ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೀನಾದ ಕಿಂಡರ್‌ಗಾರ್ಡನ್ ಒಂದರಲ್ಲಿ ವ್ಯಕ್ತಿಯೊಬ್ಬ ಏಕಾಏಕಿ ಚಾಕುವಿನಿಂದ ದಾಳಿ ನಡೆಸಿದ್ದು, ಶಿಕ್ಷಕರು ಮಕ್ಕಳು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ.
ಗುವಾಂಗ್‌ಡಾಂಗ್ ಪ್ರಾಂತ್ಯದ ಲಿಯಾಂಜಿಯಾಂಗ್ ಕೌಂಟಿಯಲ್ಲಿ ವ್ಯಕ್ತಿಯೊಬ್ಬ ಚಾಕು ದಾಳಿ ನಡೆಸಿದ್ದು, ಶಿಕ್ಷಕ, ಇಬ್ಬರು ಪೋಷಕರು ಹಾಗೂ ಮೂವರು ಮಕ್ಕಳು ಮೃತಪಟ್ಟಿದ್ದಾರೆ.
ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಇದು ಉದ್ದೇಶಪೂರ್ವಕ ಹಿಲ್ಲೆ, ಆತನ ಉದ್ದೇಶದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದಿದ್ದಾರೆ.