ಅಂಕೋಲಾದ ಶಾಲೆಯೊಂದರಲ್ಲಿ ಕಂಡುಬಂತು ಪುನೀತ್‌ಗೆ ಕರ್ನಾಟಕ ರತ್ನ ನೀಡುತ್ತಿರುವ ಚಿತ್ರ ರೂಪಕ

ಹೊಸದಿಗಂತ ವರದಿ ಅಂಕೋಲಾ:

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅಂಕೋಲಾ ತಾಲೂಕಿನ ದಿನಕರ ದೇಸಾಯಿ ಸ್ಮಾರಕ ಪ್ರಾಥಮಿಕ ಶಾಲೆಯ ವತಿಯಿಂದ ಪ್ರದರ್ಶಿಸಲಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುತ್ತಿರುವ ಚಿತ್ರ ರೂಪಕ ಅಪಾರ ಜನ ಮೆಚ್ಚುಗೆ ಪಡೆಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!