March 18, 2026
Wednesday, March 18, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

SHOCKING | ಕಾಸರಗೋಡು ಅನಂತಪುರ ಪ್ಲೈವುಡ್ ಕಾರ್ಖಾನೆಯಲ್ಲಿ ಭಾರೀ ಸ್ಪೋಟ: ಇಬ್ಬರು ಬಲಿ, ಹಲವರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಅನಂತಪುರ ಕೈಗಾರಿಕಾ ಎಸ್ಟೇಟ್ ಪ್ರದೇಶದಲ್ಲಿನ ಡೆಕ್ಕೂರು ಪ್ಲೈವುಡ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡು ಇಬ್ಬರು ಮೃತಪಟ್ಟು ಹಲವರು ಗಂಭೀರ ಗಾಯಗೊಂಡ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ....

viral | ಹೆದ್ದಾರಿಯಲ್ಲೇ ಲ್ಯಾಂಡ್ ಆದ ವಿಮಾನ! ಕೂದಲೆಳೆಯ ಅಂತರದಲ್ಲಿ ಪಾರಾದ ಕಾರು ಚಾಲಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕದ ಒಕ್ಲಾಹೊಮಾ ನಗರದಲ್ಲಿ ಭಯಾನಕ ಘಟನೆ ಇದೀಗ ಚರ್ಚೆಗೆ ಗ್ರಾಸವಾಗಿದೆ. ಮಿಲಿಟರಿ ತರಬೇತಿ ವಿಮಾನವೊಂದು ಹಾರಾಟದ ವೇಳೆ ತಾಂತ್ರಿಕ ದೋಷ ಉಂಟಾಗಿ ಹೆದ್ದಾರಿಯಲ್ಲೇ ತುರ್ತು ಲ್ಯಾಂಡಿಂಗ್ ಮಾಡಿದೆ. ಈ ಘಟನೆಯ...

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಸುಧಾರಣೆ: ಐಸಿಯುನಿಂದ ವಾರ್ಡ್‌ಗೆ ಶಿಫ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಗಂಭೀರವಾಗಿ ಗಾಯಗೊಂಡು ಮೈದಾನ ತೊರೆದಿದ್ದರು. ಕ್ಯಾಚ್ ಹಿಡಿಯುವ ಪ್ರಯತ್ನದ ವೇಳೆ ಅವರು ಎಡ ಪಕ್ಕೆಲುಬಿನ...

ಯೋಗಿ ಸರಕಾರದಿಂದ ಮತ್ತೊಂದು ಹೆಸರು ಬದಲು: ಮುಸ್ತಫಾಬಾದ್ ಇನ್ಮುಂದೆ ಕಬೀರ್ ಧಾಮ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಲವು ನಗರ, ಪಟ್ಟಣ, ಜಿಲ್ಲೆಗಳ ಹೆಸರನ್ನು ಮರುನಾಮಕರಣ ಮಾಡಿದ್ದಾರೆ. ಇದು ಪರ ವಿರೋಧಕ್ಕೂ ಕಾರಣವಾಗಿದೆ. ಇದರ ನಡುವೆ ಯೋಗಿ ಆದಿತ್ಯನಾಥ್...

ಧರ್ಮಸ್ಥಳ ಪ್ರಕರಣ: ಸುಜಾತ ಭಟ್ ಹೊರತು ಪಡಿಸಿ ಮತ್ತೆ ನಾಲ್ವರು ಎಸ್‌ಐಟಿ ವಿಚಾರಣೆಗೆ ಗೈರು, ಏಳು ದಿನ ಕಾಲಾವಕಾಶ ಕೋರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಧರ್ಮಸ್ಥಳ ಪ್ರಕರಣ ಸಂಬಂಧ ಇಂದು ವಿಚಾರಣೆಗೆ ಹಾಜರಾಗುವಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್. ಟಿ. ಹಾಗೂ ವಿಠಲ್ ಗೌಡ ಅವರಿಗೆ ಎಸ್‌ಐಟಿ ನೋಟೀಸ್ ನೀಡಿದ್ದು, ಆದರೆ ಇವರು...

ಸೌಜನ್ಯ ಹೋರಾಟಗಾರರ ಮೇಲೆ ಸುಳ್ಳು ಕೇಸ್ ಆರೋಪ: ದೂರು ಸಲ್ಲಿಸಿದ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸೌಜನ್ಯ ಪರ ಹೋರಾಟಗಾರ ಮೇಲೆ ಸುಳ್ಳು ಕೇಸ್ ದಾಖಲಿಸಿ ದಮನ ಮಾಡುವ ಯತ್ನ ನಡೆಯುತ್ತಿದೆ ಎಂದು ಮನವಿ ಸಲ್ಲಿಸಲು ಬಂದ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಿಗೆ...

ಕೇರಳದಲ್ಲಿ ವಿರೂಪ ಪ್ರತಿಮೆ ತಯಾರಿಸಿ ರಾಷ್ಟ್ರಪಿತ ಗಾಂಧೀಜಿಗೆ ಅಗೌರವ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೇರಳದ ತ್ರಿಶ್ಯೂರ್‌ ಜಿಲ್ಲೆಯ ಗುರುವಾಯೂರು ಮುನ್ಸಿಪಾಲಿಟಿಯ ಬಯೋ ಪಾರ್ಕ್‌ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ವಿಕಾರ ರೂಪದ ಪ್ರತಿಮೆಯನ್ನು ಸಾರ್ವಜನಿಕ ಸ್ಥಳದಲ್ಲಿ ಅನಾವರಣಗೊಳಿಸಲಾಗಿದ್ದು, ವ್ಯಾಪಕ ಚರ್ಚೆ...

pillow Covers | ಎಷ್ಟು ದಿನಕ್ಕೊಮ್ಮೆ ದಿಂಬಿನ ಕವರ್‌ಗಳನ್ನು ಬದಲಾಯಿಸಬೇಕು?

ಒಳ್ಳೆಯ ನಿದ್ರೆ ನಮ್ಮ ದೇಹ ಮತ್ತು ಮನಸ್ಸಿನ ಆರೋಗ್ಯಕ್ಕೆ ಅತೀ ಮುಖ್ಯ. ಆದರೆ ನಿದ್ರೆಯ ಗುಣಮಟ್ಟದಲ್ಲಿ ದಿಂಬಿನ ಪಾತ್ರ ಬಹಳ ಮಹತ್ವದ್ದಾಗಿದೆ ಎಂಬುದನ್ನು ಬಹಳ ಜನರು ಗಮನಿಸುವುದಿಲ್ಲ. ಬೆಡ್‌ಶೀಟ್‌ಗಳನ್ನು ನಾವು ನಿಯಮಿತವಾಗಿ ತೊಳೆಯುತ್ತೇವೆ,...

ರಾಮಭಕ್ತರಿಗೆ ಸಿಹಿ ಸುದ್ದಿ: ಅಯೋಧ್ಯೆ ಶ್ರೀ ರಾಮಲಲಾ ಮಂದಿರದ ಕೆಲಸ ಸಂಪೂರ್ಣ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಯೋಧ್ಯೆಯ ಶ್ರೀ ರಾಮಲಲಾ ಮಂದಿರ ನಿರ್ಮಾಣದ ಎಲ್ಲಾ ಕಾರ್ಯಗಳು ಪೂರ್ಣಗೊಂಡಿರುವುದಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಮಾಹಿತಿ ನೀಡಿದೆ. ಈ ಕುರಿತು ಟ್ರಸ್ಟ್‌ ಮಾಹಿತಿ ಹಂಚಿಕೊಂಡಿದ್ದು, ಕಾಮಗಾರಿ ಪೂರ್ಣಗೊಂಡಿರುವ...

Foot Massage | ದಣಿದ ದೇಹಕ್ಕೆ ವಿಶ್ರಾಂತಿಯ ಮಂತ್ರ! ರಾತ್ರಿ ಮಲಗೋ ಮುನ್ನ ಇದೊಂದು ಕೆಲಸ ಮಾಡಿ ಸಾಕು

ಇಂದಿನ ವೇಗದ ಜೀವನದಲ್ಲಿ ಕೆಲಸದ ಒತ್ತಡ, ಪ್ರಯಾಣ ಮತ್ತು ಚಿಂತೆಗಳ ನಡುವೆ ನಮ್ಮ ದೇಹ ನಿಧಾನವಾಗಿ ದಣಿಯುತ್ತದೆ. ಆಯಾಸದ ಜೊತೆಗೆ ಸ್ನಾಯು ನೋವು, ನಿದ್ರಾಹೀನತೆ ಮತ್ತು ಮಾನಸಿಕ ಒತ್ತಡ ಹೆಚ್ಚಾಗುವುದು ಸಹಜ. ಇಂತಹ...

ಚಿತ್ತಾಪುರ ಪಥಸಂಚಲನಕ್ಕೆ ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಬಿಜೆಪಿ ನಿಯೋಗ ಮನವಿ

ಹೊಸ ದಿಗಂತ ವರದಿ,ಕಲಬುರಗಿ ಚಿತ್ತಾಪುರದಲ್ಲಿ ನ.2ರಂದು ನಡೆಸಲು ಉದ್ದೇಶಿಸಿರುವ ಆರೆಸ್ಸೆಸ್ ಪಥಸಂಚಲನಕ್ಕೆ ಅನುಮತಿ ನೀಡಬೇಕೆಂದು ಬಿಜೆಪಿ ಮುಖಂಡರ ನಿಯೋಗವು ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದೆ. ಅ.28ರಂದು ನಡೆಯುವ ಶಾಂತಿ ಸಭೆಯಲ್ಲಿ ನ.2ರಂದು ಚಿತ್ತಾಪುರದಲ್ಲಿ ನಡೆಸಲು...

ನಾನೇ 5 ವರ್ಷ ‘CM’: ಸಿದ್ದರಾಮಯ್ಯ ಹೇಳಿಕೆಗೆ ಡಿಕೆ ಶಿವಕುಮಾರ್ ರಿಯಾಕ್ಷನ್ ಏನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಎಂದ ಸಿದ್ದರಾಮಯ್ಯ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ನನ್ನ ದೆಹಲಿ ಪ್ರವಾಸದ ಬಗ್ಗೆ ಚರ್ಚೆ ಏನು ಬೇಕಾದರೂ ಮಾಡಿಕೊಳ್ಳಿ. ನಾನು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !