Saturday, October 1, 2022

Latest Posts

ಕಾಂಗ್ರೆಸ್ ಕಚೇರಿಯಲ್ಲಿ ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ ಭಾವಚಿತ್ರ!!!

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ವಿಜಯಪುರದ ಕಾಂಗ್ರೆಸ್ ಕಚೇರಿಯಲ್ಲಿ ಸಾವರ್ಕರ್ ಫೋಟೋಗಳನ್ನು ಅಂಟಿಸಲಾದ ಘಟನೆ ನಡೆದಿದೆ. ಜಲನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯ ಗೋಡೆಗಳಲ್ಲಿ ಸಾವರ್ಕರ್ ಅವರ ಹಲವು ಭಾವಚಿತ್ರಗಳನ್ನು ಹಚ್ಚಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಭಾವಚಿತ್ರಗಳನ್ನು ತೆರವುಗೊಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!