March 19, 2026
Thursday, March 19, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಚೋಳ-ಮರಾಠರ ಪರಂಪರೆ ಪುನರುಜ್ಜೀವನ: ಸಾಗರ ನಾವೀನ್ಯತೆಯಲ್ಲಿ ಭಾರತಕ್ಕೆ ‘ವಿಶ್ವಗುರು’ ಸ್ಥಾನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಹಡಗು ನಿರ್ಮಾಣ ಮತ್ತು ಸಾಗರ ನಾವೀನ್ಯತೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಸರ್ಕಾರ ಕೈಗೊಂಡಿರುವ ಸುಧಾರಣಾ ಕ್ರಮಗಳು ಹಾಗೂ ಬೃಹತ್ ಹಣಕಾಸು ಪ್ಯಾಕೇಜ್ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು...

ತೆರಿಗೆಯಲ್ಲಿ ಸಿಂಹಪಾಲು, ಪರಿಹಾರದಲ್ಲಿ ಕನಿಷ್ಠ ಪಾಲು: ಕನ್ನಡಿಗರಿಗೆ ಕೇಂದ್ರದಿಂದ ಅನ್ಯಾಯ?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ತೀವ್ರ ಹಾನಿಯ ಹಿನ್ನೆಲೆಯಲ್ಲಿ, ಮೂಲಸೌಕರ್ಯಗಳ ಪುನರ್ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮೊರೆ ಹೋಗಲು ನಿರ್ಧರಿಸಿದೆ. ಮಳೆ ಮತ್ತು...

2025-26ರ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಅದ್ದೂರಿ ಗೌರವಕ್ಕೆ 70 ಮಹನೀಯರು ಆಯ್ಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: 2025-26ನೇ ಸಾಲಿನ ಪ್ರತಿಷ್ಠಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಒಟ್ಟು 70 ಮಹನೀಯರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ...

2020ರ ದೆಹಲಿ ಗಲಭೆ ಹಿಂದೆ ದೇಶದಲ್ಲಿ ಶಾಂತಿ ಕದಡಲು ಹುನ್ನಾರ: ಪೊಲೀಸ್ ಅಫಿಡವಿಟ್ ನಲ್ಲಿ ಸ್ಫೋಟಕ ಮಾಹಿತಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: 2020 ರ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಮೀರನ್ ಹೈದರ್, ಗುಲ್ಫಿಶಾ ಫಾತಿಮಾ ಮತ್ತು ಇತರರಿಗೆ ಜಾಮೀನು ನೀಡುವುದನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ನಲ್ಲಿ...

ಮುಂಬೈ ಸ್ಟುಡಿಯೋದಲ್ಲಿ 17 ಮಕ್ಕಳನ್ನು ಒತ್ತೆಯಿಟ್ಟಿದ್ದ ಅಪಹರಣಕಾರ ಅರೆಸ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿನಿಮಾ ಶೈಲಿಯ ನಾಟಕೀಯ ಘಟನೆಯೊಂದರಲ್ಲಿ, ಮುಂಬೈನ ಪವಾಯಿಯಲ್ಲಿರುವ ಆರ್.ಎ. ಸ್ಟುಡಿಯೋನಲ್ಲಿ ನಟನೆ ತರಬೇತಿಗೆ ಬಂದಿದ್ದ 17 ಮಕ್ಕಳನ್ನು ಸ್ಟುಡಿಯೋದ ಸಿಬ್ಬಂದಿಯೇ ಆಗಿದ್ದ ವ್ಯಕ್ತಿಯೊಬ್ಬ ಹಾಡಹಗಲೇ ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ ಆತಂಕಕಾರಿ ಘಟನೆ...

ರಾಮಾಯಣ ಚಿತ್ರದಿಂದ ಬರುವ ಸಂಭಾವನೆ ನನಗೆ ಬೇಡ…ಆದ್ರೆ: ನಟ ವಿವೇಕ್ ಒಬೆರಾಯ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ನ ಖ್ಯಾತ ನಟ, ಉದ್ಯಮಿ ವಿವೇಕ್ ಒಬೆರಾಯ್ ಕಾಮಿಡಿ, ಸೀರಿಯಸ್ ಎಲ್ಲ ಪಾತ್ರದಲ್ಲಿಯೂ ನಟಿಸಿ ಅಭಿಮಾನಿಗಳ ಮನಗೆದ್ದಿದ್ದಾರೆ. ಇದೀಗ ಬಿಗ್ ಬಜೆಟ್ ಸಿನಿಮಾ ರಾಮಾಯಣದಲ್ಲಿ:ನಟಿಸುತ್ತಿದ್ದಾರೆ. ಇತ್ತ ವಿಶೇಷ ವಿಚಾರ ಏನೆಂದರೆ,...

ಸತ್ಯ ಹೇಳಿದ ಸ್ನೇಹಿತನಿಗೆ ಸಾವು: ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸಿದ ಕೊಲೆ ಕೇಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ತನ್ನ ಮನೆಯಲ್ಲೇ ತಾನೇ ಕಳ್ಳತನ ಮಾಡಿದ್ದ ರಹಸ್ಯವನ್ನು ತಾಯಿಯ ಬಳಿ ಮತ್ತು ಸ್ನೇಹಿತರ ಬಳಿ ಬಯಲು ಮಾಡಿದನೆಂಬ ಸಿಟ್ಟಿಗೆ, ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ತನ್ನ ಆಪ್ತ ಗೆಳೆಯನನ್ನೇ ಚಾಕುವಿನಿಂದ ಇರಿದು ಕೊಲೆ...

ಯೂರೋಪಿನ ಮೊದಲ ಹಿಂದು ಶಿಲಾ ದೇವಾಲಯಕ್ಕೆ ಮೂರನೇ ಕಿಂಗ್ ಚಾರ್ಲ್ಸ್, ರಾಣಿ ಕ್ಯಾಮಿಲ್ಲಾ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಲಂಡನ್‌ನಲ್ಲಿರುವ ಬಿಎಪಿಎಸ್ ಶ್ರೀ ಸ್ವಾಮಿನಾರಾಯಣ ಮಂದಿರಕ್ಕೆ ಮೂರನೇ ಕಿಂಗ್ ಚಾರ್ಲ್ಸ್ ಮತ್ತು ರಾಣಿ ಕ್ಯಾಮಿಲ್ಲಾ ಅವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. 30 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಯೂರೋಪಿನ ಮೊದಲ ಹಿಂದು...

ಅಭಿವೃದ್ಧಿ ಪಥದಲ್ಲಿ ಬೆಂಗಳೂರು: ಸಿಎಂ ಯೋಜನೆಯಡಿ 2,296 ಕೋಟಿ ಅನುದಾನಕ್ಕೆ ಸಂಪುಟ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಧಾನಿ ಬೆಂಗಳೂರಿನ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, 'ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ...

ವಯಸ್ಸಿನ ಸವಾಲು ಮೆಟ್ಟಿ ನಿಂತ ಕೆಎಂಸಿ ವೈದ್ಯರು: 72ರ ವೃದ್ಧನಿಗೆ ಯಶಸ್ವಿ ಗಾಯಿಟರ್ ಶಸ್ತ್ರಚಿಕಿತ್ಸೆ!

ಹೊಸದಿಗಂತ ಮಂಗಳೂರು: ದೀರ್ಘಕಾಲದಿಂದ ಬಹುಗಂಟುಗಳ ಗಾಯಿಟರ್‌ (ಥೈರಾಯ್ಡ್‌ ಗಡ್ಡೆ) ಸಮಸ್ಯೆಯಿಂದ ಬಳಲುತ್ತಿದ್ದ 72 ವರ್ಷದ ವೃದ್ಧನಿಗೆ, ಮಂಗಳೂರಿನ ಡಾ. ಬಿ ಆರ್ ಅಂಬೇಡ್ಕರ್ ವೃತ್ತದ ಕೆಎಂಸಿ ಆಸ್ಪತ್ರೆಯ ವೈದ್ಯರ ತಂಡವು ಹಲವು ಆರೋಗ್ಯ ತೊಡಕುಗಳ...

ಅಂದು 41 ವರ್ಷಕಾಲ ವಲ್ಲಭಭಾಯಿ ಪಟೇಲ್‌ಗೆ ಭಾರತ ರತ್ನ ನೀಡಲು ಕಾಂಗ್ರೆಸ್ ವಿಳಂಬ ಮಾಡಿತ್ತು: ಅಮಿತ್ ಶಾ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಂದು 41 ವರ್ಷಕಾಲ ಸರ್ದಾರ್ ವಲ್ಲಭಭಾಯಿ ಪಟೇಲ್‌ರಂತಹ ಮಹಾನ್ ವ್ಯಕ್ತಿಗೆ ಭಾರತ ರತ್ನ ನೀಡಲು ಕಾಂಗ್ರೆಸ್ ಪಕ್ಷ ವಿಳಂಬ ಮಾಡಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ...

‘SC, SP, TSP’ ಅನುದಾನ ಹಂಚಿಕೆಯಲ್ಲಿ ತಾರತಮ್ಯ: ಸಚಿವ ಸಂಪುಟ ಸಭೆಯಲ್ಲಿ ಸಿಡಿದೆದ್ದ ಸಚಿವ ಮಹದೇವಪ್ಪ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಚಿವ ಸಂಪುಟ ಸಭೆಯಲ್ಲಿ SCSP, TSP ಹಣ ನೀಡದ ವಿಚಾರವಾಗಿ ಸಚಿವ ಡಾ. ಹೆಚ್. ಸಿ. ಮಹದೇವಪ್ಪ ಸಿಡಿದೆದ್ದಿದ್ದು, ಎಸ್​ಸಿಎಸ್​ಪಿ, ಟಿಎಸ್​ಪಿಗೆ ಅನುದಾನ ಹಂಚಿಕೆ ಮಾಡದಿರುವುದು ಯಾಕೆ? ಏನು ಅಂದುಕೊಂಡಿದ್ದೀರಿ?...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !