Wednesday, June 29, 2022

Latest Posts

ಅತ್ಯಾಚಾರ ಸಂತ್ರಸ್ತೆ ಮುಖಕ್ಕೆ ಮಸಿ ಬಳಿದು, ಚಪ್ಪಲಿ ಹಾರ ಹಾಕಿ ಮೆರವಣಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾಮೂಹಿಕ ಅತ್ಯಾಚಾರಕ್ಕೊಳಗಾದ ಮಹಿಳೆಯನ್ನು ಅಪಹರಿಸಿ  ಕೂದಲು ಕತ್ತರಿಸಿ, ಮುಖಕ್ಕೆ ಮಸಿ ಬಳಿದು, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಲಾಗಿದೆ. ಪೂರ್ವ ದೆಹಲಿಯ ಶಹದಾರಾದಲ್ಲಿ ಘಟನೆ ನಡೆದಿದ್ದು, ಈ ಘಟನೆಯನ್ನು ಮಹಿಳಾ ಸಮಿತಿ ಗಂಭೀರವಾಗಿ ಪರಿಗಣಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಅಕ್ರಮ ಮದ್ಯ ಮಾರಾಟಗಾರರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಡಿಸಿಡಬ್ಲ್ಯು ಸ್ವಾತಿ ಮಲಿವಾಲ್ ಆರೋಪಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ಎಸಗಿ, ತಲೆಗೆ ಹೊಡೆದು, ಕಪ್ಪು ಮಸಿ ಹಚ್ಚಿ ಚಪ್ಪಲಿ ಹಾರ ಹಾಕಿ ರಸ್ತೆಯಲ್ಲಿ ಮೆರವಣಿಗೆ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss