ಹೊಸದಿಗಂತ ಡಿಜಿಟಲ್ ಡೆಸ್ಕ್:
ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನವೆಂಬರ್ 2 ರ ರಾತ್ರಿ ನಡೆದ ವಿಶ್ವಕಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸುವ ಮೂಲಕ ಭಾರತ ಮಹಿಳಾ ಕ್ರಿಕೆಟ್ ತಂಡವು ಚೊಚ್ಚಲ ವಿಶ್ವಕಪ್...
ಹೊಸದಿಗಂತ ಡಿಜಿಟಲ್ ಡೆಸ್ಕ್: ಆಪರೇಷನ್ ಸಿಂದೂರ್ ನಂತರ 2,100 ಭಾರತೀಯ ಸಿಖ್(ಜಾಥಾ) ಯಾತ್ರಿಕರ ಗುಂಪು ಮಂಗಳವಾರ ಅಟ್ಟಾರಿ-ವಾಗಾ ಮೂಲಕ ಪಾಕಿಸ್ತಾನವನ್ನು ಪ್ರವೇಶಿಸಿತು. ಇದು ಎರಡೂ ದೇಶಗಳ ನಡುವಿನ ಮೊದಲ ಮಹತ್ವದ ಜನರ ನಡುವಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಭಾರೀ ಮೊತ್ತದ ನಗದು ಮತ್ತು ಚಿನ್ನಾಭರಣಗಳನ್ನು ಸಾಗಿಸುತ್ತಿದ್ದ ಪ್ರಕರಣವೊಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಬೆಳಕಿಗೆ ಬಂದಿದೆ. ಭಟ್ಕಳ ಶಹರ ಪೊಲೀಸರು ನಡೆಸಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಬಹಿರಂಗ ಪ್ರಚಾರ ಇಂದು ಸಂಜೆ 5 ಗಂಟೆಗೆ ಮುಕ್ತಾಯಗೊಂಡಿತು. ಈ ಹಂತದಲ್ಲಿ 18 ಜಿಲ್ಲೆಗಳ ಒಟ್ಟು 121 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿರುವ ಒಂದು ಖಾಸಗಿ ವಾಕ್ ಮತ್ತು ಶ್ರವಣ ಶಾಲೆಯಲ್ಲಿ ಸುಮಾರು 13 ವರ್ಷಗಳ ಹಿಂದೆ ನಡೆದಿದ್ದ ಆಘಾತಕಾರಿ ಲೈಂಗಿಕ ಕಿರುಕುಳ ಪ್ರಕರಣವೊಂದು ಇದೀಗ ಬೆಳಕಿಗೆ ಬಂದಿದೆ.
ಘಟನೆ ವಿವರ:
2012-2013ನೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ ಇಂದಿನಿಂದ ಮತಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಆರಂಭವಾಗಿದ್ದು, ಆದ್ರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರೋಧಿಸಿದ್ದು, ಮಂಗಳವಾರ ಕೋಲ್ಕತ್ತಾದ ಬೀದಿಗಿಳಿದು ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದರು.
ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಅವರೀಗ ವಿಶ್ವದ ಪ್ರಮುಖ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದಾರೆ.
ಜಗತ್ತಿನಲ್ಲಿ ಹವಾಮಾನ ಬದಲಾವಣೆ ತಡೆದು ಸುಸ್ಥಿರತೆ ಕಾಪಾಡುತ್ತಿರುವವರ ಕುರಿತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್‌ಗಢದ ಬಿಲಾಸ್ಪುರ ರೈಲು ನಿಲ್ದಾಣದ ಬಳಿ ಇಂದು ಸಂಜೆ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಪ್ಯಾಸೆಂಜರ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ಪ್ರಕಾಶ್ ರಾಜ್ ಅವರನ್ನು ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ತೀರ್ಪುಗಾರರ ತಂಡ ಆಯ್ಕೆ ಮಾಡಿದೆ. ಆದರೆ ಈ ನಿರ್ಧಾರ ಇದೀಗ ಬಾಲ ಕಲಾವಿದರ ಆಕ್ರೋಶಕ್ಕೆ ಕಾರಣವಾಗಿದೆ.
ಇದಕ್ಕೆ ಕಾರಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಗ್ರಾಮೀಣ ಪ್ರದೇಶದಲ್ಲಿನ ಸುಮಾರು ಒಂದು ಕೋಟಿ ಆಸ್ತಿಗಳನ್ನು ಇ-ಸ್ವತ್ತು ವ್ಯವಸ್ಥೆಯಡಿ ತರುವ ಮಹತ್ವಾಕಾಂಕ್ಷಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಓಂಕಾರ ಅರಣ್ಯ ವಲಯ ವ್ಯಾಪ್ತಿಯಲ್ಲಿ ಹುಲಿ ಸಂಚಾರ ಮಿತಿಮೀರಿದೆ. ಇತ್ತೀಚೆಗೆ ಕುರುಬರಹುಂಡಿ ಮತ್ತು ಬೆಲಚಲವಾಡಿ ಗ್ರಾಮಗಳ...
ಹೊಸದಿಗಂತ ವಿಜಯಪುರ:
ಸಕ್ಕರೆ ಕಾರ್ಖಾನೆಗಳು ಉಪ ಉತ್ಪನ್ನಗಳಿಂದ ಗಳಿಸುವ ಹೆಚ್ಚುವರಿ ಲಾಭಾಂಶವನ್ನು ರೈತರಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಸಕ್ಕರೆ, ಜವಳಿ, ಎಪಿಎಂಸಿ ಖಾತೆ ಸಚಿವ ಶಿವಾನಂದ ಪಾಟೀಲ ಸ್ಪಷ್ಟಪಡಿಸಿದ್ದಾರೆ. ಕಬ್ಬು ಬೆಲೆ...