ಹೊಸದಿಗಂತ ಡಿಜಿಟಲ್ ಡೆಸ್ಕ್:ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲುಬಾಳು ಗ್ರಾಮದಲ್ಲಿ ಕೆಲವರು ಮೊಬೈಲ್ ವೈಫೈ ಕನೆಕ್ಷನ್ ಸರ್ಚಿಂಗ್ ವೇಳೆ ಪಾಕಿಸ್ತಾನ ಜಿಂದಾಬಾದ್ ಯೂಸರ್ ಐಡಿ ನೇಮ್ ತೋರಿಸಿದ್ದು, ಇದನ್ನು ಕಂಡ ಜನರು ಶಾಕ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಗಂಭೀರವಾಗಿ ಗಾಯಗೊಂಡು ಸಿಡ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಟೀಂ ಇಂಡಿಯಾದ ಸ್ಟಾರ್ ಶ್ರೇಯಸ್ ಅಯ್ಯರ್ ಅವರು, ತಮ್ಮ ಆರೋಗ್ಯದ ಬಗ್ಗೆ ಅಪ್ಡೇಟ್ಸ್ ನೀಡಿದ್ದಾರೆ. ಜೊತೆಗೆ ಆರೋಗ್ಯ ಚೇತರಿಕೆಗೆ ಹಾರೈಸಿದ ಎಲ್ಲರಿಗೂ...
ಮಹಿಳೆಯರ ಮಾಸಿಕ ಚಕ್ರದ ಸಮಯದಲ್ಲಿ ಆರಾಮ ಮತ್ತು ಸ್ವಚ್ಛತೆಯು ಅತಿ ಮುಖ್ಯ. ಇತ್ತೀಚಿನ ವರ್ಷಗಳಲ್ಲಿ ಪ್ಯಾಡ್‌ಗಳ ಪರ್ಯಾಯವಾಗಿ ಮೆನ್ಸ್ಟ್ರುವಲ್ ಕಪ್‌ಗಳು (Menstrual Cup) ಹೆಚ್ಚು ಜನಪ್ರಿಯವಾಗುತ್ತಿವೆ. ಆದರೆ, ಬಹುತೇಕ ಮಹಿಳೆಯರು “ಪ್ಯಾಡ್‌ಗಳೇ ಸುರಕ್ಷಿತ”...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ ಉದ್ಯಮಗಳು ಸ್ಥಳಾಂತರವಾಗುತ್ತಿರುವುದಕ್ಕೆ ಕೇಂದ್ರ ಸರ್ಕಾರವೇ ನೇರ ಕಾರಣ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯ ಸರ್ಕಾರ ಹಲವು ಕಂಪನಿಗಳನ್ನು ಕರ್ನಾಟಕಕ್ಕೆ...
ಲಿಪ್‌ಸ್ಟಿಕ್ ಮಹಿಳೆಯರ ಅಂದವನ್ನು ಹೆಚ್ಚಿಸುವ ಪ್ರಮುಖ ಅಲಂಕಾರ ವಸ್ತು. ಆದರೆ ಇತ್ತೀಚಿನ ಸಂಶೋಧನೆಗಳು ಕೆಲವು ಲಿಪ್‌ಸ್ಟಿಕ್‌ಗಳಲ್ಲಿ ಅಡಗಿರುವ ಅಪಾಯಗಳನ್ನ ಬಹಿರಂಗಪಡಿಸಿವೆ. ಬಣ್ಣದ ಹಿಂದೆ ಅಡಗಿರುವ ಕೆಲವು ರಾಸಾಯನಿಕಗಳು ದೀರ್ಘಾವಧಿಯಲ್ಲಿ ಶ್ವಾಸಕೋಶದ ಕ್ಯಾನ್ಸರ್‌ನಿಂದ ಹಿಡಿದು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕಾಂಗ್ರೆಸ್ ಪಕ್ಷಕ್ಕೆ ರಾಹುಲ್ ಗಾಂಧಿ ಅನಿವಾರ್ಯ ಅಲ್ಲವೇ? ಅದೇ ರೀತಿ ಸಿದ್ದರಾಮಯ್ಯ ಕೂಡ ಅಗತ್ಯ ಮತ್ತು ಅನಿವಾರ್ಯ. ನಾಯಕತ್ವ ಬದಲಾವಣೆಯ ಅನಿವಾರ್ಯತೆ ಈಗಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಗ್ರಂಥಾಲಯ ಮೇಲ್ವಿಚಾರಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಲಮಂಗಲ ತಾಲ್ಲೂಕಿನ ಕಲಾಲಘಟ್ಟ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಗೋವೇನಹಳ್ಳಿ ಗ್ರಾಮದ ರಾಮಚಂದ್ರಯ್ಯ ಅವರ ಸಾವಿಗೆ...
ಇಂದಿನ ಪೀಳಿಗೆಯ ಮಹಿಳೆಯರು ಸ್ವತಂತ್ರವಾಗಿ ಬದುಕಲು ಬಯಸುತ್ತಾರೆ. ಅದರಲ್ಲಿ “ಸೋಲೋ ಟ್ರಿಪ್” ಎಂದರೆ ತಮ್ಮ ಆತ್ಮವಿಶ್ವಾಸ ಮತ್ತು ಧೈರ್ಯವನ್ನು ಪರೀಕ್ಷಿಸುವ ಪ್ರಯಾಣ. ಆದರೆ, ಒಂಟಿಯಾಗಿ ಪ್ರಯಾಣಿಸುವಾಗ ಸುರಕ್ಷತೆ ಅತಿ ಮುಖ್ಯ. ಇಲ್ಲಿದೆ ಮಹಿಳೆಯರು...
ನಮ್ಮ ದೇಶದಲ್ಲಿ “ದೃಷ್ಟಿ ತಗುಲುತ್ತದೆ” ಎಂಬ ನಂಬಿಕೆ ಪುರಾತನ ಕಾಲದಿಂದಲೇ ಪ್ರಚಲಿತದಲ್ಲಿದೆ. ಹೊಸ ಮನೆ, ಹೊಸ ಕಾರು, ಹೊಸ ಕೆಲಸ ಅಥವಾ ನೂತನ ಯಶಸ್ಸು ಬಂದಾಗ ಜನರ ಬಾಯಿಮಾತಿನಿಂದ ಅಥವಾ ಕಣ್ಣಿನ ದೃಷ್ಟುಯಿಂದ...
ಹೊಸದಿಗಂತ ವರದಿ ಕಲಬುರಗಿ: ರಾಜ್ಯಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾದ ಜಿಲ್ಲೆಯ ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ಅನುಮತಿ ಕೋರಿ ಇಂದು ಕಲಬುರಗಿ ವಿಭಾಗೀಯ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯಲಿದೆ.
ಹೈಕೋರ್ಟ್ ಸೂಚನೆಯಂತೆ ಇಂದು ಮಧ್ಯಾಹ್ನ 2:30ಕ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಹ್ರೈಚ್ ಜಿಲ್ಲೆಯ ಕೌಡಿಯಾಲ ನದಿಯಲ್ಲಿ ದೋಣಿ ಮಗುಚಿ ಬಿದ್ದು, ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಎಂಟು ಮಂದಿ ನಾಪತ್ತೆಯಾಗಿದ್ದಾರೆ.ಎಸ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ಧಾವಿಸಿದ್ದು, ಪೊಲೀಸರು ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಸ್ಥಳೀಯ ಡೈವರ್‌ಗಳನ್ನು...
ಪ್ರೀತಿ ಒಂದು ಸಿನಿಮಾ ಅಂದ್ರೆ ನಿಮ್ಮ ‘ಎಕ್ಸ್’ ಆ ಸಿನಿಮಾದ ಸಂಪೂರ್ಣವಾಗದ ಕ್ಲೈಮ್ಯಾಕ್ಸ್. ಆದರೆ ಅಕ್ಟೋಬರ್ 30 ಬಂದಾಕ್ಷಣ ಆ ಕ್ಲೈಮ್ಯಾಕ್ಸ್‌ಗೆ ಹೊಸ ಟ್ವಿಸ್ಟ್ ಕೊಡೋ ಅವಕಾಶ ಬರುತ್ತದೆ! ಹೌದು, ಇದೇ ದಿನ...