March 16, 2026
Monday, March 16, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಇತ್ತ ರೈಲಿನಲ್ಲಿ ಸೀಟಿಗಾಗಿ ಬಿಹಾರ ಯುವಜನತೆ ಪರದಾಟ…ಅತ್ತ ಗುಜರಾತಿಗೆ ಬುಲೆಟ್ ಟ್ರೈನ್: ಪ್ರಶಾಂತ್ ಕಿಶೋರ್ ಟೀಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ಚುನಾವಣೆಗೆ ಭರ್ಜರಿ ಪ್ರಚಾರ ಶುರುವಾಗಿದ್ದು, ಗೆಲುವಿಗಾಗಿ ರಾಜಕೀಯ ವಾಗ್ದಾಳಿ ಶುರುವಾಗಿದೆ. ಇದೀಗ ಸಿಎಂ ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ಜನ ಸುರಾಜ್ ಸಂಸ್ಥಾಪಕ...

ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ- ಪ್ರದೇಶ ಅಧ್ಯಕ್ಷ ಹುದ್ದೆ ಖಾಲಿ ಇಲ್ಲ: ಈ ಬಗ್ಗೆ ಚರ್ಚೆ ಅಪ್ರಸ್ತುತ: ಸಚಿವ ಈಶ್ವರ ಖಂಡ್ರೆ ಸ್ಪಷ್ಟೋಕ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಯೂ ಖಾಲಿ ಇಲ್ಲ, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯೂ ಖಾಲಿ ಇಲ್ಲ. ಈ ಬಗ್ಗೆ ಚರ್ಚೆಯೇ ಅಪ್ರಸ್ತುತ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ...

SHOCKING | ಬೆಂಗಳೂರು ಗ್ರಾಮಾಂತರದಲ್ಲಿ ಕುಷ್ಠರೋಗ, ಕುಷ್ಠರೋಗದಿಂದ ಅಂಗವಿಕಲತೆಯ 20 ಪ್ರಕರಣಗಳು ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕುಷ್ಠರೋಗ ಹೊಂದಿರುವ ಮತ್ತು ಕುಷ್ಠರೋಗದಿಂದ ಅಂಗವಿಕಲತೆಗೆ ಬಾಧಿತರಾದವರು ಸೇರಿದಂತೆ ಒಟ್ಟು 20 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನವನ್ನು ನ.3...

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯಲ್ಲ, ರಾಷ್ಟ್ರಪತಿ ಆಳ್ವಿಕೆ ಗ್ಯಾರಂಟಿ: ಈಶ್ವರಪ್ಪ ಭವಿಷ್ಯ!

ಹೊಸದಿಗಂತ ವಿಜಯಪುರ ರಾಜ್ಯ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯುವುದಿಲ್ಲ, ಶೀಘ್ರದಲ್ಲಿಯೇ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಅಥವಾ ಮಧ್ಯಂತರ ಚುನಾವಣೆ ಬರುವ ಸಾಧ್ಯತೆ ಇದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.ನಗರದಲ್ಲಿಂದು...

ಕಿಂಗ್ ಕೊಹ್ಲಿಗೆ ಶುರುವಾಗಿದೆ ‘ಶೂನ್ಯಾತಂಕ’: ಸಿಡ್ನಿಯಲ್ಲಿ ಇತಿಹಾಸ ಸೃಷ್ಟಿಯಾಗುವುದೇ?

ಹೊಸದಿಗಂತ ಡಿಜಿಟಲ್ ಡೆಸ್ಕ್: ದಶಕಗಳ ಕಾಲ ವಿಶ್ವ ಕ್ರಿಕೆಟ್ ಅನ್ನು ಆಳಿದ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರಿಗೆ ಪ್ರಸ್ತುತ ಆಸ್ಟ್ರೇಲಿಯಾ ಪ್ರವಾಸವು ಕಠಿಣ ಸವಾಲೊಡ್ಡಿದೆ. ಬರೋಬ್ಬರಿ 7 ತಿಂಗಳ ದೀರ್ಘ...

ನಮ್ಮ ತಲೆಗೇ ಬಂದೂಕು ಇಟ್ಟುಕೊಳ್ಳುವ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲ್ಲ: ಪಾಶ್ಚಿಮಾತ್ಯ ದೇಶಗಳಿಗೆ ಭಾರತದ ಖಡಕ್ ಸಂದೇಶ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ತನ್ನ ಸ್ವಹಿತಾಸಕ್ತಿಗೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳಿಗೆ ಸಹಿ ಹಾಕುವುದಿಲ್ಲ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಮೆರಿಕ ಜೊತೆಗಿನ ವ್ಯಾಪಾರ ಒಪ್ಪಂದ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಅಮೆರಿಕ...

ಭಾರತದಲ್ಲಿ ಜೂನಿಯರ್ ಹಾಕಿ ವಿಶ್ವಕಪ್‌: ನಾವು ಆಡಲು ಬರಲ್ಲ ಎಂದ ಪಾಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೆನ್ನೈ ಮತ್ತು ಮಧುರೈನಲ್ಲಿ ನಡೆಯಲಿರುವ ಜೂನಿಯರ್ ಹಾಕಿ ವಿಶ್ವಕಪ್‌ ನಿಂದ ಪಾಕಿಸ್ತಾನ ತಂಡ ಹಿಂದೆ ಸರಿದಿದೆ. ಅಂತಾರಾಷ್ಟ್ರೀಯ ಹಾಕಿ ಫೆಡರೇಶನ್ (ಎಫ್‌ಐಎಚ್) ಶುಕ್ರವಾರ ಈ ಮಾಹಿತಿ ನೀಡಿದ್ದು, ಪಾಕಿಸ್ತಾನಕ್ಕೆ ಬದಲಿ...

ಕಾರವಾರದಲ್ಲಿ ಬಿರುಗಾಳಿ ಸಹಿತ ಮಳೆ: ಉರುಳಿ ಬಿದ್ದ ಮರಗಳು, ಅಪಾರ ಹಾನಿ

ಹೊಸದಿಗಂತ ವರದಿ, ಕಾರವಾರ:ಜಿಲ್ಲೆಯ ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆಯಾಗಿದ್ದು , ಗಾಳಿಯಿಂದಾಗಿ ಹಲವಾರು ಕಡೆಗಳಲ್ಲಿ ಮರಗಳು ಮುರಿದು ಬಿದ್ದಿವೆ. ತಾಲೂಕಿನ ಬಿಣಗಾದಲ್ಲಿ ಕದಂಬ ನೌಕಾನೆಲೆ ಗೇಟಿನ ಎದುರು ಬೃಹತ್ ಗಾತ್ರದ ಮಾವಿನ ಮರ ತುಂಡಾಗಿ...

ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ । 8 ಸಂಘಟನೆಗಳ ಜೊತೆ ಶಾಂತಿ ಸಭೆ ನಡೆಸಿ: ಜಿಲ್ಲಾಡಳಿತಕ್ಕೆ ಹೈಕೋರ್ಟ್ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ ಕುರಿತು ಅಕ್ಟೋಬರ್‌ 28ರಂದು ಎಲ್ಲಾ 8 ಸಂಘಟನೆಗಳ ಜೊತೆಗೆ ಶಾಂತಿ ಸಭೆ ನಡೆಸಿ ಅಂತಿಮ ವರದಿ ಸಲ್ಲಿಸಲು ಜಿಲ್ಲಾಡಳಿತಕ್ಕೆ ಕಲಬುರಗಿಯ ಹೈಕೋರ್ಟ್ ಪೀಠ ಮಹತ್ವದ ಸೂಚನೆ...

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಇಲ್ಲವೇ ಇಲ್ಲ: ಆರ್.ಅಶೋಕ್‌ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಕಾನೂನು ಸುವ್ಯವಸ್ಥೆ ಇಲ್ಲವೇ ಇಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮೂವರು ಸೇರಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಮೀನುಗಾರಿಕೆ ಬೋಟ್‌ಗಳು ಬಂದರಿಗೆ ವಾಪಸ್; 28 ಜಿಲ್ಲೆಗಳಲ್ಲಿ ಮಳೆ ಮುಂದುವರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಇನ್ನೂ ಕೆಲವು ದಿನಗಳ ಕಾಲ ಮಳೆಯ ಆರ್ಭಟ ಮುಂದುವರಿಯುವ ಸೂಚನೆ ಇದ್ದು, ನಾಳೆ ಬರೋಬ್ಬರಿ 28 ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ...

ಭಾರತಕ್ಕೆ ‘ವರ್ಲ್ಡ್ ಕ್ಲಾಸ್’ ಸೈಕ್ಲಿಂಗ್ ಎಂಟ್ರಿ: ಪುಣೆ ಗ್ರ್ಯಾಂಡ್ ಟೂರ್ 2026ಗೆ ಒಲಂಪಿಕ್ ಅರ್ಹತಾ ರೇಸ್ ಆತಿಥ್ಯ ಹಕ್ಕು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಸೈಕ್ಲಿಂಗ್ ಕ್ರೀಡೆಯಲ್ಲಿ ಮಹತ್ವದ ಐತಿಹಾಸಿಕ ತಿರುವು ದೊರೆತಿದ್ದು, ದೇಶವು ಪ್ರತಿಷ್ಠಿತ ಪ್ರೋ ಸ್ಟೇಜ್ ಎಲಿಟ್ ರೇಸ್ ಫಾರ್ ಮೆನ್ ಅಂತರರಾಷ್ಟ್ರೀಯ ಸೈಕ್ಲಿಂಗ್ ಸ್ಪರ್ಧೆ ಮತ್ತು ಒಲಿಂಪಿಕ್ ಅರ್ಹತಾ ಅಂಕಗಳ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !