March 19, 2026
Thursday, March 19, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

IND vs AUS: ಭಾರತ vs ಆಸ್ಟ್ರೇಲಿಯಾ ಪಂದ್ಯ ಎಷ್ಟು ಗಂಟೆಗೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಭಾರತ vs ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯು ಇಂದಿನಿಂದ ಶುರುವಾಗಲಿದೆ. ಐದು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ ಕ್ಯಾನ್​ಬೆರಾದಲ್ಲಿ ನಡೆಯಲಿದೆ. ಈ ಪಂದ್ಯವು ಎಷ್ಟು ಗಂಟೆಗೆ ಶುರುವಾಗಲಿದೆ? ಯಾವ...

ಮರಕ್ಕೆ ಕಟ್ಟಿ ಶಿಕ್ಷಕಿ ಮೇಲೆ ರೇಪ್‌ಗೆ ಯತ್ನ: ಜನ ಬರ್ತಿದ್ದಂತೆಯೇ ಕಾಮುಕರು ಪರಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕಿಯನ್ನು ಮರಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೊಗ್ರೆ ಗ್ರಾಮದಲ್ಲಿ ನಡೆದಿದೆ.ಸಂತ್ರಸ್ತ ಯುವತಿ ಬಸರೀಕಟ್ಟೆ ಗ್ರಾಮದ ಶಾಲೆಯೊಂದರಲ್ಲಿ ಅತಿಥಿ...

ಪುನೀತ್‌ ಪುಣ್ಯಸ್ಮರಣೆ: ಸ್ಮಾರಕದತ್ತ ಅಭಿಮಾನಿಗಳ ದಂಡು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನಟ ಪುನೀತ್​ ರಾಜ್​ಕುಮಾರ್ ನಿಧನರಾಗಿ ನಾಲ್ಕು ವರ್ಷ ಕಳೆದಿದೆ. ಇಂದು 4ನೇ ಪುಣ್ಯ ಸ್ಮರಣೆ ಪ್ರಯುಕ್ತ ಅಪ್ಪು ಸಮಾಧಿಗೆ ಹೂವುಗಳಿಂದ ಅಲಂಕಾರ ಮಾಡಲಾಗಿದೆ. ಬೆಳಗ್ಗಿನಿಂದಲೇ ಅಭಿಮಾನಿಗಳು ಆಗಮಿಸುತ್ತಿದ್ದು, ಅಪ್ಪುವನ್ನ...

ಸಿಡ್ನಿಯಲ್ಲಿ ಶ್ರೇಯಸ್‌ ಅಯ್ಯರ್‌ಗೆ ಆಪರೇಷನ್‌, ಈಗ ಹೇಗಿದೆ ಸ್ಥಿತಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶ್ರೇಯಸ್‌ ಅಯ್ಯರ್ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಸರ್ಜರಿ ಬಳಿಕ ಅಯ್ಯರ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ....

POWER CUT | ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು, ನಾಳೆ ಕರೆಂಟ್‌ ಇಲ್ಲ

ಬೆಂಗಳೂರಿನಲ್ಲಿ ಬೆಸ್ಕಾಂನಿಂದ ಕಂಚೀಪುರ, ಡಿ.ಟಿ. ವಟ್ಟಿ, ಕೈನಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೋಲಾ‌ರ್ ಪವರ್ ಪ್ಲಾಂಟ್‌ನ ವಿದ್ಯುತ್ ಮಾರ್ಗದಲ್ಲಿ ದುರಸ್ತಿ ಕಾರ್ಯ ನಿರ್ವಹಿಸುವುದರಿಂದ ಅಕ್ಟೋಬರ್ 29 ಮತ್ತು 30 ರಂದು 100 ಕ್ಕೂ ಅಧಿಕ...

ಆಂಧ್ರಪ್ರದೇಶ ಕರಾವಳಿಗೆ ಅಪ್ಪಳಿಸಿದ ಮೊಂಥಾ: 1.76 ಲಕ್ಷ ಹೆಕ್ಟೇರ್ ಬೆಳೆ ನಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಆಂಧ್ರಪ್ರದೇಶದ ಕರಾವಳಿಯಲ್ಲಿ ಮಂಗಳವಾರ ಸಂಜೆ ಮೊಂಥಾ ಚಂಡಮಾರುತವು ಭೂಕುಸಿತ ಉಂಟುಮಾಡಿದೆ. ನೆರೆಯ ಒಡಿಶಾದಲ್ಲಿಯೂ ಇದರ ಪರಿಣಾಮ ಕಂಡುಬಂದಿದೆ. ಅಲ್ಲಿನ 15 ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಳ್ಳುವಂತೆ ಮಾಡಿದೆ. ಮಂಗಳವಾರ ಸಂಜೆ 7 ಗಂಟೆಯ...

ಜವಳಿ ನೀತಿಗಾಗಿ ತಮಿಳುನಾಡು, ಮಧ್ಯಪ್ರದೇಶ ಮಾದರಿ ಅಧ್ಯಯನ: ಸಚಿವ ಶಿವಾನಂದ ಪಾಟೀಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮಧ್ಯಪ್ರದೇಶ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳ ಜವಳಿ ನೀತಿಯನ್ನು ಅಧ್ಯಯನ ಮಾಡಿ, ಸಮಗ್ರ ವರದಿ ಸಿದ್ಧಪಡಿಸಲು ಜವಳಿ ಸಚಿವ ಶಿವಾನಂದ ಪಾಟೀಲ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಕರ್ನಾಟಕ ನೂತನ ಜವಳಿ...

ರಾಜ್ಯ ಮಟ್ಟದ ಜನಪದ/ಕನ್ನಡ ಗೀತೆಗಳ ನೃತ್ಯ ಸ್ಪರ್ಧೆ ಇದೆಯಂತೆ! ಭಾಗವಹಿಸ್ತೀರಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಕನ್ನಡ ರಾಜ್ಯೋತ್ಸವ –2025ರ ಅಂಗವಾಗಿ ರಾಜ್ಯ ಮಟ್ಟದ ಜನಪದ /ಕನ್ನಡ ಗೀತೆಗಳ ನೃತ್ಯ (ಗುಂಪು ಸ್ಪರ್ಧೆ)...

ಪವರ್ ಸ್ಟಾರ್ ಅಪ್ಪು ಅಗಲಿ ನಾಲ್ಕು ವರ್ಷ, ಅಭಿಮಾನಿಗಳ ಮನಸ್ಸಲ್ಲಿ ಪುನೀತ್‌ ಶಾಶ್ವತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನಗುಮೊಗದ ಅರಸ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನಗಲಿ ಇಂದಿಗೆ 4 ವರ್ಷವಾಗಿದೆ. ನಾಲ್ಕು ವರ್ಷಗಳ ಹಿಂದೆ ಪುನೀತ್‌ ರಾಜ್‌ಕುಮಾರ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ಹೊರಗೆ ಬಿದ್ದಾಗಲೇ ಜನರೆಲ್ಲ ಗಾಬರಿಯಾಗಿದ್ದರು....

ಆಂಧ್ರ, ಒಡಿಶಾ ಕರಾವಳಿಯಲ್ಲಿ ʼಮೊಂಥಾʼಅಬ್ಬರ: 110 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮೊಂಥಾ ಚಂಡಮಾರುತ ಆಂಧ್ರಪ್ರದೇಶದ ಕರಾವಳಿಯನ್ನು ಅಪ್ಪಳಿಸಿದೆ. ಪರಿಣಾಮ ಆಂಧ್ರಪ್ರದೇಶ ಮತ್ತು ಒಡಿಶಾದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ.ಮಂಗಳವಾರ ಸಂಜೆ 7 ಗಂಟೆಗೆ ಮೊಂಥಾ ಆಂಧ್ರಪ್ರದೇಶದ ಕರಾವಳಿಯ ಭಾಗವಾದ ಮಚಲಿಪಟ್ಟಣ ಮತ್ತು ಮತ್ತು...

Rice series 12 | ಯಾಕೋ ಸುಸ್ತು ಎನಿಸ್ತಿದ್ರೆ ಎನರ್ಜಿಗಾಗಿ ಈ ತರಕಾರಿ ಪೋರಿಡ್ಜ್‌ ತಿನ್ನಿ

ಸಾಮಾಗ್ರಿಗಳುಹೆಸರು ಬೇಳೆ ಅಕ್ಕಿನೆಚ್ಚಿನ ತರಕಾರಿಉಪ್ಪುಪೆಪ್ಪರ್‌ ಮಾಡುವ ವಿಧಾನ ಮೊದಲು ಕುಕ್ಕರ್‌ಗೆ ಅಕ್ಕಿ, ಹೆಸರುಬೇಳೆ ಹಾಕಿ ತೊಳೆದುಕೊಳ್ಳಿಇದಕ್ಕೆ ತರಕಾರಿಗಳನ್ನು ಹಾಕಿ, ಉಪ್ಪು ಹಾಕಿ, ನೀರು ಹಾಕಿ ಕುಕ್ಕರ್‌ ಮುಚ್ಚಿನಂತರ ಪೆಪ್ಪರ್‌ ಹಾಕಿ ಮಿಕ್ಸ್‌ ಮಾಡಿ...

WEATHER | ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​: ಹವಾಮಾನ ಇಲಾಖೆ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮೊಂತಾ ಚಂಡಮಾರುತದ ಹಿನ್ನಲೆ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆಯಲಿದ್ದು, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಿರಲಿದೆ....
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !