March 20, 2026
Friday, March 20, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮನೆ ಮನೆ ಜಾತಿಗಣತಿ ಸಮೀಕ್ಷೆ ಮುಕ್ತಾಯ: ಹೀಗಿದೆ ಸರ್ವೆ ಅಂಕಿ-ಅಂಶ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಆರಂಭವಾಗಿದ್ದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಮನೆ ಮನೆ ಗಣತಿ ಕಾರ್ಯಕ್ಕೆ ತೆರೆ ಬಿದ್ದಿದೆ. ಆದ್ರೆ ನ.10ರವರೆಗೂ ಆನ್‌ಲೈನ್ ಸಮೀಕ್ಷೆಯಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದ್ದು,...

ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ: ಮಾಜಿ ಶಾಸಕ ಸುಭಾಷ್‌ ಗುತ್ತೇದಾರ್‌ಗೆ ನಿರೀಕ್ಷಣಾ ಜಾಮೀನು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಸುಭಾಷ್‌ ಗುತ್ತೇದಾರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಸಿಸಿಹೆಚ್ 82ರ ಜಡ್ಜ್ ಆದೇಶ ಹೊರಡಿಸಿದ್ದಾರೆ....

ಮಾನವ-ಪ್ರಾಣಿ ಸಂಘರ್ಷಕ್ಕೆ ಬ್ರೇಕ್: ನಾಗರಹೊಳೆ ರಾತ್ರಿ ಸಫಾರಿ ಶಾಶ್ವತವಾಗಿ ಬಂದ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ ಮತ್ತು ಪ್ರಾಣಿಗಳ ನಡುವಿನ ಸಂಘರ್ಷವನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ರಾತ್ರಿ ಸಫಾರಿ ಟ್ರಿಪ್‌ಗಳನ್ನು ಶಾಶ್ವತವಾಗಿ ನಿಲ್ಲಿಸುವ...

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಅವರ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ಅಭಿಮಾನಿಗಳಲ್ಲಿ ಕಳವಳ ಮೂಡಿಸಿದ್ದರೂ, ಹಿರಿಯ ನಟ ಆರೋಗ್ಯವಾಗಿದ್ದಾರೆ ಎಂದು ನಿಕಟ...

‘ಕಾಮನ್ ಮ್ಯಾನ್’ ಎನ್ನುತ್ತಲೇ ಪಂಜಾಬ್​​ನಲ್ಲಿ ಮತ್ತೊಂದು ‘ಶೀಷ್ ಮಹಲ್’ ನಿರ್ಮಿಸಿದ್ರಾ ಕೇಜ್ರಿವಾಲ್?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಚಂಡೀಗಢದಲ್ಲಿ 2 ಎಕರೆ ವಿಸ್ತೀರ್ಣದ ವಿಶಾಲವಾದ ಹೊಸ ಬಂಗಲೆ ನೀಡಲಾಗಿದೆ ಎಂದು ಬಿಜೆಪಿ ಹೊಸ ವಾಗ್ದಾಳಿ ನಡೆಸಿದೆ. ಅರವಿಂದ್ ಕೇಜ್ರಿವಾಲ್ ಅವರಿಗೆ...

ಭದ್ರತೆ ಇಲ್ಲದೆ ಮ್ಯಾನ್‌ಹೋಲ್‌ಗೆ ಇಳಿದ ಕಾರ್ಮಿಕರು: ಸ್ಥಳೀಯರ ಸಾಹಸದಿಂದ ಪಾರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದ ಹೃದಯ ಭಾಗದಲ್ಲಿರುವ ನೀಲಸಂಧ್ರದ ಜಾನ್ಸನ್ ಮಾರ್ಕೆಟ್ ಬಳಿ, ಯಾವುದೇ ಸುರಕ್ಷತಾ ಸಾಧನಗಳಿಲ್ಲದೆ ಮ್ಯಾನ್‌ಹೋಲ್‌ಗೆ ಇಳಿದ ಇಬ್ಬರು ಕಾರ್ಮಿಕರು ವಿಷಾನಿಲದಿಂದಾಗಿ ಅಸ್ವಸ್ಥಗೊಂಡ ಭೀಕರ ಘಟನೆಯು ಬೆಳಗ್ಗೆ 11 ಗಂಟೆ ಸುಮಾರಿಗೆ...

ವೃಶ್ಚಿಕ ಏಕಾದಶಿಯಂದೇ ಗುರುವಾಯೂರು ದೇಗುಲದಲ್ಲಿ ಉದಯಸ್ತಮಾನ ಪೂಜೆ: ಸುಪ್ರೀಂಕೋರ್ಟ್ ಮಹತ್ವದ ಆದೇಶ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೇರಳದ ಪ್ರಸಿದ್ಧ ಗುರುವಾಯೂರು ದೇವಸ್ಥಾನದಲ್ಲಿ ನಡೆಯುವ ಉದಯಾಸ್ತಮಾನ ಪೂಜೆಯ ಸಮಯ ಬದಲಾವಣೆ ಚರ್ಚೆ ಇದೀಗ ಸುಪ್ರೀಂಕೋರ್ಟ್‌ ಅಂಗಳದಲ್ಲಿದ್ದು, ಇದೀಗ ಎಲ್ಲಾ ಗೊಂದಲಕ್ಕೆ ತೆರೆ ಎಳೆಯಲಾಗಿದೆ. ಗುರುವಾಯೂರು ದೇವಸ್ಥಾನದಲ್ಲಿ ನಡೆಯುವ ಉದಯಾಸ್ತಮಾನ...

ಕಟ್ಟಡ ನಿಯಮ ಮುರಿದವರಿಗೆ ‘ದಂಡ’ ಭಾಗ್ಯ: ಲೀಗಲ್‌ ಆಗಲಿದೆ ‘ಅಕ್ರಮ’ ಕಟ್ಟಡ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರ ಪಾಲಿಕೆ ಮತ್ತು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ಪರವಾನಗಿ ನಿಯಮಗಳನ್ನು ಉಲ್ಲಂಘಿಸಿ ಮನೆ ಅಥವಾ ಕಟ್ಟಡ ಕಟ್ಟಿದವರಿಗೆ ರಾಜ್ಯ ಸರ್ಕಾರವು ಮಹತ್ವದ 'ಗುಡ್ ನ್ಯೂಸ್' ನೀಡಿದೆ....

10 ವರ್ಷಗಳ ಕಾಲ ರಕ್ಷಣಾ ಕ್ಷೇತ್ರದಲ್ಲಿ ಸಹಕಾರ: ಭಾರತ-ಅಮೆರಿಕದಿಂದ ಮಹತ್ವದ ಒಪ್ಪಂದಕ್ಕೆ ಸಹಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮುಂದಿನ 10 ವರ್ಷಗಳ ಕಾಲ ರಕ್ಷಣಾ ಕ್ಷೇತ್ರದಲ್ಲಿ ಸಹಕಾರ ನೀಡುವ ಒಪ್ಪಂದಕ್ಕೆ ಭಾರತ ಮತ್ತು ಅಮೆರಿಕ ಸಹಿ ಹಾಕಿವೆ. ಕೌಲಾಲಂಪುರದಲ್ಲಿ ನಡೆದ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು...

ಸೂಕ್ತ ಸಮಯದಲ್ಲಿ ಜಮ್ಮು- ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಗೊಂದಲಕ್ಕೆ ತೆರೆ ಎಳೆದ ಲೆಫ್ಟಿನೆಂಟ್ ಗವರ್ನರ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರಕ್ಕೆ ಸೂಕ್ತ ಸಮಯದಲ್ಲಿ ರಾಜ್ಯ ಸ್ಥಾನಮಾನ ಸಿಗಲಿದೆ ಎಂದು ಲೆಫ್ಟಿನೆಂಟ್ ಗವರ್ನರ್​ ಮನೋಜ್​ ಸಿನ್ನಾ ಹೇಳಿದ್ದಾರೆ. ಈ ಮೂಲಕ ರಾಜ್ಯ ಸ್ಥಾನಮಾನ ಪುನರ್​ಸ್ಥಾಪನೆ ಮಾಡುವ ಕುರಿತು ಹರಡುತ್ತಿರುವ...

ಆರೋಗ್ಯದಲ್ಲಿ ಏರುಪೇರು: ಶಿಲ್ಪಾ ಶೆಟ್ಟಿ ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ತಾಯಿ ಸುನಂದಾ ಶೆಟ್ಟಿ ಅವರು ತೀವ್ರ ಅನಾರೋಗ್ಯದಿಂದಾಗಿ ಮುಂಬೈನ ಲೀಲಾವತಿ ಆಸ್ಪತ್ರೆಯ ತುರ್ತುನಿಗಾ ಘಟಕದಲ್ಲಿ ದಾಖಲಾಗಿದ್ದಾರೆ. ಅವರ ಆರೋಗ್ಯದ ಸ್ಥಿತಿ ಕುರಿತು ಯಾವುದೇ...

ಬಾಲಯ್ಯ ಪುತ್ರಿ ಹೊಸ ಇನಿಂಗ್ಸ್: ಅಭಿಮಾನಿಗಳಿಂದ ‘ನಾಯಕಿ ಮಟೀರಿಯಲ್’ ಪಟ್ಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಾಲಿವುಡ್ ಅಂಗಳದಲ್ಲಿ ನಂದಮೂರಿ ಕುಟುಂಬವು ಸದಾ ಸಕ್ರಿಯವಾಗಿದೆ. 'ಬಾಲಯ್ಯ' ಎಂದೇ ಖ್ಯಾತರಾದ ನಂದಮೂರಿ ಬಾಲಕೃಷ್ಣ ಅವರು ತಮ್ಮ ಅಭಿನಯದ ಮೂಲಕ ಪ್ರೇಕ್ಷಕರ ಮನ ಗೆಲ್ಲುತ್ತಿದ್ದಾರೆ. ಇದರ ನಡುವೆಯೇ, ಬಾಲಯ್ಯ ಅವರ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !