March 23, 2026
Monday, March 23, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಗಿಲ್ ಹೆಗಲಿಗೆ ನಾಯಕನ ಜವಾಬ್ದಾರಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ ಆಡಲಿದೆ. ಇದೀಗ ಆ ಟೆಸ್ಟ್ ಸರಣಿಗೆ ಬಿಸಿಸಿಐ (BCCI) 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ. ಈ...

CINE | ಕೌಂಟ್‌ಡೌನ್ ಸ್ಟಾರ್ಟ್: ‘ಮಾರ್ಕ್’ ಟೀಸರ್‌ಗೆ ಮುಹೂರ್ತ ಫಿಕ್ಸ್! ಡಿ.25ರ ರಿಲೀಸ್‌ಗೆ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ಸುದೀಪ್ ಅವರ ಅಭಿಮಾನಿಗಳು ಬಹುನಿರೀಕ್ಷೆಯಿಂದ ಕಾಯುತ್ತಿದ್ದ 'ಮಾರ್ಕ್' ಸಿನಿಮಾದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಇದು ಅಭಿಮಾನಿಗಳಿಗೆ ಅಕ್ಷರಶಃ ಹಬ್ಬದ ವಾತಾವರಣ ಸೃಷ್ಟಿಸಿದೆ. ಸದ್ಯ ಮ್ಯಾಕ್ಸ್ ಸಿನಿಮಾದ ಯಶಸ್ಸಿನ ಅಲೆಯಲ್ಲಿರುವ...

ಖರ್ಗೆಯಿಂದ ‘ಪವರ್ ಶೇರಿಂಗ್’ ಬ್ರೇಕ್! ಬಿಹಾರದತ್ತ ಸಿಎಂ-ಡಿಸಿಎಂ ಕಣ್ಣು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಕರ್ನಾಟಕದ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳ ಕುರಿತ ಕುತೂಹಲ ತೀವ್ರಗೊಂಡಿದೆ. ಅದರಲ್ಲೂ ಮುಖ್ಯವಾಗಿ ಅಧಿಕಾರ ಹಂಚಿಕೆ ಸಂಬಂಧದ ಗೊಂದಲದ ಮಧ್ಯೆ, ಉಪಮುಖ್ಯಮಂತ್ರಿ ಡಿ.ಕೆ....

ಭಾರತೀಯ ಸೇನೆಗೆ ಯಾವುದೇ ಧರ್ಮ,ಜಾತಿ ಇಲ್ಲ: ರಾಹುಲ್‌ ಗಾಂಧಿಗೆ ಎಚ್ಚರಿಕೆ ನೀಡಿದ ರಾಜನಾಥ್ ಸಿಂಗ್

ಹೊಸ ದಿಗಂತ ಡಿಜಿಟಲ್ ಡೆಸ್ಕ್ ಭಾರತೀಯ ಸೇನೆಗೆ ಯಾವುದೇ ಧರ್ಮ ಅಥವಾ ಜಾತಿ ಇಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರಾಹುಲ್ ಗಂಡಿಗೆ ಎಚ್ಚರಿಕೆ ನೀಡಿದ್ದಾರೆ. ಭಾರತದ ಸಶಸ್ತ್ರ ಪಡೆಗಳು ಜನಸಂಖ್ಯೆಯ...

ನಾಯಿಮರಿ ಹತ್ಯೆಗೂ ಮುನ್ನ ವಜ್ರದ ಉಂಗುರ ಕದ್ದಿದ್ದಳೇ ಮನೆಕೆಲಸದಾಕೆ? ಸರಣಿ ಕೃತ್ಯ ಬಯಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಬಾಗಲೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಲಿಫ್ಟ್‌ನಲ್ಲಿ ನಾಯಿಮರಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣದ ಆರೋಪಿ ಮನೆಕೆಲಸದಾಕೆ ಪುಷ್ಪಲತಾ ಅವರ ವಿರುದ್ಧ ಇದೀಗ ಮತ್ತೊಂದು ಗಂಭೀರ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ. ತಾನಿದ್ದ...

ಅಕ್ರಮಗಳ ಕರಾಳ‌ ಮುಖವನ್ನು ಮತ್ತೊಮ್ಮೆ ಬಹಿರಂಗಪಡಿಸಿದ ರಾಹುಲ್‌ ಗಾಂಧಿ: ಸಿಎಂ ಸಿದ್ದರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್ ಹರಿಯಾಣದಲ್ಲಿ ಬಿಜೆಪಿ ಹೇಗೆ ಬಹುಮತ ಪಡೆದು ಹರಿಯಾಣದಲ್ಲಿ ಅಧಿಕಾರ ಹಿಡಿಯಿತು ಅನ್ನೋ ಅನುಮಾನಕ್ಕೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಇಂದು ಉತ್ತರ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಹುಲ್‌ ಗಾಂಧಿಯ...

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಸಂಕಷ್ಟ: ಕೋಟಾ ಕೋರ್ಟ್‌ನಿಂದ ನೊಟೀಸ್

ಹೊಸ ದಿಗಂತ ಡಿಜಿಟಲ್ ಡೆಸ್ಕ್ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಗೆ ಈಗಾಗಲೇ ಕೃಷ್ಣಮೃಗ ಪ್ರಕರಣದಿಂದ ಸಲ್ಮಾನ್ ಖಾನ್‌ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸತತ ಬೆದರಿಕೆ ಹಾಕುತ್ತಿದೆ. ಇದರ ನಡುವೆ ಬಿಗ್ ಬಾಸ್ ನಿರೂಪಣೆ...

ಗಂಟೆಗೆ 20 ವೋಟ್‌ ಹಾಕೋದು ಸಾಧ್ಯನಾ?: ‘ವೋಟ್‌ ಚೋರಿ’ ಆರೋಪಕ್ಕೆ ಬಿಜೆಪಿಯಿಂದ ‘ಪ್ರಶ್ನಾವಳಿ’ ಟಾಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಹರಿಯಾಣದಲ್ಲಿ 'ದೊಡ್ಡ ಪ್ರಮಾಣದ ಮತದಾರರ ವಂಚನೆ' ನಡೆದಿದೆ ಎಂಬ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಆರೋಪವನ್ನು ಬಿಜೆಪಿ ತೀವ್ರವಾಗಿ ವ್ಯಂಗ್ಯ ಮಾಡಿದೆ. "ಯಾರಾದರೂ ಗಂಟೆಗೆ 20 ವೋಟ್‌ಗಳನ್ನು ಹಾಕಲು...

ಇಟಲಿ ಮಹಿಳೆ ಕೂಡ ಭಾರತದಲ್ಲಿ ವೋಟ್ ಮಾಡಿದ್ದರು… ರಾಹುಲ್ ಗಾಂಧಿ ಮತ ಚೋರಿ ಆರೋಪಕ್ಕೆ ಬಿಜೆಪಿ ತಿರುಗೇಟು!

ಹೊಸ ದಿಗಂತ ಡಿಜಿಟಲ್ ಡೆಸ್ಕ್ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತೊಮ್ಮೆ “ಮತ ಚೋರಿ”ಯ ಆರೋಪ ಮಾಡಿದ್ದಾರೆ. ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನವಾಗಿದೆ ಎಂದು ಅವರು ಆರೋಪಿಸಿದ್ದಾರೆ. ಈ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದ್ದು, ರಾಹುಲ್...

ನೀತಾ ಅಂಬಾನಿಯ ಹೊಸ ರೋಲ್ಸ್-ರಾಯ್ಸ್ ಫ್ಯಾಂಟಮ್-8 ವೈರಲ್! ಬೆಲೆ ಎಷ್ಟು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಮುಕೇಶ್ ಅಂಬಾನಿಯವರು ವೈಯಕ್ತಿಕವಾಗಿ ಸರಳ ವೇಷಭೂಷಣಕ್ಕೆ ಆದ್ಯತೆ ನೀಡಿದರೆ, ಅವರ ಪತ್ನಿ ನೀತಾ ಅಂಬಾನಿಯವರದ್ದು ಬಹಳ ವೈಭವಯುತ ಮತ್ತು ಆಕರ್ಷಕ ಜೀವನಶೈಲಿ. ತಮ್ಮ ಉತ್ಕೃಷ್ಟ...

ಬದುಕಿನ ರೇಸಿನಲ್ಲಿ ಶಾಂತಿ ಮಂತ್ರ: ಒತ್ತಡ ಮುಕ್ತ ಜೀವನಕ್ಕೆ 5 ಸಿಂಪಲ್ ಟಿಪ್ಸ್

ಇಂದಿನ ವೇಗದ ಜೀವನದಲ್ಲಿ, 'ಒತ್ತಡ' ಎಂಬುದು ಬಹುತೇಕ ಎಲ್ಲರಿಗೂ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ಕೆಲಸದ ಒತ್ತಡವಿರಲಿ, ಕುಟುಂಬದ ಜವಾಬ್ದಾರಿಯಿರಲಿ ಅಥವಾ ಹಣಕಾಸಿನ ಚಿಂತೆಯಿರಲಿ, ಮಾನಸಿಕ ಒತ್ತಡ ನಮ್ಮ ಸಂತೋಷ ಮತ್ತು ಆರೋಗ್ಯವನ್ನು ಹಾಳುಮಾಡುತ್ತದೆ. ಒತ್ತಡವು...

ನ.7ರಂದು ವಂದೇ ಮಾತರಂ ಗೀತೆಯ ಸಾಮೂಹಿಕ ಗಾಯನ: ಮಾಳವಿಕ ಅವಿನಾಶ್

ಹೊಸ ದಿಗಂತ ಡಿಜಿಟಲ್ ಡೆಸ್ಕ್ನವೆಂಬರ್ 7ರಂದು ದೇಶದೆಲ್ಲೆಡೆ ವಂದೇ ಮಾತರಂ ಗೀತೆಯ ಸಾಮೂಹಿಕ ಗಾಯನ, ವಂದೇ ಮಾತರಂನ ಸಂಭ್ರಮ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮತ್ತು ವಂದೇ ಮಾತರಂ 150ನೇ ವಾರ್ಷಿಕೋತ್ಸವದ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !