March 20, 2026
Friday, March 20, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದಿನಭವಿಷ್ಯ: ನಿಮ್ಮ ವರ್ತನೆಯಿಂದ ಇತರರ ಮೆಚ್ಚಿಗೆ ಪಡೆಯುವಿರಿ

ಮೇಷಸಮಯಕ್ಕೆ ತಕ್ಕಂತೆ ಸೂಕ್ತ ನಿರ್ಧಾರ ತಾಳಿ. ಹಳೆಯ ನಿರ್ಧಾರಕ್ಕೇ ಅಂಟಿಕೊಂಡು ಕೂರದಿರಿ. ಆಪ್ತರಿಂದ ಶುಭ ಸುದ್ದಿ ಕೇಳಿಬಂದೀತು.                ವೃಷಭಎಲ್ಲರನ್ನ ಕುರುಡಾಗಿ ನಂಬದಿರಿ. ನಿಮ್ಮನ್ನು...

ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಸುವಂತಿಲ್ಲ: ಸಿಎಂ ಸಿದ್ಧರಾಮಯ್ಯ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಎಲ್ಲಾ ಸರ್ಕಾರಿ ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಸದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಖಡಕ್ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ...

ಕಳ್ಳತನದ ಕಳಂಕ, ಲಾಕಪ್‌ನಲ್ಲಿ ಹಿಂಸೆ: ಬೇಸತ್ತ ಯುವಕ ಆತ್ಮಹತ್ಯೆಗೆ ಯತ್ನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಸಮೀಪದ ಚಿಕ್ಕಬೆನ್ನೂರು ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಕಳ್ಳತನ ಪ್ರಕರಣವೊಂದರ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದ ಯುವಕನೊಬ್ಬ, ಪೊಲೀಸ್ ದೌರ್ಜನ್ಯದಿಂದ ಬೇಸತ್ತು...

ರಾಜ್ಯದ ಕೆಲ ವಿವಿಗಳಿಗೆ ಬಸವಣ್ಣ, ನಾಲ್ವಡಿ ಕೃಷ್ಣರಾಜ ಒಡೆಯರ್, ಅರಸು ನಾಮಕರಣಕ್ಕೆ ಮುಂದಾದ ಸಿಎಂ ಸಿದ್ಧರಾಮಯ್ಯ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಕೆಲ ವಿಶ್ವ ವಿದ್ಯಾಲಯಗಳಿಗೆ ಈಗಾಗಲೇ ಕೃಷ್ಣದೇವರಾಯ, ರಾಣಿ ಚನ್ನಮ್ಮ ಸೇರಿದಂತೆ ವಿವಿಧ ಗಣ್ಯರ ಹೆಸರಿಡಲಾಗಿದೆ. ಬಾಕಿ ಇರುವ ವಿವಿಗಳಿಗೆ ಬಸವಣ್ಣ, ನಾಲ್ವಡಿ ಕೃಷ್ಣರಾಜ ಒಡೆಯರ್, ದೇವರಾಜ ಅರಸು...

ಚಾಮರಾಜಪೇಟೆಯಲ್ಲಿ ರಸ್ತೆ ಬದಲು ‘ಕಾಂಕ್ರೀಟ್ ಬಾಕ್ಸ್’ ನಿರ್ಮಾಣ! ತಜ್ಞರಿಂದ ತೀವ್ರ ಅಸಮಾಧಾನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಚಾಮರಾಜಪೇಟೆ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಟಿ.ಆರ್. ಮಿಲ್‌ನಿಂದ ಮಕ್ಕಳ ಕೂಟದ ವರೆಗೆ ಸುಮಾರು 15 ಕೋಟಿ ರೂಪಾಯಿಗಳ ವೆಚ್ಚದಲ್ಲಿ ವೈಟ್ ಟಾಪಿಂಗ್...

ಮಧ್ಯಪ್ರದೇಶದಲ್ಲಿ ಆಯುರ್ವೇದಿಕ್ ಕೆಮ್ಮಿನ ಸಿರಪ್ ಸೇವಿಸಿ ಮಗು ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ಆಯುರ್ವೇದಿಕ್ ಕೆಮ್ಮಿನ ಸಿರಪ್ ಮತ್ತು ಔಷಧೀಯ ಪುಡಿ ಸೇವಿಸಿದ ನಂತರ ಐದು ತಿಂಗಳ ಹೆಣ್ಣು ಮಗುವೊಂದು ಸಾವನ್ನಪ್ಪಿದೆ ಆಘಾತಕಾರಿ ಘಟನೆ ಶುಕ್ರವಾರ ವರದಿಯಾಗಿದೆ. ಕೆಲವು ದಿನಗಳ...

ನನ್ನ ಹೆಸರಿಟ್ಟಿದ್ದಕ್ಕೆ ಧನ್ಯ: ಶಾಸಕರ ಮಗುವಿಗೆ ಡಿ.ಕೆ.ಶಿವಕುಮಾರ್ ಶುಭಹಾರೈಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕುಡಚಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಹೇಂದ್ರ ತಮ್ಮಣ್ಣನವರ್ ಅವರು ಇಂದು ತಮ್ಮ ಪುತ್ರನ ನಾಮಕರಣವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕೈಯಿಂದ ನೆರವೇರಿಸಿದರು. ವಿಶೇಷವೆಂದರೆ, ಶಾಸಕರು ತಮ್ಮ ಮಗನಿಗೆ ಡಿಸಿಎಂ...

ಆಸ್ಟ್ರೇಲಿಯಾ ವಿರುದ್ಧ ಸೋಲಿಗೆ ಕಾರಣವೇನು? ನಾಯಕ ಸೂರ್ಯಕುಮಾರ್ ಏನಂದ್ರು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ 4 ವಿಕೆಟ್​ಗಳಿಂದ ಸೋಲು ಕಂಡಿದೆ. ಪಂದ್ಯದ ನಂತರ ಮಾತನಾಡಿದ ಭಾರತ ನಾಯಕ ಸೂರ್ಯಕುಮಾರ್ ಯಾದವ್, ಭಾರತದ ಸೋಲಿಗೆ ಆರಂಭಿಕರ...

CINE | ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್‌ನ 3ನೇ ಚಿತ್ರದ ಫಸ್ಟ್ ಲುಕ್ ಔಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬ್ಲಾಕ್ ಬಸ್ಟರ್ ಹಿಟ್ 'ಹನುಮಾನ್' ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಭಾರಿ ಬೇಡಿಕೆ ಸೃಷ್ಟಿಸಿಕೊಂಡಿರುವ ನಿರ್ದೇಶಕ ಪ್ರಶಾಂತ್ ವರ್ಮಾ ಈಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. 'ಜೈ...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಲಿಯಾದ ಬನ್ನೇರುಘಟ್ಟದ ಹೆಣ್ಣು ಕಾಡೆಮ್ಮೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನಡೆದ ಹೃದಯ ವಿದ್ರಾವಕ ಘಟನೆಯಲ್ಲಿ, ಪ್ರಾಣಿ ವಿನಿಮಯ ಯೋಜನೆ ಅಡಿಯಲ್ಲಿ ಹೈದರಾಬಾದ್‌ನ ನೆಹರು ಝೂಲಾಜಿಕಲ್ ಪಾರ್ಕ್‌ಗೆ ಸ್ಥಳಾಂತರಿಸಬೇಕಿದ್ದ ಹೆಣ್ಣು ಕಾಡೆಮ್ಮೆಯೊಂದು ಅಕಾಲಿಕ ಮರಣಪ್ಪಿದೆ. ಇದಕ್ಕೆ...

ನಮ್ಮ ಹೆಣ್ಣುಮಕ್ಕಳು ಯುದ್ಧ ವಿಮಾನಗಳನ್ನೂ ಹಾರಿಸುತ್ತಾರೆ: ಪಾಕ್ ಗೆ ಖಡಕ್ ಸಂದೇಶ ನೀಡಿದ ಪ್ರಧಾನಿ ಮೋದಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇಂದು ನಮ್ಮ ಹೆಣ್ಣುಮಕ್ಕಳು ಯುದ್ಧ ವಿಮಾನಗಳನ್ನು ಹಾರಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಬಲವಾದ ಸಂದೇಶ ನೀಡಿದ್ದಾರೆ. ಇಂದು ದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025 ಅನ್ನು...

ಭಾರತ-ಪಾಕ್ ಮತ್ತೊಮ್ಮೆ ಮುಖಾಮುಖಿ: ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ವೇಳಾಪಟ್ಟಿ ಪ್ರಕಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: 2025 ರ ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾ ಟ್ರೋಫಿ ಗೆದ್ದರೂ, ಇಂದಿಗೂ ಟ್ರೋಫಿ ವಿತರಣೆಯಾಗದಿರುವ ವಿವಾದವು ಜೀವಂತವಾಗಿರುವ ನಡುವೆಯೇ, ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಒಂದು ರೋಚಕ ಹೊಸ ಪಂದ್ಯಾವಳಿಯ ವೇಳಾಪಟ್ಟಿಯನ್ನು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !