿ ಎಸ್‌ಡಿಎಂ ಕಾಲೇಜಿನಲ್ಲಿ ಜಾಗತಿಕ ಸಮ್ಮೇಳನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಆಟೋಇಮ್ಯೂನ್ ಕಾಯಿಲೆಗಳ ನಿರ್ವಹಣೆಯಲ್ಲಿ ಆಯುರ್ವೇದದ ಸಾಧ್ಯತೆಗಳ ಕುರಿತು ಚರ್ಚಿಸಲು ಉಡುಪಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌.ಡಿ.ಎಂ) ಆಯುರ್ವೇದ ಕಾಲೇಜು, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ಸಜ್ಜಾಗಿದೆ. ಇದೇ ತಿಂಗಳು ಅಂದರೆ ಸೆ.30 ಮತ್ತು ಅ.1 ರಂದು ಕಾಲೇಜಿನ ಭಾವಪ್ರಕಾಶ ಸಭಾಂಗಣದಲ್ಲಿ ‘ಕ್ಷಮತ್ವಂ-2026’ ಹೆಸರಿನ 6ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಇದಕ್ಕೂ ಮುನ್ನ ಸೆಪ್ಟೆಂಬರ್ 29ರಂದು ವಿಶೇಷ ಪೂರ್ವಭಾವಿ ಕಾರ್ಯಾಗಾರ ನಡೆಯಲಿದ್ದು, ಭಾರತ ಸೇರಿದಂತೆ ಜಗತ್ತಿನ ವಿವಿಧ ದೇಶಗಳ ನೂರಾರು ಆಯುರ್ವೇದ ತಜ್ಞರು, ಸಂಶೋಧಕರು … Continue reading ಆಟೋಇಮ್ಯೂನ್ ಕಾಯಿಲೆಗಳ ನಿರ್ವಹಣೆಗೆ ಹೊಸ ದಾರಿ: ಸೆ. 30ರಿಂದ ಉಡುಪಿ ಎಸ್‌ಡಿಎಂ ಕಾಲೇಜಿನಲ್ಲಿ ಜಾಗತಿಕ ಸಮ್ಮೇಳನ