ಬೆಂಗಳೂರು ಏರ್‌ಪೋರ್ಟ್‌ಗೆ ನಗ್ನ ಜೋಡಿಯ ಫೋಟೊ, ಹೂವಿನ ಹಾರ ಪಾರ್ಸಲ್‌ ಬಂದಿದೆಯಂತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ವಿಚಿತ್ರ ಘಟನೆಗಳಿಗೆ ಬೆಂಗಳೂರು ಏರ್‌ಪೋರ್ಟ್‌ ಹೊಸತೇನಲ್ಲ. ನಗ್ನ ಜೋಡಿಯ ಫೋಟೊ, ಹೂವಿನ ಹಾರ ಸೇರಿ ಇನ್ನಿತರ ವಸ್ತುಗಳಿರುವ ಪಾರ್ಸಲ್‌ ಒಂದು ಬೆಂಗಳೂರು ಏರ್‌ಪೋರ್ಟ್‌ ತಲುಪಿದೆ! ಹೌದು, ಬೆಂಗಳೂರು ಏರ್‌ಪೋರ್ಟ್‌ಗೆ ವಾಮಾಚಾರ ಮಾಡೋಕೆ ಟ್ರೈ ಮಾಡ್ತಿದ್ದಾರಾ ಎನ್ನುವ ಅನುಮಾನ ಕಾಡುತ್ತಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೋಸ್ಟ್ ಆಫೀಸ್‌ಗೆ ಪಾರ್ಸೆಲ್‌ವೊಂದು ಬಂದಿದ್ದು, ತೆಗೆದು ನೋಡುತ್ತಿದ್ದಂತೆ ಅಧಿಕಾರಿಗಳು ಶಾಕ್ ಆಗಿದ್ದಾರೆ. ಪಾರ್ಸೆಲ್‌ನಲ್ಲಿ ಮಹಿಳೆ ಹಾಗೂ ಪುರುಷನ ಬೆತ್ತಲೆ ಫೋಟೋ, ಅದರ ಸುತ್ತಲು ಕೊಳೆತ ಟೊಮೆಟೋ, ಹೂವಿನ … Continue reading ಬೆಂಗಳೂರು ಏರ್‌ಪೋರ್ಟ್‌ಗೆ ನಗ್ನ ಜೋಡಿಯ ಫೋಟೊ, ಹೂವಿನ ಹಾರ ಪಾರ್ಸಲ್‌ ಬಂದಿದೆಯಂತೆ!