SHOCKING | ಕಲಬುರಗಿಯ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿ ಮೇಲೆ ಅತ್ಯಾಚಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಲಬುರಗಿಯ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ಮೆಹಬೂಬ್ ಪಾಷಾ ಯಾರೂ ಇಲ್ಲದ ವೇಳೆ ವಾರ್ಡ್‌ಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈತನನ್ನು ಅಲ್ಲೇ ಇದ್ದ ವ್ಯಕ್ತಿಯೊಬ್ಬರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಸಂತ್ರಸ್ತೆ ಕಳೆದ ಏಳು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!