March 24, 2026
Tuesday, March 24, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಜಯನಗರ-ಆರ್.ವಿ. ರಸ್ತೆ ‘ನಮ್ಮ ಮೆಟ್ರೋ’ ರೈಲುಗಳ ವೇಗಕ್ಕೆ ಬ್ರೇಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ಸಿಲಿಕಾನ್ ಸಿಟಿಯ 'ನಮ್ಮ ಮೆಟ್ರೋ' ಹಸಿರು ಮಾರ್ಗದ ಆರ್.ವಿ. ರಸ್ತೆ ಮತ್ತು ಜಯನಗರ ಮೆಟ್ರೋ ನಿಲ್ದಾಣಗಳ ನಡುವಿನ ರೈಲು ಸಂಚಾರದ ವೇಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಮೆಟ್ರೋ...

ಬಸವಲಿಂಗ ಸ್ವಾಮೀಜಿಗಳ ಒತ್ತಾಸೆಗೆ ಮಣಿದು ಉಪವಾಸ ಸತ್ಯಾಗ್ರಹ ಕೈಬಿಟ್ಟ ರೈತ ಮುಖಂಡರು

ಹೊಸದಿಗಂತ ವರದಿ ಚಿತ್ರದುರ್ಗ: ಜಗತ್ತಿಗೆ ಅನ್ನ ಕೊಡುವ ಅನ್ನದಾತ ಉಪವಾಸ ಬೀಳಬೇಕಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಹಣ ನೀಡದ ಸರ್ಕಾರಗಳನ್ನೇ ಬೀಳಿಸುವ ತಾಕತ್ತು ಪ್ರದರ್ಶಿಸಬೇಕು ಎಂದು ಮಠಾಧೀಶರು, ವಿವಿಧ ಸಂಘಟನೆಗಳ ಮುಖಂಡರು ಉಪವಾಸನಿರತ ರೈತರಿಗೆ...

ನದಿ ನೀರು ಕೊಡುತ್ತೇವೆ ಹೇಳಿ ಕೊಳಚೆ ನೀರು ಹರಿಸಿದ್ರು: ಸಿಎಂ ಸಿದ್ದು ವಿರುದ್ಧ ಎಚ್.ಡಿ.ದೇವೇಗೌಡ ವಾಗ್ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ನದಿ ನೀರು ಕೊಡುತ್ತೇವೆ ಎಂದವರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಬೆಂಗಳೂರಿನ ಕೊಳಚೆ ನೀರು ಹರಿಸಿದರು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ...

ಬೈಕ್-ಕಾರು ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

ಹೊಸದಿಗಂತ ವರದಿ ​ಶಿರಸಿ: ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಇಲ್ಲಿನ ದಾಸನಕೊಪ್ಪ ರಸ್ತೆಯ ಭೂತೇಶ್ವರ ಗುಡಿಯ ಬಳಿ...

ದೂರದೃಷ್ಟಿಯಿಲ್ಲದ ನೀರಸ ಆಯವ್ಯಯ ಪತ್ರ: ರಾಜ್ಯ ಬಜೆಟ್‌ಗೆ ವಿಜಯೇಂದ್ರ ಟೀಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರ ಮಂಡಿಸಿದ 2025-26ನೇ ಸಾಲಿನ ಬಜೆಟ್ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಈ ಆಯವ್ಯಯ ಪತ್ರ...

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್: ಫರಂಗಿಪೇಟೆ ಅಂಚೆ ಕಚೇರಿ‌ ವಿರುದ್ಧ ಕೇಸ್

ಹೊಸದಿಗಂತ ವರದಿ,ಬಂಟ್ವಾಳ:ಬಂಟ್ವಾಳದ ಪುದು ಗ್ರಾಮದ ಸುಜೀರ್ ಬಳಿ ನೇತ್ರಾವತಿ ನದಿ ತೀರದಲ್ಲಿ ಎರಡು ದಿನಗಳ ಹಿಂದೆ ಆಧಾರ್ ಕಾರ್ಡ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಫರಂಗಿಪೇಟೆ ಅಂಚೆ ಇಲಾಖಾ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್...

ಇದು ಯಾವ ರೀತಿಯ ಅಭಿಮಾನ ಸ್ವಾಮೀ: ಆರ್​ಸಿಬಿ ಫ್ಯಾನ್ಸ್ ವಿರುದ್ಧ ಆಕ್ರೋಶ! ಅಷ್ಟಕ್ಕೂ ಆಗಿದ್ದೇನು?

2026ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 7 ರನ್‌ಗಳ ರೋಚಕ ಜಯ ಸಾಧಿಸಿದ ಭಾರತ ಫೈನಲ್‌ಗೆ ಪ್ರವೇಶಿಸಿದೆ. ರನ್‌ಗಳ ಸುರಿಮಳೆಯಾದ ಈ ಪಂದ್ಯದಲ್ಲಿ ಬ್ಯಾಟ್ಸ್‌ಮನ್‌ಗಳು ಭರ್ಜರಿ ಪ್ರದರ್ಶನ ನೀಡಿದರೆ,...

ಕೇರಳದಲ್ಲಿಯೇ ಮಮ್ಮುಟ್ಟಿ, ಮೋಹನ್‌ಲಾಲ್ ‘ಪೇಟ್ರಿಯಾಟ್‌’ ಸಿನಿಮಾಗೆ ನಿಷೇಧ: ಕಾರಣವೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಲೆಯಾಳಂನ ಬಹು ನಿರೀಕ್ಷಿತ ಚಿತ್ರ, ಮಮ್ಮುಟ್ಟಿ ಹಾಗೂ ಮೋಹನ್‌ಲಾಲ್ ಅಭಿನಯದ ಪೇಟ್ರಿಯಾಟ್‌ ಬಿಡುಗಡೆಗೆ ಫಿಲ್ಮ್ ಎಕ್ಸಿಬಿಟರ್ಸ್ ಯುನೈಟೆಡ್ ಯುನೈಟೆಡ್ ಆಫ್ ಕೇರಳ (FEUOK)ನಿಷೇಧ ಹೇರಿದೆ. ಏಪ್ರಿಲ್ 23ರಂದು ಪೇಟ್ರಿಯಾಟ್ ಸಿನಿಮಾ ರಿಲೀಸ್...

ಒಂದೇ ವಾರದಲ್ಲಿ ಎರಡು ಚಿರತೆ ಸೆರೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಿಂಡಗೂರು ಗ್ರಾಮದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದ ಹಿನ್ನೆಲೆ ಅರಣ್ಯ ಇಲಾಖೆ ಕ್ರಮ ಕೈಗೊಂಡಿದ್ದು, ಒಂದೇ ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿದಿದೆ. ಗ್ರಾಮದಲ್ಲಿ...

ಪಿಂಕ್​ ಬಾಲ್ ಟೆಸ್ಟ್ ಮ್ಯಾಚ್: ಆಸ್ಟ್ರೇಲಿಯಾ ವಿರುದ್ಧ ಭಾರತ 198ಕ್ಕೆ ಆಲೌಟ್​!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪರ್ತ್‌ನ WACA ಕ್ರೀಡಾಂಗಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮಹಿಳಾ ತಂಡಗಳ ನಡುವಿನ ಏಕೈಕ ಪಿಂಕ್​ ಬಾಲ್ ಟೆಸ್ಟ್ (ಹಗಲು ರಾತ್ರಿ)​ ಪಂದ್ಯ ನಡೆಯುತ್ತಿದ್ದು, ಇದರಲ್ಲಿ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 198...

ದಕ್ಷಿಣ ಕನ್ನಡದಲ್ಲಿ ಶಾಕಿಂಗ್ ಘಟನೆ: ಸಿಡಿಮದ್ದು ತಯಾರಿಕಾ ಘಟಕದಲ್ಲಿ ದಿಢೀರ್ ಸ್ಫೋಟ

ಹೊಸದಿಗಂತ ಡಿಜಿಟಲ್ ಡೆಸ್ಕ್:ದಕ್ಷಿಣ ಕನ್ನಡದ ವಿಟ್ಲಮುಡ್ನೂರು ಗ್ರಾಮದ ಕಂಬಳಬೆಟ್ಟು ನೂಜಿಯಲ್ಲಿ ಕಾರ್ಯಾಚರಿಸುತ್ತಿದ್ದ ಸಿಡಿಮದ್ದು ತಯಾರಿಕಾ ಘಟಕದಲ್ಲಿ ರಾಸಾಯನಿಕ ಮಿಶ್ರಣದಲ್ಲಿ ಸಮಸ್ಯೆಯಾಗಿ ಸ್ಫೋಟ ಸಂಭವಿಸಿದೆ . ಖಾಸಗಿ ವ್ಯಕ್ತಿಗೆ ಸೇರಿದ ಜಾಗದಲ್ಲಿ ಸಿಡಿಮದ್ದು ತಯಾರಿಕೆಯನ್ನು ನಡೆಸಲಾಗುತ್ತಿತ್ತು....

ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 12 ಲಕ್ಷ ಮೌಲ್ಯದ ಎಮ್ಮೆಗಳ ವಶ: ಇಬ್ಬರು ಅರೆಸ್ಟ್

ಹೊಸದಿಗಂತ ವರದಿ ​ಅಂಕೋಲಾ: ಲಾರಿಯಲ್ಲಿ ಹಿಂಸಾತ್ಮಕ ರೀತಿಯಲ್ಲಿ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಸುಮಾರು 12 ಲಕ್ಷ ಮೌಲ್ಯದ ಎಮ್ಮೆಗಳನ್ನು ಅಂಕೋಲಾ ಪೊಲೀಸರು ರಾಷ್ಟ್ರೀಯ ಹೆದ್ದಾರಿ 52 ಹೆಬ್ಬುಳ ಬಳಿ ವಶಕ್ಕೆ ಪಡೆದುಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಲಾರಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !