March 24, 2026
Tuesday, March 24, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮುಂದಿನ ಬಜೆಟ್ ಮುಖ್ಯಮಂತ್ರಿಯಾಗಿ ಡಿಕೆಶಿ ಮಂಡಿಸ್ತಾರೆ: ರಾಜಕೀಯದಲ್ಲಿ ಸಂಚಲನ ಮೂಡಿಸಿದ ಕೈ ಮುಖಂಡನ ಪೋಸ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 17 ನೇ ಬಜೆಟ್‌ ಮಂಡಿಸಿದ್ದು, ಕಾಂಗ್ರೆಸ್ ಪಲಾಯದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ ಇದರ ನಡುವೆ 'ಕುರ್ಚಿ' ಬದಲಾವಣೆಯ ಮಹತ್ವದ ಚರ್ಚೆ ಮುನ್ನೆಲೆಗೆ ಬಂದಿದೆ. ಅದೇನೆಂದರೆ...

ರಾಜ್ಯ ಸರ್ಕಾರದ ಬಜೆಟ್ ಖಾಲಿ ಚೊಂಬಿನಂತಿದೆ: ಶಾಸಕ ಪ್ರಭು ಚವ್ಹಾಣ್ ಟೀಕೆ

ಹೊಸದಿಗಂತ ವರದಿ ​ಬೀದರ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಈಡೇರಿಸದ ಖಾಲಿ ಚೊಂಬಿನಂತಿದೆ ಎಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ. ಚವ್ಹಾಣ್ ಟೀಕಿಸಿದ್ದಾರೆ. ಈ ಕುರಿತು...

ಇದು ‘ಬ್ರದರ್ಸ್ ಬಜೆಟ್…ಓಲೈಕೆ ರಾಜಕಾರಣವೇ ಪರಮ ಗುರಿ’: ಸಿದ್ದು ಸರಕಾರದ ವಿರುದ್ಧ ಬಿಜೆಪಿ ಕಿಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ 17 ನೇ ಬಜೆಟ್‌ ವಿರುದ್ಧ ಬಿಜೆಪಿ ಸರಣಿ ಟೀಕೆಗಳನ್ನು ಮಾಡುತ್ತಿದ್ದು, ಇದು 'ಬ್ರದರ್ಸ್ ಬಜೆಟ್.. ಓಲೈಕೆ ರಾಜಕಾರಣವೇ ಪರಮ ಗುರಿ' ಎಂದು ಕಿಡಿಕಾರಿದೆ. ಇತ್ತ ಟ್ವೀಟ್...

ಬಜೆಟ್ ನ ಸಿಂಹಪಾಲು ಕೇವಲ ಒಂದು ವರ್ಗದ ಅಭಿವೃದ್ಧಿಗೆ ಮೀಸಲಾಗಿದೆ: ಅರವಿಂದ ಬೆಲ್ಲದ್ ಆರೋಪ

ಹೊಸದಿಗಂತ ವರದಿ ​ಹುಬ್ಬಳ್ಳಿ: ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟು, ಅಭಿವೃದ್ಧಿ ಕುಂಠಿತವಾಗಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ಸರ್ಕಾರ, ಕನ್ನಡಿಗರ ತೆರಿಗೆ ಹಣವನ್ನು ಕೇವಲ ಒಂದು ನಿರ್ದಿಷ್ಟ ಸಮುದಾಯದ ಓಲೈಕೆಗಾಗಿ ಸುರಿಯುವ ಮೂಲಕ ರಾಜ್ಯಕ್ಕೆ ದ್ರೋಹ ಬಗೆಯುತ್ತಿದೆ...

ವೋಟು ಕೊಟ್ಟ ಜನತೆಯನ್ನು ಸಾಲದ ಕೂಪಕ್ಕೆ ದೂಡುವ ದಾರುಣ ಬಜೆಟ್: ಹೆಚ್ ಡಿ ಕುಮಾರಸ್ವಾಮಿ ಟೀಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಈ...

ಆಂಧ್ರಪ್ರದೇಶದಲ್ಲಿ 13 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಂಧ್ರಪ್ರದೇಶದಲ್ಲಿ13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸಾಮಾಜಿಕ ಮಾಧ್ಯಮವನ್ನು ಬಳಸುವಂತಿಲ್ಲ ಎಂದು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಆದೇಶ ಹೊರಡಿಸಿದ್ದಾರೆ. ಈ ಹೊಸ ನಿಯಮವನ್ನು ಮುಂದಿನ 3 ತಿಂಗಳುಗಳಲ್ಲಿ ಜಾರಿಗೆ ತರಲು...

ರಾಜ್ಯದ ಅಭಿವೃದ್ಧಿಗೆ ದಿಕ್ಕು ತೋರಿದ ಬಜೆಟ್: ಎಂ.ಬಿ ಪಾಟೀಲ್ ಪ್ರಶಂಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2025-26ನೇ ಸಾಲಿನ ರಾಜ್ಯ ಬಜೆಟ್ ಸಮಗ್ರ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿರುವ ಸಮತೋಲನದ ಬಜೆಟ್ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ...

ತ್ರಿಷಾ ಜೊತೆ ವಿಜಯ್ ತಿರುಗಾಟ: ಇದು ಸರಿನಾ? ಎಂದ ಫ್ಯಾನ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ದಳಪತಿ ವಿಜಯ್ ಅವರ ರಾಜಕೀಯ ಪ್ರವೇಶದ ಮಧ್ಯೆ ಅವರ ವೈಯಕ್ತಿಕ ಬದುಕು ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿದೆ. ನಟಿ ತ್ರಿಷಾ ಕೃಷ್ಣನ್ ಜೊತೆ ವಿಜಯ್ ಸಾರ್ವಜನಿಕವಾಗಿ ಕಾಣಿಸಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ...

UPSC ಫಲಿತಾಂಶ ಪ್ರಕಟ: ಅನುಜ್ ಅಗ್ನಿಹೋತ್ರಿಗೆ ಆಲ್ ಇಂಡಿಯಾ ಫಸ್ಟ್ ರ‍್ಯಾಂಕ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಲೋಕ ಸೇವಾ ಆಯೋಗ (UPSC) 2025ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಪ್ರಕಟಿಸಿದೆ. ದೇಶದ ಅತ್ಯಂತ ಪ್ರತಿಷ್ಠಿತ ಪರೀಕ್ಷೆಯಾಗಿ ಪರಿಗಣಿಸಲ್ಪಡುವ ಈ ಪರೀಕ್ಷೆಯಲ್ಲಿ ರಾಜಸ್ಥಾನದ ಅನುಜ್ ಅಗ್ನಿಹೋತ್ರಿ...

ಹೈದರಾಬಾದ್ IMD ಕಚೇರಿಗೆ ಬಂತು ಬಾಂಬ್ ಬೆದರಿಕೆ ಮೇಲ್: ಪೊಲೀಸರಿಂದ ಕಟ್ಟೆಚ್ಚರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೈದರಾಬಾದ್ ನ ಭಾರತೀಯ ಹವಾಮಾನ ಇಲಾಖೆ (IMD) ಕಚೇರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಶುಕ್ರವಾರ ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಯಿತು. ಮಾಹಿತಿ ಸಿಕ್ಕ ತಕ್ಷಣವೇ...

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂನ ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಇಂಡಿಯನ್​ ಏರ್​ಫೋರ್ಸ್​ನ ಸುಖೋಯ್​-30MKI ಯುದ್ಧ ವಿಮಾನ ಪತನಗೊಂಡು ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದ್ದಾರೆ. ತರಬೇತಿಯಲ್ಲಿದ್ದ Su-30MKI ಯುದ್ಧ ವಿಮಾನ ಗುರುವಾರ ಜೋರ್ಹತ್‌ನಿಂದ ಸುಮಾರು 60 ಕಿಮೀ ದೂರದಲ್ಲಿರುವ...

ಖುಷಿಯಾಯ್ತು ಪೊಲೀಸ್‌ ಇಲಾಖೆ: ರಾಜ್ಯದಲ್ಲಿ 12 ಹೊಸ ಠಾಣೆಗಳ ಸ್ಥಾಪನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಇಲಾಖೆ ಸೇರಿದಂತೆ ಹಲವು ಇಲಾಖೆಗಳಿಗೆ ಭರಪೂರ ಅನುದಾನ ನೀಡಿದ್ದಾರೆ. ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಕೈಗಾರಿಕಾ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು, ನಾಗರಿಕರ ಸುರಕ್ಷತೆಗಾಗಿ ರಾಜ್ಯದಲ್ಲಿ 12 ಹೊಸ ಪೊಲೀಸ್ ಠಾಣೆಗಳನ್ನು...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !