ಹೊಸದಿಗಂತ ಡಿಜಿಟಲ್ ಡೆಸ್ಕ್:
2025ರ ಮಹಿಳಾ ವಿಶ್ವಕಪ್‌ನ ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಮಹಿಳಾ ಕ್ರಿಕೆಟ್ ತಂಡವು ಅಪ್ರತಿಮ ಪ್ರದರ್ಶನ ನೀಡಿದ್ದು, ಬಲಿಷ್ಠ ಇಂಗ್ಲೆಂಡ್ ತಂಡವನ್ನು 125 ರನ್‌ಗಳ ಅಂತರದಿಂದ ಸೋಲಿಸಿ ಇತಿಹಾಸ ನಿರ್ಮಿಸಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಮಠದ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.
ಶ್ರೀಕೃಷ್ಣ...
ಜೀವನದಲ್ಲಿ ಪ್ರತಿಯೊಬ್ಬರೂ ಯಶಸ್ಸು, ಸಂತೋಷ ಮತ್ತು ಅಭಿವೃದ್ಧಿಯನ್ನು ಬಯಸುತ್ತಾರೆ. ಆದರೆ ಅದನ್ನು ಸಾಧಿಸುವುದು ಕೇವಲ ಕನಸುಗಳ ಮೂಲಕವಲ್ಲ, ನಿತ್ಯ ಜೀವನದಲ್ಲಿ ಅನುಸರಿಸುವ ಸಕಾರಾತ್ಮಕ ಅಭ್ಯಾಸಗಳ ಮೂಲಕ ಸಾಧ್ಯ.
ಸಾವಧಾನತೆಯ ಅಭ್ಯಾಸ: ದೈನಂದಿನ ಗಡಿಬಿಡಿಯಲ್ಲಿ ಪ್ರಸ್ತುತ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮೊಂಥಾ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ...
ಕಾಳುಮೆಣಸಿನ ಸುವಾಸನೆ, ತುಪ್ಪದ ಘಮ, ಮತ್ತು ಬಿಸಿ ಬಿಸಿ ಅನ್ನ ಎಲ್ಲವೂ ಸೇರಿ ಅದ್ಭುತವಾದ ಪೆಪ್ಪರ್ ರೈಸ್ ತಯಾರಾಗುತ್ತೆ. ಈ ರೆಸಿಪಿ ಮಾಡೋದು ತುಂಬಾ ಈಸಿ, ಅಡುಗೆಗೆ ಹೆಚ್ಚು ಸಮಯ ಬೇಕಾಗೋದಿಲ್ಲ, ಆದರೆ...
ಮೇಷವೃತ್ತಿಯಲ್ಲಿ ಹೆಚ್ಚಿನ ಹೊಣೆ. ಅದನ್ನು ಸರಿಯಾಗಿ ನಿಭಾಯಿಸಿ ಶ್ಲಾಘನೆ ಪಡೆಯುವಿರಿ. ಅನಿರೀಕ್ಷಿತ ಖರ್ಚು ಒದಗುವುದು. ವೃಷಭಮನೆಯಲ್ಲಿ ಉತ್ಸಾಹದ ಸನ್ನಿವೇಶ. ಲೋಪ ಉಂಟಾದರೂ ಸಂತೋಷಕ್ಕೆ ಭಂಗ ಬರದು. ಕುಟುಂಬಸ್ಥರ ಉತ್ತಮ ಸಹಕಾರ.ಮಿಥುನಅಹಿತಕರ ಪ್ರಸಂಗ. ವಿಶ್ವಾಸ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ವರ್ಷ ಆಗಸ್ಟ್‌ನಲ್ಲಿ ವಿದ್ಯಾರ್ಥಿಗಳ ನೇತೃತ್ವದ ನಾಗರಿಕ ಸೇವಾ ಕೋಟಾ ವ್ಯವಸ್ಥೆಯ ವಿರುದ್ಧದ ಬೃಹತ್ ಪ್ರತಿಭಟನೆಗಳು ಮತ್ತು ಹಿಂಸಾಚಾರದಿಂದಾಗಿ ಅಧಿಕಾರ ಕಳೆದುಕೊಂಡು ಬಾಂಗ್ಲಾದೇಶದಿಂದ ಪಲಾಯನ ಮಾಡಿದ್ದ ಮಾಜಿ ಪ್ರಧಾನಿ ಶೇಖ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಏರ್ ಇಂಡಿಯಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕ್ಯಾಂಪ್‌ಬೆಲ್ ವಿಲ್ಸನ್ ಅವರು, ಪಾಕಿಸ್ತಾನದ ಕಾರಣದಿಂದಾಗಿ ಸಂಸ್ಥೆಯು 4,000 ಕೋಟಿಗೂ ಅಧಿಕ ನಷ್ಟ ಅನುಭವಿಸಿದೆ ಎಂದು ಕಾರ್ಯಕ್ರಮವೊಂದರಲ್ಲಿ ಬಹಿರಂಗಪಡಿಸಿದ್ದಾರೆ.
ನಷ್ಟಕ್ಕೆ ಕಾರಣ: ವಾಯುಪ್ರದೇಶ ಬಂದ್
ಪಹಲ್ಗಾಮ್ ಭಯೋತ್ಪಾದಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಮುಸುಕಿನ ಗುದ್ದಾಟ ತಾರಕಕ್ಕೇರಿರುವ ಬಗ್ಗೆ ಸ್ವಪಕ್ಷೀಯರೇ ಅಲ್ಲದೆ ವಿರೋಧ ಪಕ್ಷದ ನಾಯಕರೂ ಧ್ವನಿ ಎತ್ತುತ್ತಿದ್ದಾರೆ. ಇದೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದಲ್ಲಿ ಬಣ ರಾಜಕಾರಣ ಹೆಚ್ಚಾಗಿರುವುದರಿಂದ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ, ರೈತರು, ಬಡವರ ಸಮಸ್ಯೆಗಳ ನಿವಾರಣೆ ಬಗ್ಗೆ ಕಾಳಜಿ ತೋರುತ್ತಿಲ್ಲ ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಹಾರದಲ್ಲಿ ಎನ್‌ಡಿಎ ಮುಖ್ಯಮಂತ್ರಿ ಅಭ್ಯರ್ಥಿ ಗೊಂದಲಕ್ಕೆ ಸ್ಪಷ್ಟ ತೆರೆ ಎಳೆದಿದ್ದಾರೆ. ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆ ಸಾರ್ವಜನಿಕ ರ‍್ಯಾಲಿ ಉದ್ದೇಶಿಸಿ ಮಾತನಾಡಿದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಐಟಿ ರಾಜಧಾನಿ, ಸಿಲಿಕಾನ್ ಸಿಟಿ ಬೆಂಗಳೂರು ಅಭಿವೃದ್ಧಿ ಹೆಸರಿನಲ್ಲಿ ತನ್ನ ಹಸಿರು ಹೊದಿಕೆಯನ್ನು ದಿನೇ ದಿನೇ ಕಳೆದುಕೊಳ್ಳುತ್ತಿದೆ. ಇದರ ಬೆನ್ನಲ್ಲೇ, ಬೆಂಗಳೂರು ಮೆಟ್ರೋ ರೈಲು ನಿಗಮ ತನ್ನ ಮಹತ್ವಾಕಾಂಕ್ಷೆಯ...