March 19, 2026
Thursday, March 19, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ರಣಜಿ ಮ್ಯಾಚ್ ನಲ್ಲಿ ಮೊಹಮ್ಮದ್​ ಶಮಿ ಬೌಲಿಂಗ್ ಅಬ್ಬರ: ಇದು ಬಿಸಿಸಿಐಗೆ ಫಿಟ್ನೆಸ್ ಸಂದೇಶವೇ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಣಜಿ ಟ್ರೋಫಿ ಟೂರ್ನಿಯಲ್ಲಿ ವೇಗಿ ಮೊಹಮ್ಮದ್ ಶಮಿ ಅದ್ಭುತ ಪ್ರದರ್ಶನ ನೀಡುತ್ತಿದ್ದು, ಬಿಸಿಸಿಐ ಆಯ್ಕೆದಾರರಿಗೆ ಬಲವಾದ ಸಂದೇಶವನ್ನು ರವಾನಿಸಿದ್ದಾರೆ. ತಾವು ಆಡಿದ ಎರಡು ಪಂದ್ಯಗಳಿಂದ ಹಿರಿಯ ವೇಗಿ 15...

ಗೆದ್ದರೆ ಜನರಿಗೆ ಸರಕಾರಿ ಉದ್ಯೋಗ… ಇದು ‘ಬಿಹಾರ ಕಾ ತೇಜಸ್ವಿ ಪ್ರಾಣ್’ ಪ್ರಣಾಳಿಕೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ವಿಧಾನಸಭಾ ಚುನಾವಣೆಗೆ ಮಹಾಘಟಬಂದನ್‌ ಮಂಗಳವಾರ ತನ್ನ ಅಧಿಕೃತ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಈ ಪ್ರಣಾಳಿಕೆಯನ್ನು 'ಬಿಹಾರ ಕಾ ತೇಜಸ್ವಿ ಪ್ರಾಣ್' ಎಂಬ ಶೀರ್ಷಿಕೆಯೊಂದಿಗೆ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ...

ಟಾಟಾ ಟ್ರಸ್ಟ್‌ ಮಂಡಳಿಯಿಂದ ರತನ್ ಆಪ್ತ ಮಿತ್ರ ಮೆಹ್ಲಿ ಮಿಸ್ತ್ರಿಗೆ ಗೇಟ್ ಪಾಸ್?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಟಾಟಾ ಟ್ರಸ್ಟ್‌ಗಳ ಮಂಡಳಿಯಿಂದ ರತನ್ ಟಾಟಾ ಅವರ ಆಪ್ತ ಮಿತ್ರ ಮೆಹ್ಲಿ ಮಿಸ್ತ್ರಿ ಅವರನ್ನು ಹೊರಹಾಕುವ ಸಾಧ್ಯತೆ ದಟ್ಟವಾಗಿದೆ. ಟಾಟಾ ಟ್ರಸ್ಟ್‌ಗಳ ಮಂಡಳಿಯಲ್ಲಿ ಮಿಸ್ತ್ರಿ ಅವರನ್ನು ಟ್ರಸ್ಟಿಯಾಗಿ ಮರು...

ಚಿತ್ತಾಪುರ ಪಥಸಂಚಲನ ಶಾಂತಿ ಸಭೆ ಅಶಾಂತಿಯಲ್ಲಿ ಅಂತ್ಯ: ಒಮ್ಮತಕ್ಕೆ ಬಾರದ ನಿರ್ಧಾರ!

ಹೊಸ ದಿಗಂತ ವರದಿ, ಕಲಬುರಗಿ: ಹೈಕೋರ್ಟ್ ನಿರ್ದೇಶನದಂತೆ ಕಲಬುರಗಿ ಜಿಲ್ಲಾಡಳಿತ ಆರೆಸ್ಸೆಸ್ ಸೇರಿ ೧೦ ಸಂಘಟನೆಗಳ ಆಯ್ದ ಪ್ರಮುಖರನ್ನೊಳಗೊಂಡ ಶಾಂತಿ ಸಭೆಯೂ ಯಾವುದೇ ಒಮ್ಮತಕ್ಕೆ ಬರದೇ,ಗದ್ದಲಗಳ ಗೂಡಾಗಿ ಅಶಾಂತಿಯಲ್ಲಿ ಅಂತ್ಯಗೊಂಡಿದೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ...

ಭಾರತದ ಭೂಭಾಗ ಸೇರಿಸಿಕೊಂಡ ನಕ್ಷೆ ಪಾಕ್ ಗೆ ನೀಡಿದ ಬಾಂಗ್ಲಾ: ಯೂನಸ್ ನಡೆಗೆ ಭಾರೀ ವಿರೋಧ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಾಂಗ್ಲಾದೇಶ ಹಂಗಾಮಿ ಮುಖ್ಯಸ್ಥ ಮೊಹಮ್ಮದ್ ಯೂನಸ್, ಪಾಕಿಸ್ತಾನದ ಮಿಲಿಟರಿ ಅಧಿಕಾರಿಯೊಬ್ಬರಿಗೆ ಬಾಂಗ್ಲಾದೇಶದ ವಿವಾದಾತ್ಮಕ ನಕ್ಷೆಯನ್ನು ಒಳಗೊಂಡ ಪುಸ್ತಕವನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ನಕ್ಷೆಯಲ್ಲಿ ಬಿಹಾರ, ಜಾರ್ಖಂಡ್,...

ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ಕೇಸ್ ಗೆ ಟ್ವಿಸ್ಟ್: ಸುಳ್ಳು ಕಥೆ ಕಟ್ಟಿದ ತಂದೆ ಬಂಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ನಡೆಸಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಇದೀಗ ತನಿಖೆ ನಡೆಸಿದ ಪೊಲೀಸರು ಸುಳ್ಳು ಕಥೆ ಕಟ್ಟಿದ ಆರೋಪದಲ್ಲಿ ವಿದ್ಯಾರ್ಥಿನಿಯ ತಂದೆಯನ್ನೇ ಬಂಧಿಸಿದ್ದಾರೆ. ನಕಲಿ...

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ಐಆರ್‌ಬಿ ಯೋಧನಿಗೆ ಗುಂಡಿಕ್ಕಿ ಹತ್ಯೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಭಾರತೀಯ ಮೀಸಲು ಬೆಟಾಲಿಯನ್(ಐಆರ್‌ಬಿ)ನ ಯೋಧನಿಗೆ ವ್ಯಕ್ತಿಯೊಬ್ಬ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಮೃತ ಯೋಧನನ್ನು ಚಾಸ್ ಪೊಲೀಸ್ ಠಾಣೆ ವ್ಯಾಪ್ತಿಯ ಆದರ್ಶ...

ಅಂದು ಸೌಂದರ್ಯ ಮುಖದ ಮೇಲೆ ಕಾಲಿಟ್ಟೆ…ಆ ದಿನ ನೆನೆದು ನಟಿ ರಮ್ಯಾ ಕೃಷ್ಣ ಬೇಸರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಸಿನಿಮಾ ಇಂಡಸ್ಟ್ರಿಯಲ್ಲಿ ಬಹು ಭಾಷೆ ಕಲಾವಿದೆಯಾಗಿ ಅಪಾರ ಕೊಡುಗೆ ನೀಡಿದ ನಟಿ ಸೌಂದರ್ಯ. 19ರ ದಶಕದಲ್ಲಿ ಬಹುಬೇಡಿಕೆಯ ನಟಿಯಾಗಿದ್ದ ಇವರು ಕನ್ನಡ, ತಮಿಳು, ತೆಲುಗಿನಲ್ಲಿ ಪ್ರಸಿದ್ಧಿ ಪಡೆದು ಸೂಪರ್...

‘ನಿರ್ಬಂಧ’ಕ್ಕೆ ಹೈಕೋರ್ಟ್ ಮಧ್ಯಂತರ ತಡೆ: ಸಿಎಂ ಸಿದ್ದರಾಮಯ್ಯ ಕೊಟ್ರು ಫಸ್ಟ್ ರಿಯಾಕ್ಷನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸರಕಾರಿ ಸ್ಥಳಗಳಲ್ಲಿ ಖಾಸಗಿ ಸಂಘಸಂಸ್ಥೆಗಳು ಕಾರ್ಯಕ್ರಮ ನಡೆಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂಬ ‌ರಾಜ್ಯ ಸರಕಾರ ಹೊರಡಿಸಿರುವ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಇದೀಗ ಧಾರವಾಡ ಹೈಕೋರ್ಟ್ ಆದೇಶ...

ಆಂಧ್ರ ಪ್ರದೇಶದತ್ತ ಮೊಂಥಾ ಚಂಡಮಾರುತ: ವೈಜಾಗ್ ವಿಮಾನ ನಿಲ್ದಾಣದ 32 ವಿಮಾನಗಳು ರದ್ದು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಆಂಧ್ರ ಪ್ರದೇಶದತ್ತ ಮೊಂಥಾ ಚಂಡಮಾರುತ ಎಂಟ್ರಿಕೊಟ್ಟಿದ್ದು, ಇದರ ಪರಿಣಾಮವಾಗಿ ಇಂದು ಭೂಕುಸಿತ ಉಂಟಾಗಿದೆ. ಹೀಗಾಗಿ ವಿಶಾಖಪಟ್ಟಣಂ ವಿಮಾನ ನಿಲ್ದಾಣದಿಂದ ಕಾರ್ಯನಿರ್ವಹಿಸುತ್ತಿರುವ ಎಲ್ಲಾ 32 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಅಕ್ಟೋಬರ್ 27ರಂದು 2...

ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌: 8ನೇ ವೇತನ ಆಯೋಗಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಸಚಿವ ಸಂಪುಟ ಮಂಗಳವಾರ 8ನೇ ವೇತನ ಆಯೋಗದ ಉಲ್ಲೇಖಿತ ನಿಯಮಗಳನ್ನು (ToR) ಅನುಮೋದಿಸಿದೆ. ಇದು 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 69 ಲಕ್ಷ ಪಿಂಚಣಿದಾರರಿಗೆ...

ಶಾಸಕ ವಿನಯ್ ಕಲುಕರ್ಣಿಗೆ ಶಾಕ್: ಸಾಕ್ಷಿ ನಾಶ ಪ್ರಕರಣ ಎತ್ತಿಹಿಡಿದ ಸುಪ್ರೀಂ ಕೋರ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗಿಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಇದೀಗ ಮತ್ತೊಂದು ಹಿನ್ನಡೆ ಅನುಭವಿಸಿದ್ದಾರೆ. ವಿನಯ್ ಕುಲಕರ್ಣಿ ಮೇಲಿದ್ದ ಸಾಕ್ಷಿ ನಾಶ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !