March 24, 2026
Tuesday, March 24, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸುಖೋಯ್ ವಿಮಾನ ದುರಂತದಲ್ಲಿ ಆಪರೇಷನ್ ಸಿಂದೂರ್‌ನಲ್ಲಿ ಭಾಗಿಯಾಗಿದ್ದ ಪೈಲಟ್ ಹುತಾತ್ಮ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂನ ಕರ್ಬಿ ಆಂಗ್ಲಾಂಗ್‌ನಲ್ಲಿ ಸುಖೋಯ್ ಸು-30 ಎಂಕೆಐ ಯುದ್ಧ ವಿಮಾನ ಪತನದಲ್ಲಿ ಇಬ್ಬರು ಪೈಲಟ್‌ಗಳಾದ ಸ್ಕ್ವಾಡ್ರನ್ ಲೀಡರ್ ಅನುಜ್ ಮತ್ತು ಫ್ಲೈಟ್ ಲೆಫ್ಟಿನೆಂಟ್ ಪೂರ್ವೇಶ್ ದುರಾಗ್ಕರ್ ದುರಂತ ಅಂತ್ಯ ಕಂಡಿದ್ದಾರೆ. ಈ...

ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ವೇಗ: 1,846 ಕಿಮೀ ರಸ್ತೆ ನಿರ್ಮಾಣಕ್ಕೆ 5,000 ಕೋಟಿ ರೂ. ಯೋಜನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ರಸ್ತೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಗಳನ್ನು ಘೋಷಿಸಿದೆ. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (SHDP) ಎರಡನೇ ಹಂತದಡಿ 2026–27ರಲ್ಲಿ 1,846 ಕಿಲೋಮೀಟರ್ ಉದ್ದದ ರಸ್ತೆಗಳನ್ನು ಸುಮಾರು...

ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಮ್ಮ ಸರ್ಕಾರ ಅಧಿಕಾರಕ್ಕೆ ಬರುವಾಗ, 55,33,847 ಕೋಟಿ ಸಾಲವಿತ್ತು. ಎಲ್ಲ ಸರ್ಕಾರಗಳ ಅವಧಿಯಲ್ಲಿ ಸಾಲಗಳನ್ನು ಮಾಡಲಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ 2026 - 2027ನೇ ಸಾಲಿನ...

ರಾಜ್ಯ ಬಜೆಟ್ | ಮಾತು ತಪ್ಪಿದ ಸಿಎಂ ಸಿದ್ದರಾಮಯ್ಯ: ಕಾರಂಜಾ ಸಂತ್ರಸ್ತರ ಆಕ್ರೋಶ

ಹೊಸದಿಗಂತ ವರದಿ ​ಬೀದರ್: ಬೀದರ್ ಜಿಲ್ಲೆಯ ಕಾರಂಜಾ ಮುಳುಗಡೆ ಸಂತ್ರಸ್ತರಿಗೆ ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ಮತ್ತೆ ಅನ್ಯಾಯ ಆಗಿದೆ. ಬಜೆಟ್ ಪೂರ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಸಚಿವ ರಹೀಂ...

ಮನೆಯೊಳಗೆ ಪತ್ತೆಯಾಯ್ತು ಅಕ್ಕ-ತಂಗಿಯರ ಮೃತದೇಹ: ತಾಯಿ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಮಾಲ್ವಿಯಾ ನಗರ ಪ್ರದೇಶದಲ್ಲಿ ಇಬ್ಬರು ಯುವ ಸಹೋದರಿಯರು ನಿಗೂಢವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಮನೆಯೊಂದರಲ್ಲಿ 33 ಮತ್ತು 28 ವರ್ಷ ವಯಸ್ಸಿನ ಅಕ್ಕ-ತಂಗಿಯರು ಮೃತ ಸ್ಥಿತಿಯಲ್ಲಿ...

ಅಯೋಧ್ಯೆಯಲ್ಲಿ 35 ಕೋಟಿ ರೂ. ಮೌಲ್ಯದ ಭೂಮಿ ಖರೀದಿಸಿದ ಬಿಗ್ ಬಿ: ಯಾಕೆ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ದಿಗ್ಗಜ ನಟ ಅಮಿತಾಬ್ ಬಚ್ಚನ್ ಅಯೋಧ್ಯೆಯಲ್ಲಿ ಮತ್ತೊಮ್ಮೆ ಭೂಮಿಯಲ್ಲಿ ಹೂಡಿಕೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ರಿಯಲ್ ಎಸ್ಟೇಟ್ ಸಂಸ್ಥೆ ‘ಹೌಸ್ ಆಫ್ ಅಭಿನಂದನ್ ಲೋಧಾ’ ದಿಂದ ಅವರು ಸುಮಾರು...

ರಷ್ಯಾದಿಂದ ತೈಲ ಖರೀದಿಸೋಕೆ 30 ದಿನ ಮಾತ್ರ ಅವಕಾಶ: ಭಾರತಕ್ಕೆ ಗಡುವು ಕೊಟ್ಟ ಅಮೆರಿಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧ ಪರಿಸ್ಥಿತಿಯ ನಡುವೆ ಭಾರತದ ಇಂಧನ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ರಷ್ಯಾದ ಕಚ್ಚಾ ತೈಲ ಖರೀದಿಗೆ ಅಮೆರಿಕ ಸರ್ಕಾರ 30 ದಿನಗಳ ವಿಶೇಷ ವಿನಾಯಿತಿ ನೀಡಿದೆ. ಈ ಕ್ರಮದಿಂದ...

ಏರ್ ಪೋರ್ಟ್ ನಲ್ಲಿ ನಮಾಜ್ ಗೆ ಅನುಮತಿ ಕೋರಿ ಅರ್ಜಿ: ಬಾಂಬೆ ಹೈಕೋರ್ಟ್ ಕೊಟ್ಟ ಸೂಚನೆ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಎಲ್ಲಿ ಬೇಕಾದರೂ ಪ್ರಾರ್ಥನೆ (ನಮಾಜ್‌) ಮಾಡುವುದು ಧಾರ್ಮಿಕ ಹಕ್ಕು ಎನಿಸಿಕೊಳ್ಳುವುದಿಲ್ಲ ಎಂದು ಬಾಂಬೆ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ರಂಜಾನ್ ಸಮಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜ್‌ ಏರ್ಪೋರ್ಟ್‌ ಬಳಿಯಿರುವ ಖಾಲಿ ಜಾಗದಲ್ಲಿ ನಮಾಜ್‌ ಮಾಡಲು...

ಬರಿಗಾಲಿನಲ್ಲಿ 3,550 ಮೆಟ್ಟಿಲು ಹತ್ತಿದ ನಟಿ: ಹುಟ್ಟುಹಬ್ಬದಂದು ತಿರುಪತಿಗೆ ಜಾನ್ವಿ ಕಪೂರ್ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ನಟಿ ಜಾನ್ವಿ ಕಪೂರ್ ತಮ್ಮ 29ನೇ ಹುಟ್ಟುಹಬ್ಬದ ಪ್ರಯುಕ್ತ ಆಂಧ್ರಪ್ರದೇಶದ ಪ್ರಸಿದ್ಧ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಭಕ್ತಿಯನ್ನು ವ್ಯಕ್ತಪಡಿಸಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ...

ರೈಲಿನ ಶೌಚಾಲಯದಲ್ಲಿ ನ್ಯಾಯಾಧೀಶರ ಪತ್ನಿ ಶವವಾಗಿ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜಸ್ಥಾನದ ಜೈಪುರ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ರಾಜ್‌ಕುಮಾರ್ ಚೌಹಾಣ್ ಅವರ ಪತ್ನಿ ರೈಲಿನ ಶೌಚಾಲಯದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ರಾಜ್‌ಕುಮಾರ್ ಚೌಹಾಣ್‌ ಮತ್ತು ಅವರ ಪತ್ನಿ ಉಷಾ ಚೌಹಾಣ್ ಜೋಧ್‌ಪುರದಿಂದ...

T20 ವಿಶ್ವಕಪ್: ಪ್ಲೇಯರ್ ಆಫ್ ದಿ ಟೂರ್ನಮೆಂಟ್‌ ಪ್ರಶಸ್ತಿಗೆ 8 ಆಟಗಾರರ ಹೆಸರು! ನಮ್ಮವರು ಯಾರಿದ್ದಾರೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ವಿಶ್ವಕಪ್ 2026 ಟೂರ್ನಿ ಅಂತಿಮ ಹಂತಕ್ಕೆ ತಲುಪಿದ್ದು, ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಫೈನಲ್ ಪಂದ್ಯದೊಂದಿಗೆ ಟೂರ್ನಿಗೆ ತೆರೆ ಬೀಳಲಿದೆ. ಇದರ ಮಧ್ಯೆ ಐಸಿಸಿ ಈ ಬಾರಿಯ ಪ್ಲೇಯರ್...

LPG ಉತ್ಪಾದನೆ ಸಾಧ್ಯವಾದಷ್ಟು ಹೆಚ್ಚಿಸಿ: ಸಂಸ್ಕರಣಾ ಘಟಕಗಳಿಗೆ ಕೇಂದ್ರದಿಂದ ತುರ್ತು ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಪರಿಣಾಮವಾಗಿ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಹಿನ್ನೆಲೆ, ದೇಶದಲ್ಲಿ ಅಡುಗೆ ಅನಿಲದ ಕೊರತೆ ಉಂಟಾಗದಂತೆ ತಡೆಗಟ್ಟಲು ಕೇಂದ್ರ ಸರ್ಕಾರ ತುರ್ತು ಕ್ರಮ ಕೈಗೊಂಡಿದೆ. ಎಲ್‌ಪಿಜಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !