March 16, 2026
Monday, March 16, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ಸೇರಿ ನಾಲ್ವರಿಗೆ SIT ನೋಟಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ, 04/07/2025 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಕುರಿತಂತೆ ವಿಚಾರಣೆಗೆ ಹಾಜರಾಗಲು ಸೌಜನ್ಯ ಪರ ಹೋರಾಟಗಾರರಾದ ಮಹೇಶ್...

ಜಾಗತಿಕ ಹಣಕಾಸು ಜಾಗರಣೆ: ಉತ್ತರ ಕೊರಿಯಾ, ಇರಾನ್, ಮ್ಯಾನ್ಮಾರ್ FATF ‘ಕಪ್ಪುಪಟ್ಟಿಯಲ್ಲೇ’ ಭದ್ರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಯೋತ್ಪಾದಕರಿಗೆ ಹಣಕಾಸು ನೆರವು ಮತ್ತು ಅಕ್ರಮ ಹಣ ವರ್ಗಾವಣೆಯನ್ನು ಜಾಗತಿಕವಾಗಿ ಮೇಲ್ವಿಚಾರಣೆ ಮಾಡುವ ಪ್ರಮುಖ ಸಂಸ್ಥೆಯಾದ ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ (FATF), ತನ್ನ ಇತ್ತೀಚಿನ ಪರಿಶೀಲನಾ ವರದಿಯನ್ನು ಬಿಡುಗಡೆ...

ಬ್ಲ್ಯಾಕ್‌ಮೇಲ್‌ ಜಾಲದಲ್ಲಿ ಕಿರುತೆರೆ ನಟಿ?: ಖಾಸಗಿ ಡೇಟಾ ಕದ್ದ ಆರೋಪ, FIR ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ಧಾರಾವಾಹಿಗಳಲ್ಲಿ ನಟನೆಯಿಂದ ಗುರುತಿಸಿಕೊಂಡಿರುವ ಕಿರುತೆರೆ ನಟಿ ಆಶಾ ಜೋಯಿಸ್ ಮೇಲೆ ಬ್ಲ್ಯಾಕ್‌ಮೇಲ್ ಸಂಬಂಧಿ ಆರೋಪ ಕೇಳಿಬಂದಿದ್ದು, ತಿಲಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲ ದಿನಗಳ ಹಿಂದೆ ಪಾರ್ವತಿಗೆ ಆಶಾ...

CINE | ತಲೈವರ್-ಉಳಗನಾಯಗನ್ ಮಹಾಮಿಲನಕ್ಕೆ ಮುಹೂರ್ತ ಫಿಕ್ಸ್! ನಿರ್ದೇಶಕ ಯಾರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಲೋಕನಾಯಕ ಕಮಲ್ ಹಾಸನ್ ಅವರು 46 ವರ್ಷಗಳ ಬಳಿಕ ಒಟ್ಟಿಗೆ ಅಭಿನಯಿಸಲು ಹೊರಟಿರುವ ಸುದ್ದಿ ಅಭಿಮಾನಿಗಳ ಮಧ್ಯೆ ಚರ್ಚೆಗೆ ಕಾರಣವಾಗಿದೆ. ಈ ಪ್ರಾಜೆಕ್ಟ್ ಬಗ್ಗೆ...

‘ಪಕ್ಷ ಹೇಳಿದರೆ ತ್ಯಾಗಕ್ಕೆ ಸಿದ್ಧ’: ಕೃಷ್ಣ ಭೈರೇಗೌಡರ ಹೇಳಿಕೆ ಹಿಂದೆ ಅಡಗಿದ ಸಂದೇಶವೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಮತ್ತು ಸಂಪುಟ ಪುನಾರಚನೆಯ ಬಿಸಿ ಚರ್ಚೆ ನಡೆಯುತ್ತಿರುವ ಮಧ್ಯೆಯೇ, ಕಂದಾಯ ಸಚಿವ ಕೃಷ್ಣ ಭೈರೇಗೌಡರು ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಪಕ್ಷ ನನಗೆ...

ಮಹಾರಾಜನ ಮೌನ, ಯುವರಾಜರ ಘರ್ಜನೆ: ವಿರಾಟ್ ಕೊಹ್ಲಿಯ ODI ಭವಿಷ್ಯವೇ ಯಕ್ಷಪ್ರಶ್ನೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೀಂ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸದ ಎರಡೂ ಏಕದಿನ ಪಂದ್ಯಗಳ ನಂತರ ವಿರಾಟ್ ಕೊಹ್ಲಿಯ ವೃತ್ತಿಜೀವನದ ಬಗ್ಗೆ ಚರ್ಚೆಗಳು ಹೆಚ್ಚುತ್ತಿವೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಪಂದ್ಯಗಳಲ್ಲಿ ಕೊಹ್ಲಿ ರನ್ ಗಳಿಸಲು...

ಧಾರಾಕಾರ ಮಳೆಗೆ ಹಾಸನ ತತ್ತರ: ಗೋಡೆ ಕುಸಿತಕ್ಕೆ ವೃದ್ಧೆ ಬಲಿ, ಬೆಳೆ-ಆಸ್ತಿಗೆ ಭಾರಿ ಹಾನಿ!

ಹೊಸದಿಗಂತ ಹಾಸನ: ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತಷ್ಟು ದುರಂತಗಳನ್ನು ಸೃಷ್ಟಿಸುತ್ತಿದ್ದು, ಅರಕಲಗೂಡು ತಾಲ್ಲೂಕಿನ ಮತ್ತಿಗೋಡು ಗ್ರಾಮದಲ್ಲಿ ಮನೆ ಗೋಡೆ ಕುಸಿದು ವೃದ್ಧೆಯೊಬ್ಬರು ಸಾವಿಗೀಡಾಗಿದ್ದಾರೆ. ಮೃತ ಮಹಿಳೆಯನ್ನು ಜವರಮ್ಮ (೬೩) ಎಂದು...

ನೇಪಾಳದಲ್ಲಿ ಭೀಕರ ಜೀಪ್ ದುರಂತ: ಅತಿ ವೇಗದ ಚಾಲನೆಗೆ 8 ಜೀವಗಳು ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ನೇಪಾಳದ ಕರ್ನಾಲಿ ಪ್ರಾಂತ್ಯದಲ್ಲಿ 18 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಜೀಪೊಂದು ಸುಮಾರು 700 ಅಡಿಗಳಷ್ಟು ಬೆಟ್ಟದ ಕೆಳಗೆ ಉರುಳಿಬಿದ್ದ ಪರಿಣಾಮ ಎಂಟು ಜನರು ಸಾವನ್ನಪ್ಪಿ, 10 ಜನರು ಗಾಯಗೊಂಡ ಘಟನೆ ನಡೆದಿದೆ. ಶುಕ್ರವಾರ...

ಭಾರೀ ಮಳೆಯ ಮುನ್ಸೂಚನೆ: ರಾಜ್ಯಗಳಿಗೆ ‘ಮೋಂಥಾ’ ಚಂಡಮಾರುತದ ಕಂಟಕ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ಐದು ದಿನಗಳಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆಯ ಪ್ರಕಾರ ಈ ಮಳೆ ಇಂದು ಮತ್ತಷ್ಟು ಜೋರಾಗಲಿದೆ. ಅಂಡಮಾನ್ ಸಮೀಪ ಸಮುದ್ರದಲ್ಲಿ ಹೊಸ...

ಮನೆಯವರೇ ಹೀಗೆ ಮಾಡಿದ್ರೆ ಹೇಗೆ?: ತಲೆ ಕೂದಲು ಕತ್ತರಿಸಿ, ಖಾರದ ಪುಡಿ ಹಚ್ಚಿ ಮಹಿಳೆಯ ಮೇಲೆ ದೌರ್ಜನ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳೆಯೊಬ್ಬರ ತಲೆಕೂದಲು ಕತ್ತರಿಸಿ, ಖಾರದ ಪುಡಿ ಹಚ್ಚುವ ಮೂಲಕ ಅವಮಾನಗೊಳಿಸಿದ ಘಟನೆ ಯಾದಗಿರಿ ಜಿಲ್ಲೆ, ಶಹಾಪುರ ತಾಲ್ಲೂಕಿನ ಚಾಮನಾಳ ತಾಂಡಾದಲ್ಲಿ ನಡೆದಿದೆ. ಸಂತ್ರಸ್ತೆ ಗಂಗಾಬಾಯಿ ಶಂಕರ ಚಿನ್ನಾರಾಠೋಡ (35) ಎಂದು ತಿಳಿದು...

ಮಸಣದ ಬಾಗಿಲು ತೆರೆದ ರಸ್ತೆ ಗುಂಡಿ: ಸಹೋದರನ ಕಣ್ಣೆದುರೇ ಲಾರಿ ಚಕ್ರಕ್ಕೆ ಸಿಲುಕಿ ತಂಗಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಮಾದನಾಯಕನಹಳ್ಳಿ ಹುಸ್ಕೂರು ಎಪಿಎಂಸಿ ಬಳಿ ರಸ್ತೆಯ ದುರವಸ್ಥೆಯು ಮತ್ತೊಂದು ಜೀವವನ್ನು ಬಲಿ ತೆಗೆದುಕೊಂಡಿದೆ. ರಸ್ತೆ ಗುಂಡಿಯನ್ನು ತಪ್ಪಿಸಲು ಹೋಗಿ ಟೆಕ್ಕಿ ಯುವತಿ ಪ್ರಿಯಾಂಕ (26) ಲಾರಿ ಚಕ್ರಕ್ಕೆ ಸಿಲುಕಿ...

CINE | ಧನುಷ್ ನಿರ್ದೇಶನದ ‘ಇಡ್ಲಿ ಕಡೈ’ಗೆ ತೆಲುಗು ಪ್ರೇಕ್ಷಕರಿಂದ ಜೈಕಾರ; ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್ ಯಾವಾಗ?

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳು ಚಿತ್ರರಂಗದ ಖ್ಯಾತ ನಟ ಧನುಷ್, ತೆಲುಗಿನ ಪ್ರೇಕ್ಷಕರ ಹೃದಯ ಗೆದ್ದಿದ್ದಾರೆ. ಈ ಬಾರಿ ಅವರು ನಟ ಹಾಗು ನಿರ್ದೇಶಕರಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಅಕ್ಟೋಬರ್ 1 ರಂದು ಚಿತ್ರಮಂದಿರಗಳಲ್ಲಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !