ಯುದ್ಧದ ಮಧ್ಯೆ ಹೊರಬಂತು ಹೊಸ ಅಸ್ತ್ರ: ಡೂಮ್ಸ್‌ಡೇ ಕ್ಷಿಪಣಿ ಪರೀಕ್ಷೆ ನಡೆಸಿದ ಅಮೆರಿಕ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಹಲವು ರಾಷ್ಟ್ರಗಳ ನಡುವೆ ನಡೆಯುತ್ತಿರುವ ಸಂಘರ್ಷಗಳ ಹಿನ್ನೆಲೆ ಜಗತ್ತಿನಲ್ಲಿ ಮೂರನೇ ಮಹಾಯುದ್ಧದ ಭೀತಿ ಮತ್ತೆ ಚರ್ಚೆಗೆ ಬಂದಿದೆ. ಇಂತಹ ಸೂಕ್ಷ್ಮ ಪರಿಸ್ಥಿತಿಯಲ್ಲೇ ಅಮೆರಿಕ ತನ್ನ ಶಕ್ತಿಶಾಲಿ ಪರಮಾಣು ಸಾಮರ್ಥ್ಯದ ಕ್ಷಿಪಣಿ ಪರೀಕ್ಷೆ ನಡೆಸಿರುವುದು ಜಾಗತಿಕ ಮಟ್ಟದಲ್ಲಿ ಆತಂಕ ಹುಟ್ಟಿಸಿದೆ. ಕ್ಯಾಲಿಫೋರ್ನಿಯಾ ಕರಾವಳಿಯ ಸಮೀಪದಲ್ಲಿರುವ ವ್ಯಾಂಡೆನ್‌ಬರ್ಗ್ ಬಾಹ್ಯಾಕಾಶ ಪಡೆ ನೆಲೆಯಿಂದ ಮಿನಿಟ್‌ಮ್ಯಾನ್-III ಅಂತರ್ ಖಂಡಾಂತರ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಉಡಾಯಿಸಿ ಪರೀಕ್ಷೆ ನಡೆಸಿದೆ. ಸಾಂಟಾ ಬಾರ್ಬರಾ ಸಮೀಪದಿಂದ ರಾತ್ರಿ ಸುಮಾರು … Continue reading ಯುದ್ಧದ ಮಧ್ಯೆ ಹೊರಬಂತು ಹೊಸ ಅಸ್ತ್ರ: ಡೂಮ್ಸ್‌ಡೇ ಕ್ಷಿಪಣಿ ಪರೀಕ್ಷೆ ನಡೆಸಿದ ಅಮೆರಿಕ
Copy and paste this URL into your WordPress site to embed
Copy and paste this code into your site to embed