ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಸುಪ್ರೀಂ ಕೋರ್ಟ್‌ನ ನೆಲಮಾಳಿಗೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ.
ಸುಪ್ರೀಂ ಕೋರ್ಟ್ ಕಟ್ಟಡದ ಕೇಂದ್ರ ಹವಾನಿಯಂತ್ರಣ ವ್ಯವಸ್ಥೆಯ ದುರಸ್ತಿ ಕಾರ್ಯದ ಸಮಯದಲ್ಲಿ ಸ್ಫೋಟ ಸಂಭವಿಸಿದೆ. ಹಠಾತ್...
ಹೊಸದಿಗಂತ ತುಮಕೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 7 ರಂದು ತುಮಕೂರು ಜಿಲ್ಲೆಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಶಿಕ್ಷಣ, ಆರೋಗ್ಯ ಮತ್ತು ನಗರ ಮೂಲಸೌಕರ್ಯಕ್ಕೆ ಸಂಬಂಧಿಸಿದ ಹಲವಾರು ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಪ್ರಮುಖ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಣಜಿ ಟ್ರೋಫಿ ಕ್ರಿಕೆಟ್‌ನಲ್ಲಿ ಕರ್ನಾಟಕ ಮೊದಲ ಗೆಲುವು ದಾಖಲಿಸಿದೆ. ಮಯಾಂಕ್ ಅಗರ್‌ವಾಲ್ ನೇತೃತ್ವದ ತಂಡವು ಈ ಬಾರಿಯ ರಣಜಿ ಟ್ರೋಫಿ ಟೂರ್ನಿಯಲ್ಲಿ ತಾನಾಡಿದ ಮೂರನೇ ಪಂದ್ಯದಲ್ಲಿ ಮೊದಲ ಗೆಲುವು ದಾಖಲಿಸಿದೆ
348...
ಗರ್ಭಾವಸ್ಥೆಯು ಪ್ರತಿಯೊಬ್ಬ ಮಹಿಳೆಯ ಜೀವನದಲ್ಲಿ ಒಂದು ಸುಂದರ ಮತ್ತು ಮಹತ್ವದ ಹಂತ. ಈ ಸಮಯದಲ್ಲಿ ದೇಹದಲ್ಲಿ ಮತ್ತು ಮನಸ್ಸಿನಲ್ಲಿ ಅನೇಕ ಬದಲಾವಣೆಗಳಾಗುತ್ತವೆ. ಹೊಸ ಜೀವನದ ನಿರೀಕ್ಷೆ ಒಂದು ಕಡೆ ಸಂತೋಷವನ್ನು ತಂದರೆ, ಮತ್ತೊಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ವಿಜೇತರ ಪ್ರಶಸ್ತಿಗಳಿಗೆ ತೀರ್ಪುಗಾರರ ಅಧ್ಯಕ್ಷರಾಗಿ ನಟ ಪ್ರಕಾಶ್ ರಾಜ್ ಭಾಗವಹಿಸಿದ್ದರು.
ಈ ವೇಳೆ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ ಅವರು ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಕಾರ್ಯಕ್ರಮದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಸಿ ಮಹಿಳಾ ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಸ್ಮೃತಿ ಮಂದಾನ ಅಗ್ರಸ್ಥಾನ ಕಳೆದುಕೊಂಡಿದ್ದು, ವಿಶ್ವಕಪ್ ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್ ಮೂಲಕ ಟಾಪ್ ಸ್ಕೋರರ್ ಆಗಿದ್ದ, ದಕ್ಷಿಣ ಆಫ್ರಿಕಾ ನಾಯಕಿ ಲಾರಾ ವೊಲ್ವಾರ್ಡ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಬ್ಬು ದರ ನಿಗದಿ ಮತ್ತು ಬಾಕಿ ಪಾವತಿಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯಲ್ಲಿ ರೈತರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಿಲ್ಲೆಯಾದ್ಯಂತ ಪ್ರಮುಖ ಪಟ್ಟಣಗಳಲ್ಲಿ ಪ್ರತಿಭಟನೆ ಮತ್ತು ಬಂದ್ ವಾತಾವರಣ ನಿರ್ಮಾಣವಾಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್‌ನ ಜಾಮ್‌ನಗರದಲ್ಲಿ ಇರುವ ವಂತಾರ ಯೋಜನೆ ಮತ್ತು ಅದರ ಎರಡು ಸಂಬಂಧಿತ ಸಂಸ್ಥೆಗಳಾದ ಗ್ರೀನ್ ಝೂಲಾಜಿಕಲ್ ರೆಸ್ಕ್ಯೂ ಮತ್ತು ರಿಕವರಿ ಸೆಂಟರ್ (GZRRC) ಮತ್ತು ರಾಧಾಕೃಷ್ಣ ದೇವಾಲಯ ಆನೆ ಕಲ್ಯಾಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಲವು ತಿಂಗಳ ಹವಾಮಾನ ಬದಲಾವಣೆ ಹಾಗೂ ವೈಪರೀತ್ಯದಿಂದಾಗಿ ಸಂಪೂರ್ಣ ನೆಲ ಕಚ್ಚಿದ್ದ ಮೀನುಗಾರಿಕೆ ಚಟುವಟಿಕೆ ಇದೀಗ ಚೇತರಿಸಿಕೊಳ್ಳುತ್ತಿರುವ ಬೆನ್ನಲ್ಲೇ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಮೀನುಗಾರರಿಗೆ ಲಕ್ಷಾಂತರ ಮೀನುಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕೊಲೆ ಆರೋಪದ ಮೇಲೆ ಅಮೆರಿಕದ ಜೈಲಿನಲ್ಲಿದ್ದ ಭಾರತೀಯ ಮೂಲದ ಸುಬ್ರಮಣ್ಯಂ ವೇದಂ ಅವರ ಗಡೀಪಾರು ಶಿಕ್ಷೆಯನ್ನು ತಡೆಯಲು ಎರಡು ಪ್ರತ್ಯೇಕ ಅಮೆರಿಕದ ನ್ಯಾಯಾಲಯಗಳು ಮುಂದಾಗಿವೆ.
ಸುಬ್ರಮಣ್ಯಂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದಲ್ಲಿ ನಡೆದ ಅಪರೂಪದ ನ್ಯಾಯಾಂಗ ಪ್ರಸಂಗವೊಂದರಲ್ಲಿ, ಹತ್ಯೆಯಾದ ವ್ಯಕ್ತಿಯ ಹುಟ್ಟುಹಬ್ಬದ ದಿನದಂದೇ ಅವನ ಹಂತಕರಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.
2018ರ ಜೂನ್‌ನಲ್ಲಿ ನಡೆದ ಪಾಟ್ನಾ ಮೂಲದ ಸಿದ್ಧಾರ್ಥ್ ಕೊಲೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ತಮ್ಮ ಜಾಮೀನು ರದ್ದುಗೊಳಿಸಿದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಜಾಮೀನು...