‘ಗನ್’ ತೋರಿಸಿ ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಿದ ಪುಣ್ಯಾತ್ಮ! ತನಿಖೆ ವೇಳೆ ಶಾಕ್ ಆದ ಪೊಲೀಸ್ರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಡೆದ ವಿಚಿತ್ರ ಘಟನೆ ಈಗ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಜೊತೆಗೆ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಗಂಟೆಗಟ್ಟಲೆ ಟ್ರಾಫಿಕ್ ಜಾಂಮ್‌ನಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯೊಬ್ಬ, ರಸ್ತೆ ಮಧ್ಯೆ ಕೈಯಲ್ಲಿ ಪಿಸ್ತೂಲ್‌ ಹಿಡಿದು ಜನರಲ್ಲಿ ಭೀತಿ ಮೂಡಿಸಿ ದಾರಿ ತೆರವು ಮಾಡಿಸಿಕೊಂಡ ಘಟನೆ ವೈರಲ್ ಆಗಿದೆ. ಸಹದತ್ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಬ್ ಗಂಜ್ ರಸ್ತೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ವಾಹನಗಳು ಕಿಲೋಮೀಟರ್‌ಗಟ್ಟಲೆ ಸಾಲಾಗಿ ನಿಂತಿದ್ದ … Continue reading ‘ಗನ್’ ತೋರಿಸಿ ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಿದ ಪುಣ್ಯಾತ್ಮ! ತನಿಖೆ ವೇಳೆ ಶಾಕ್ ಆದ ಪೊಲೀಸ್ರು