March 23, 2026
Monday, March 23, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಭಾರತದ ಜ್ಞಾನಕ್ಕೆ ಜಾಗತಿಕ ಗೌರವ: ರವಿಶಂಕರ್ ಗುರೂಜಿಗೆ ವಿಶ್ವದ ಶಾಂತಿ ನಾಯಕ ಪ್ರಶಸ್ತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಧ್ಯಾತ್ಮಿಕ ನಾಯಕ ಮತ್ತು 'ಆರ್ಟ್ ಆಫ್ ಲಿವಿಂಗ್' ಸಂಸ್ಥಾಪಕರಾದ ರವಿಶಂಕರ್ ಗುರೂಜಿ ಅವರಿಗೆ ಪ್ರತಿಷ್ಠಿತ 2025ರ ವರ್ಲ್ಡ್ ಲೀಡರ್ ಫಾರ್ ಪೀಸ್ ಆಂಡ್ ಸೆಕ್ಯೂರಿಟಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಬೋಸ್ಟನ್...

ಕೇಂದ್ರ ಸಚಿವ ಲಲನ್ ಸಿಂಗ್ ವಿರುದ್ಧ ಕೇಸ್ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರದ ಮೊಕಾಮಾದಲ್ಲಿ ಮತದಾನದ ದಿನದಂದು ಜೆಡಿಯು ಕಾರ್ಯಕರ್ತರು ವಿರೋಧ ಪಕ್ಷದ ನಾಯಕರನ್ನು ಅವರ ಮನೆಗಳೊಳಗೆ ಬಂಧಿಸಬೇಕು ಎಂದು ಕೇಂದ್ರ ಸಚಿವ ಮತ್ತು ಹಿರಿಯ ಜೆಡಿಯು ನಾಯಕ ಲಲನ್ ಸಿಂಗ್...

ಪೊಲೀಸ್ ವೈಫಲ್ಯಕ್ಕೆ ಬಲಿಪಶುವಾದ ಉದ್ಯಮಿ: ಪೊಲೀಸ್ ಕಚೇರಿ ಎದುರು ಆತ್ಮಹತ್ಯೆಗೆ ಯತ್ನ!

ಹೊಸದಿಗಂತ ದಾವಣಗೆರೆ: ವಂಚನೆ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ತ ಉದ್ಯಮಿಯೊಬ್ಬರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕಚೇರಿ ಎದುರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ದಾವಣಗೆರೆಯಲ್ಲಿ ವರದಿಯಾಗಿದೆ. ಜಿಎಂಸಿ ಸಂಸ್ಥೆ ಮಾಲೀಕ, ಹರಪನಹಳ್ಳಿ...

ವಿಮಾನ ಪ್ರಯಾಣಿಕರೇ ಗಮನಿಸಿ..ಇನ್ಮುಂದೆ ಟಿಕೆಟ್‌ ಬುಕ್‌ ಮಾಡಿದ 48 ಗಂಟೆ ಒಳಗೆ ಕ್ಯಾನ್ಸಲ್‌ ಮಾಡಿದ್ರೆ ಶುಲ್ಕವಿಲ್ಲ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಹೊಸ ನಿಯಮ ಪರಿಚಯಿಸಿದ್ದು, ಅದೇನೆಂದರೆ ಇನ್ಮುಂದೆ ವಿಮಾನ ಪ್ರಯಾಣಿಕರು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಬುಕಿಂಗ್ ಮಾಡಿದ 48 ಗಂಟೆಗಳ ಒಳಗೆ ತಮ್ಮ ಟಿಕೆಟ್‌ಗಳನ್ನು...

ದಕ್ಷಿಣ ಕನ್ನಡದತ್ತ ಹೊರಟ ಕುಂದಾಪುರದ ಕಲಾ ವೈಭವ: ಕುಕ್ಕೆ ಕ್ಷೇತ್ರದಲ್ಲಿ ಬೆಳ್ಳಿ ರಥೋತ್ಸವ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಉಡುಪಿಯಿಂದ ಭವ್ಯವಾದ ಬೆಳ್ಳಿಯ ರಥವನ್ನು ಸಮರ್ಪಣೆ ಮಾಡಲಾಗಿದೆ. ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿರುವ ಶಿಲ್ಪಕಲಾ ಕೇಂದ್ರದಲ್ಲಿ ಈ ಅದ್ಭುತ...

ನೂತನ ಉಪ ರಾಷ್ಟ್ರಪತಿ ರಾಜ್ಯಕ್ಕೆ ಆಗಮನ: ಜೈನ ಸಂಸ್ಕೃತಿಯ ನೆಲೆಬೀಡಲ್ಲಿ ಐತಿಹಾಸಿಕ ಕಾರ್ಯಕ್ರಮ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ 17ನೇ ನೂತನ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾದ ಬಳಿಕ ಸಿಪಿ ರಾಧಾಕೃಷ್ಣನ್ ಅವರು ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ನವೆಂಬರ್ 9 ರಂದು ರಾಜ್ಯಕ್ಕೆ ಭೇಟಿ ನೀಡಲಿರುವ...

ಮಾಲೂರು ಕ್ಷೇತ್ರದ ಮರು ಮತಎಣಿಕೆಗೆ ಚುನಾವಣಾ ಆಯೋಗದಿಂದ ಡೇಟ್ ಫಿಕ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭೆ ಕ್ಷೇತ್ರದ ಮರು ಮತ ಎಣಿಕೆಗೆ ದಿನಾಂಕ ನಿಗದಿ ಮಾಡಿ ಕರ್ನಾಟಕ ಚುನಾವಣಾ ಆಯೋಗ ಪತ್ರ ಬರೆದಿದೆ. ಇದೇ ನವೆಂಬರ್​ 11ರಂದು ಮಾಲೂರು ವಿಧಾನಸಭಾ ಕ್ಷೇತ್ರದ...

ಭಾರತದ ಮಹಿಳಾ ತಂಡಕ್ಕೆ ವಿಶ್ವಕಪ್ ಕಿರೀಟ; ಬಹುಮಾನದ ಮಳೆ! ಪಾಕಿಸ್ತಾನದ ಪಾಲು ಎಷ್ಟು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಇತಿಹಾಸ ಸೃಷ್ಟಿಸಿದೆ. ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ 2025ರ ಮಹಿಳಾ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು...

ನಾವು ಕೂಡ ರೈತರು, ಕಬ್ಬು ಬೆಳೆಗಾರರಿಗೆ ಅನ್ಯಾಯ ಆಗದಂತೆ ಕ್ರಮ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರೈತರಿಗೂ ಅನ್ಯಾಯ ಆಗಬಾರದು, ನಾವು ಕೂಡ ರೈತರು, ಕಾರ್ಖಾನೆ ಇದ್ದ ಕಾರಣಕ್ಕೆ ರೈತರ ಕಷ್ಟ ಗೊತ್ತಿಲ್ಲ ಅಂತಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ...

ಮೇಲ್ಜಾತಿಯವರ ಕೈಯಲ್ಲಿ ಭಾರತೀಯ ಸೇನೆ: ನಾಲಿಗೆ ಹರಿಬಿಟ್ಟ ರಾಹುಲ್‌ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ಬಹು ದೊಡ್ಡ ವಿವಾದವನ್ನು ಸೃಷ್ಠಿಸಿದ್ದಾರೆ. ಪ್ರಚಾರ ರ್ಯಾಲಿಯಲ್ಲಿ ಭಾರತೀಯ ಸೇನೆಯು ದೇಶದ ಜನಸಂಖ್ಯೆಯ ಶೇಕಡಾ 10 ರಷ್ಟು ಜನರ ನಿಯಂತ್ರಣದಲ್ಲಿದೆ ಎಂದು...

ನನ್ನ ಮದುವೆಗೆ ಕಾರು ಕೇಳಿಲ್ಲ, ಕ್ಷೇತ್ರ ಕಾರ್ಯಕ್ಕೆ ಕೇಳಿದ್ದೆ: ಡಿಕೆಶಿ ಆರೋಪಕ್ಕೆ ತೇಜಸ್ವಿ ತಿರುಗೇಟು!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮ್ಮ ಮದುವೆ ನಿಮಿತ್ತ ಕಾರು ಕೋರಿ ಬಿಜೆಪಿ ಸಂಸದರೊಬ್ಬರು ಪತ್ರ ಬರೆದಿದ್ದಾರೆ ಎಂಬ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಸಂಸದ ತೇಜಸ್ವಿ ಸೂರ್ಯ ಅವರು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. ತಾವು...

ವಿದ್ಯುತ್ ಸ್ಪರ್ಶದಿಂದ ಕಾಡಾನೆಗಳ ಸಾವು: ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸುಳೇಗಾಳಿ ಗ್ರಾಮದಲ್ಲಿವಿದ್ಯುತ್ ಸ್ಪರ್ಶದಿಂದ ಎರಡು ಕಾಡಾನೆಗಳು ಸಾವಿಗೀಡಾಗಿದ್ದು, ಈ ಕುರಿತು ಸೂಕ್ತ ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಆದೇಶ ಹೊರಡಿಸಿದ್ದಾರೆ. ಈ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !