March 16, 2026
Monday, March 16, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಭಾರತದೊಂದಿಗೆ ಯುದ್ಧ ಮಾಡಲು ನಿರ್ಧರಿಸಿದರೆ ಸೋಲು ನಿಶ್ಚಿತ: ಪಾಕ್ ಗೆ ಮಾಜಿ CIA ಅಧಿಕಾರಿ ಖಡಕ್ ಎಚ್ಚರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ವಿರುದ್ಧ ಯುದ್ಧ ಮಾಡುವುದರಿಂದ ಪಾಕಿಸ್ತಾನಕ್ಕೆ ಯಾವುದೇ ಪ್ರಯೋಜನವಿಲ್ಲ ಎಂದು ಪಾಕಿಸ್ತಾನದಲ್ಲಿ ಕೇಂದ್ರ ಗುಪ್ತಚರ ಸಂಸ್ಥೆ(CIA)ಯ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳ ನೇತೃತ್ವ ವಹಿಸಿದ್ದ ಮಾಜಿ ಅಧಿಕಾರಿ ಜಾನ್ ಕಿರಿಯಾಕೌ ಹೇಳಿದ್ದಾರೆ. ಎಎನ್‌ಐ...

ನಮ್ಮಮ್ಮನಿಗೆ ಅವಮಾನ ಆಗಿದೆ, ಪ್ರತಾಪ್‌ ಸಿಂಹ ಕ್ಷಮೆ ಕೇಳಲೇಬೇಕು: ಪ್ರದೀಪ್‌ ಈಶ್ವರ್‌ ಗರಂ

ಹೊಸದಿಗಂತ ಡಿಜಿಟಲ್ ಡೆಸ್ಕ್:ಮೈಸೂರಿನ ಮಾಜಿ ಸಂಸದ ಪ್ರತಾಪ್‌ ಸಿಂಹ ನನ್ನ ತಾಯಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರು ಕ್ಷಮೆ ಕೇಳಬೇಕು ಎಂದು ಶಾಸಕ ಪ್ರದೀಪ್ ಈಶ್ವರ್ ಆಗ್ರಹಿಸಿದ್ದಾರೆ.ಪ್ರತಾಪ್‌ ಸಿಂಹ ನನ್ನ ತಾಯಿಗೆ ಅವಮಾನ...

ಗ್ಯಾಸ್ಟ್ರೋ ಎಂಟರಾಲಜಿ ಮತ್ತು ಅಂಗಾಂಗ ಕಸಿಗೆ ಹೆಚ್ಚು ಆದ್ಯತೆ: ಡಾ.ಶರಣಪ್ರಕಾಶ ಪಾಟೀಲ್

ಹೊಸದಿಗಂತ ವರದಿ ನಾಗಮಂಗಲ : ಗ್ಯಾಸ್ಟ್ರೋ ಎಂಟರಾಲಜಿ ಮತ್ತು ಅಂಗಾಂಗ ಕಸಿಗೆ ಹೆಚ್ಚು ಆದ್ಯತೆ ಕೊಟ್ಟು ಕರ್ನಾಟಕವನ್ನು ಆರೋಗ್ಯವಂತ ರಾಜ್ಯವನ್ನಾಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಜೀವನೋಪಾಯ...

Z- ಕನ್ನಡ ಚಾನೆಲ್‌ಗೆ ಗುಡ್‌ಬೈ ಹೇಳಿದ ನಟಿ ರಕ್ಷಿತಾ, ಕಾರಣ ಏನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸಿನಿಮಾಗಳಿಂದ ದೂರ ಉಳಿದಿದ್ದ ನಟಿ ರಕ್ಷಿತಾ ಪ್ರೇಮ್ ಕನ್ನಡದ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿ ಕಾಣಿಸಿಕೊಳ್ಳುತ್ತಿದ್ದರು. ಆದರೆ ಇನ್ನು ಮುಂದೆ ನಾನು ಅದನ್ನು ಮುಂದುವರಿಸುವುದಿಲ್ಲ ಎಂದು ರಿಯಾಲಿಟಿ ಶೋಗಳಿಗೆ ರಕ್ಷಿತಾ...

ಆಸ್ಟ್ರೇಲಿಯಾ ವಿರುದ್ಧ ಮ್ಯಾಚ್ ನಲ್ಲಿ ಶ್ರೇಯಸ್‌ ಅಯ್ಯರ್‌ ಗಾಯ: ಹೇಗಿದೆ ಪ್ರೆಸೆಂಟ್ ಕಂಡೀಶನ್? ಬಿಗ್‌ ಅಪ್‌ಡೇಟ್‌ ಕೊಟ್ಟ ಬಿಸಿಸಿಐ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಡ್ನಿ ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಭಾರತ ಕ್ರಿಕೆಟ್‌ ತಂಡದ ಉಪ ನಾಯಕ ಶ್ರೇಯಸ್ ಅಯ್ಯರ್ ಗಾಯಗೊಂಡು ಮೈದಾನದಿಂದ ಹೊರನಡೆಡಿದ್ದು, ಇದೀಗ ಅವರ ಆರೋಗ್ಯದ ಕುರಿತು...

ಎನ್‌ಡಿಎ ಮತ್ತೆ ಅಧಿಕಾರಕ್ಕೆ ಮರಳಿದರೆ ಬಿಹಾರದಲ್ಲಿ ಒಂದೇ ಹಂತದಲ್ಲಿ ಚುನಾವಣೆ: ಅಮಿತ್ ಶಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆರ್‌ಜೆಡಿ ಆಳ್ವಿಕೆಯಲ್ಲಿ ಬಿಹಾರದಲ್ಲಿ ಕೇವಲ ಒಂದು ಉದ್ಯಮಮಾತ್ರ ಪ್ರವರ್ಧಮಾನಕ್ಕೆ ಬಂದಿತು ಅದುವೇ ಅಪಹರಣ, ಸುಲಿಗೆ, ಸುಪಾರಿ ಹತ್ಯೆಗಳು ಮತ್ತು ಡಕಾಯಿತಿ ಎಂದು ಲಾಲು ಪ್ರಸಾದ್ ನೇತೃತ್ವದ ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...

ಹಿಟ್‌ & ರನ್‌ ಆರೋಪ | ಸಿಸಿಟಿವಿ ನೋಡಿ ಮಾತನಾಡಿ ಎಂದ ನಟಿ ದಿವ್ಯಾ ಸುರೇಶ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಕಾನೂನಿನ ಮುಂದೆ ಎಲ್ಲರೂ ಸಮಾನರು. ತಪ್ಪು ಯಾರೇ ಮಾಡಿರಲಿ, ಹೇಗೆ ಮಾಡಿರಲಿ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು, ಆಗಿಯೇ ಆಗುತ್ತೆ ಎಂದು...

ಐಪಿಎಲ್ ಮಿನಿ ಹರಾಜು: ಮುಂಬೈ ಇಂಡಿಯನ್ಸ್ ನಿಂದ ಈ ನಾಲ್ಕು ಆಟಗಾರರಿಗೆ ಗೇಟ್‌ಪಾಸ್?

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಐಪಿಎಲ್ ಮಿನಿ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು, ಕಳಪೆ ಪ್ರದರ್ಶನ ತೋರಿದ ಹಾಗೂ ಬೆಂಚ್ ಕಾಯಿಸಿದ್ದ ಕೆಲ ಆಟಗಾರರಿಗೆ ಗೇಟ್‌ಪಾಸ್ ನೀಡಲು ತೀರ್ಮಾನಿಸಿದೆ. ಎಲ್ಲಾ ಐಪಿಎಲ್ ಫ್ರಾಂಚೈಸಿಗಳು ತಮಗೆ...

ರೇಣುಕಾಸ್ವಾಮಿ ಮರ್ಡರ್‌ ಕೇಸ್‌ |ಆರೋಪಿ ಪ್ರದೋಷ್‌ಗೆ 20 ದಿನ ಮಧ್ಯಂತರ ಜಾಮೀನು 

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪ್ರದೋಷ್ ತಂದೆ ನಿಧನದ ಹಿನ್ನೆಲೆ 57ನೇ ಸಿಸಿಹೆಚ್ ಕೋರ್ಟ್ 20 ದಿನ ಮಧ್ಯಂತರ ಜಾಮೀನು ನೀಡಿ, ಆದೇಶ ಹೊರಡಿಸಿದೆ.ತಂದೆ ನಿಧನದ ಹಿನ್ನೆಲೆ ಆರೋಪಿ ಪ್ರದೋಷ್...

HEALTH | ಸಜ್ಜೆ ಯಾಕೆ ತಿನ್ಬೇಕು? ಗೊತ್ತಿಲ್ಲ ಅಂದ್ರೆ ಇಂದೇ ತಿಳ್ಕೊಳಿ

ಸಜ್ಜೆ ಸೇವನೆಯು ತೂಕ ನಷ್ಟ, ಮಧುಮೇಹ ನಿಯಂತ್ರಣ, ಹೃದಯದ ಆರೋಗ್ಯ ಸುಧಾರಣೆ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ. ಇದರಲ್ಲಿರುವ ನಾರಿನಾಂಶವು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಮಲಬದ್ಧತೆಯನ್ನು ತಡೆಯುತ್ತದೆ, ಜೊತೆಗೆ ಇದು ಮೂಳೆಗಳ...

ಕರ್ನೂಲ್‌ ಬಸ್ ದುರಂತ: ​​ಲಗೇಜ್​ ಕ್ಯಾಬಿನ್​​ನಲ್ಲಿ 400 ಮೊಬೈಲ್ ಫೋನ್​ಗಳು ಪತ್ತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನೂಲ್‌ನಲ್ಲಿ ಖಾಸಗಿ ಬಸ್‌ಬೆಂಕಿ ದುರಂತಕ್ಕೀಡಾದ ಕುರಿತು ತನಿಖೆ ಆರಂಭವಾಗಿದೆ. ಬಸ್​​ಗೆ ಬೈಕ್​ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದ್ದರೂ, ಜ್ವಾಲೆ ಹರಡಲು ಮೊಬೈಲ್ ಫೋನ್​ಳು ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಬಸ್​​ನ...

ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ: ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ನಾಗಪುರದಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !