ಹೊಸದಿಗಂತ ಡಿಜಿಟಲ್ ಡೆಸ್ಕ್:ಜಪಾನ್ ದೇಶದ ಮೊದಲ ಮಹಿಳಾ ಪ್ರಧಾನಿಯಾಗಿ, ಲಿಬರಲ್ ಡೆಮಾಕ್ರಟಿಕ್ ಪಕ್ಷದ ಕಟ್ಟಾ ಸಂಪ್ರದಾಯವಾದಿ ಸನೆ ತಕೈಚಿ (64) ಅವರೊಂದಿಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಅಧಿಕಾರ ವಹಿಸಿಕೊಂಡಿದ್ದಕ್ಕಾಗಿ ಅವರನ್ನು ಅಭಿನಂದಿಸಿದರು.
https://twitter.com/narendramodi/status/1983427534806016056?ref_src=twsrc%5Etfw%7Ctwcamp%5Etweetembed%7Ctwterm%5E1983427534806016056%7Ctwgr%5E2ac6f01b6d13d28d8a4bc0ae3d6d21f3aa700da4%7Ctwcon%5Es1_&ref_url=https%3A%2F%2Fwww.kannadaprabha.com%2Fnation%2F2025%2FOct%2F29%2Fpm-narendra-modi-speaks-to-his-new-japanese-counterpart-sanae-takaichi
ಪ್ರಧಾನಿಯಾಗಿದ್ದ...
ಕ್ಯಾನ್‌ಬೆರಾದ ಮನುಕಾ ಓವಲ್ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ ಮೊದಲನೇ ಟಿ20ಐ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಕಾದಾಟ ನಡೆಸುತ್ತಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ, ಮೊದಲು ಬೌಲಿಂಗ್ ಆಯ್ಕೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ 4ನೇ ಪುಣ್ಯಸ್ಮರಣೆ ಹಿನ್ನೆಲೆ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಸೇರಿದಂತೆ ದೊಡ್ಮನೆ ಕುಟುಂಬದವರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.ಕಂಠೀರವ ಸ್ಟುಡಿಯೋಕ್ಕೆ ಪತ್ನಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ವಿಜಯಪುರ ಜಿಲ್ಲೆಯಲ್ಲಿ ಸರಣಿ ಭೂಕಂಪನ ಸಂಭವಿಸಿದೆ. ಕಳೆದ 2 ತಿಂಗಳ ಅವಧಿಯಲ್ಲಿ 11 ಬಾರಿ ಭೂಮಿ ಕಂಪಿಸಿದ್ದು, ಇದರಿಂದ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ.ಮಂಗಳವಾರರಾತ್ರಿ 11:41ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಅದಾದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತೀಯ ಹವಾಮಾನ ಇಲಾಖೆ ಬುಧವಾರ ಮುಂಜಾನೆ ನೀಡಿದ ಮಾಹಿತಿ ಅನ್ವಯ, ಮೋಂಥಾ ಚಂಡಮಾರುತ ಕರಾವಳಿಯನ್ನು ದಾಟಿದ ನಂತರ ಸಾಮಾನ್ಯ ಚಂಡಮಾರುತವಾಗಿ ದುರ್ಬಲಗೊಂಡಿದೆ. ಇದರಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯ ಅವರನ್ನೇ 5 ವರ್ಷವೂ ಸಿಎಂ ಎಂದು ಘೋಷಣೆ ಮಾಡಿ ಎಂದು ಮೈಸೂರಿನ ಅಹಿಂದ ಸಂಘಟನೆಗಳು ಪತ್ರ ಚಳುವಳಿ ಶುರು ಮಾಡಿದೆ. ರಾಹುಲ್ ಗಾಂಧಿಗೆ ಪತ್ರ ಬರೆಯಲಿರುವ ಅಹಿಂದ ಸಂಘಟನೆಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೆನಡಾದಲ್ಲಿ ದಾಳಿ ನಡೆಸಿದೆ. ಭಾರತೀಯ ಮೂಲದ ಅಬಾಟ್ಸ್‌ಫೋರ್ಡ್ ಕೈಗಾರಿಕೋದ್ಯಮಿಯೊಬ್ಬರ ಹತ್ಯೆ ಮತ್ತು ಪಂಜಾಬಿ ಗಾಯಕನ ಮನೆಯ ಮೇಲೆ ಗುಂಡು ಹಾರಿಸಿದ ಹೊಣೆಯನ್ನು ಈ ಗ್ಯಾಂಗ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅಂಬಾಲಾ ವಾಯುನೆಲೆಯಿಂದ ಫ್ರೆಂಚ್ ನಿರ್ಮಿತ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ವಾಯುಪಡೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಕೂಡ ಉಪಸ್ಥಿತರಿದ್ದರು.
2023 ರಲ್ಲಿ, ರಾಷ್ಟ್ರಪತಿ ಮುರ್ಮು...
ಪೈಲ್ಸ್ ಸಮಸ್ಯೆ ಬಾಧಿಸುತ್ತಿದೆಯೇ? ಹಾಗಿದ್ರೆ ಆಹಾರ ಪದ್ಧತಿ, ವ್ಯಾಯಾಮ, ನಿದ್ದೆಯ ಮೇಲೆ ಹೆಚ್ಚು ಗಮನ ನೀಡಿ. ನೀವು ತಿನ್ನುವ ಆಹಾರ ಕ್ರಮ ಹೀಗಿರಲಿ..ಧಾನ್ಯಗಳು: ಹೊಟ್ಟು, ಓಟ್ಸ್, ಬ್ರೌನ್ ರೈಸ್, ಧಾನ್ಯದ ಹಿಟ್ಟು, ಮತ್ತು ಬಹುಧಾನ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕಳಲುಘಟ್ಟ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಪಂಚಾಯತ್ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಗ್ರಾಮ ಪಂಚಾಯತ್ ಲೈಬ್ರೆರಿಯನ್ ಆಗಿದ್ದ...
ಸಾಮಾಗ್ರಿಗಳುಸೋರೆಕಾಯಿನುಗ್ಗೇಕಾಯಿಉಪ್ಪುಬೆಳ್ಳುಳ್ಳಿಜೀರಿಗೆ ಕೊತ್ತಂಬರಿ ಸೊಪ್ಪುಪೆಪ್ಪರ್ ಮಾಡುವ ವಿಧಾನಕುಕ್ಕರ್‌ಗೆ ನೀರು ಸೋರೆಕಾಯಿ, ನುಗ್ಗೆಕಾಯಿ, ಉಪ್ಪು, ಬೆಳ್ಳುಳ್ಳಿ, ಜೀರಿಗೆ, ಕೊತ್ತಂಬರಿ ಸೊಪ್ಪು ಹಾಕಿ ಎರಡು ವಿಶಲ್ ಕೂಗಿಸಿನಂತರ ಮಿಕ್ಸಿ ಮಾಡಿ, ಇದಕ್ಕೆ ಪೆಪ್ಪರ್ ಹಾಕಿಕೊಂಡು ಕುಡಿಯಿರಿ
ಹೊಸದಿಗಂತ ಡಿಜಿಟಲ್ ಡೆಸ್ಕ್:ವ್ಯಕ್ತಿಯೊಬ್ಬ ಅಲ್ಲಾಹು ಅಕ್ಬರ್ ಎಂದು ಕೂಗುತ್ತಾ ಚಪ್ಪಲಿ ಸಮೇತ ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹಗಳನ್ನು ಎಳೆದಾಡಿ, ಚಪ್ಪಲಿಯಿಂದ ಒದ್ದು ವಿಕೃತಿ ಮೆರೆದ ಘಟನೆ ಬೆಂಗಳೂರಿನ ದೇವರ ಬೀಸನಹಳ್ಳಿಯ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ...