COVID UPDATE | ಚೀನಾದಿಂದ ಬೆಂಗಳೂರಿಗೆ ಬಂದ ವ್ಯಕ್ತಿಗೆ ಪಾಸಿಟಿವ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಕೊರೋನಾ ರೂಪಾಂತರಿ ಬಿಎಫ್ ೭ ಪತ್ತೆ ಹಿನ್ನೆಲೆ ಏರ್‌ಪೋರ್ಟ್‌ಗಳಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಈ ಮಧ್ಯೆ ಚೀನಾದಿಂದ ಬಂದ ವ್ಯಕ್ತಿಯಲ್ಲಿ ಕೊರೋನಾ ಸೋಂಕು ಇರುವುದು ತಿಳಿಸಿದೆ.

35 ವರ್ಷದ ವ್ಯಕ್ತಿಯನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ವರದಿ ಪಾಸಿಟಿವ್ ಬಂದಿದೆ. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ಐಸೋಲೇಟ್ ಮಾಡಿದ್ದು, ಬಿಎಫ್7 ವೇರಿಯಂಟ್ ತಗುಲಿದೆಯೇ ಎಂದು ತಿಳಿಯಲು ಅವರ ಸ್ಯಾಂಪಲ್ಸ್‌ನ್ನು ಜೀನೋಮಿಕ್ ಸೀಕ್ವೆನ್ಸಿಂಗ್‌ಗೆ ಕಳುಹಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!