March 15, 2026
Sunday, March 15, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬೆಂಗಳೂರಿನಲ್ಲಿ ಸಾಮೂಹಿಕ ಅತ್ಯಾಚಾರ: ಮೂವರು ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜಧಾನಿ ಬೆಂಗಳೂರು ಹೊರವಲಯದ ಮಾದನಾಯಕನಹಳ್ಳಿಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ. ಬಾಬಾ ತಿಳಿಸಿದ್ದಾರೆ. ಇನ್ನಿಬ್ಬರು...

ಹಾವೇರಿಯಲ್ಲಿ ಹೋರಿ ತಿವಿದು ವೃದ್ಧ ಸಾವು, ಇಬ್ಬರು ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕೊಬ್ಬರಿ ಹೋರಿ ತಿವಿದು ಓರ್ವ ವಯೋವೃದ್ಧ ವ್ಯಕ್ತಿ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ಇಂದು ನಡೆಯಿತು. ಮೃತರನ್ನು 70 ವರ್ಷದ ಚಂದ್ರಶೇಖರ್​​​ ಕೊಡಿಹಳ್ಳಿ ಎಂದು ಗುರುತಿಸಲಾಗಿದೆ. ಚಂದ್ರಶೇಖರ ಕೋಡಹಳ್ಳಿ ಹಾವೇರಿಯ ದಾನೇಶ್ವರಿನಗರದ...

ಆರ್‌ಜೆಡಿ ಅಭ್ಯರ್ಥಿ ಶ್ವೇತಾ ಸುಮನ್ ನಾಮಪತ್ರ ರಿಜೆಕ್ಟ್: ಮೀಡಿಯಾ ಮುಂದೆ ಕಣ್ಣೀರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬಿಹಾರದ ಮೊಹಾನಿಯಾ ವಿಧಾನಸಭಾ ಕ್ಷೇತ್ರದ ಆರ್‌ಜೆಡಿ ಅಭ್ಯರ್ಥಿ ಶ್ವೇತಾ ಸುಮನ್ ನಾಮಪತ್ರ ತಿರಸ್ಕೃತಗೊಂಡಿದೆ. ಶ್ವೇತಾ ಸುಮನ್ ಉತ್ತರ ಪ್ರದೇಶದ ನಿವಾಸಿ ಹಾಗೂ ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಾರೆ...

ವಾರಾಣಸಿಯಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ: ಇಲ್ಲದಿದ್ರೆ ಅನಾಹುತ ಆಗ್ತಿತ್ತು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಇಂಧನ ಸೋರಿಕೆಯಿಂದಾಗಿ ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋ ವಿಮಾನವನ್ನ ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿರುವುದಾಗಿ ವರದಿಯಾಗಿದೆ.ಕೋಲ್ಕತ್ತಾದಿಂದ ಶ್ರೀನಗರಕ್ಕೆ ಹೊರಟಿದ್ದ ವಿಮಾನದಲ್ಲಿ...

ತಿರುಪತಿ ಲಡ್ಡುಗಿದೆ 310 ವರ್ಷಗಳ ಇತಿಹಾಸ: ಲಡ್ಡುಗೆ ಬೆಲ್ಲ ಎಲ್ಲಿಂದ ತರ್ತಾರೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ತಿರುಮಲದಲ್ಲಿ ಲಡ್ಡುವನ್ನ ಪ್ರಸಾದವಾಗಿ ತಯಾರಿಸಿ ಭಗವಂತನಿಗೆ ನೈವೇದ್ಯವಾಗಿ ಅರ್ಪಿಸಲಾಗುತ್ತದೆ. ದಿನೇ ದಿನೇ ಲಡ್ಡುಗೆ ಡಿಮ್ಯಾಂಡ್‌ ಹೆಚ್ಚಿದ ಕಾರಣ ತಿರುಮಲ ಶ್ರೀವಾರಿ ದೇವಸ್ಥಾನದ ಪಕ್ಕದಲ್ಲಿ ಲಡ್ಡು ತಯಾರಿಕಾ ಘಟಕ ಸ್ಥಾಪಿಸಲಾಯ್ತು....

ಕೊಡಗಿನಲ್ಲಿ ಬಿಡುವಿಲ್ಲದ ವರ್ಷಧಾರೆ, ತಗ್ಗುಪ್ರದೇಶದ ಮನೆಗಳಿಗೆ ನೀರು

ಹೊಸದಿಗಂತ ವರದಿ ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಬುಧವಾರ ಸಂಜೆಯಿಂದ ಭಾರೀ ಮಳೆಯಾಗುತ್ತಿದೆ.ಜಿಲ್ಲೆಯಲ್ಲಿ ಬುಧವಾರ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಆಗಾಗ ಹಗುರವಾದ ಮಳೆಯಾಗುತ್ತಿತ್ತು. ಆದರೆ ಸಂಜೆ ವೇಳೆಗೆ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಧಾರಾಕಾರ ಮಳೆ...

ಪ್ರಜಾಪ್ರಭುತ್ವ ಉಳಿಬೇಕಂದ್ರೆ ಮತಗಳ್ಳತನ ನಿಲ್ಬೇಕು: ತಿಮ್ಮಾಪೂರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ದೇಶದಲ್ಲಾಗಲಿ, ರಾಜ್ಯದಲ್ಲಾಗಲಿ ಬಿಜೆಪಿಯವರು ಸ್ವತಂತ್ರವಾಗಿ ಸರ್ಕಾರ ರಚಿಸಿರುವ ಊದಾಹರಣೆ ಇಲ್ಲ. ಸರ್ಕಾರ ರಚನೆಗೆ ಬೇಕಾಗಿರುವಷ್ಠು ಸಂಖ್ಯಾಬಲವನ್ನು ಮತದಾರರು ಯಾವತ್ತೂ ಬಿಜೆಪಿ ಗೆಲ್ಲಿಸಿಲ್ಲ. ಬಿಜೆಪಿಯವರು ಮತ ಕಳ್ಳತನ ಮಾಡಿ ಕೇಂದ್ರದಲ್ಲಿ ಅಧಿಕಾರದ...

HEALTH | ವಾರಕ್ಕೊಮ್ಮೆಯಾದ್ರೂ ಕೆಂಪು ದಂಟಿನ ಸೊಪ್ಪನ್ನು ತಿನ್ನಿ, ಯಾಕೆ ಗೊತ್ತಾ?

ಕೆಂಪು ದಂಟಿನ ಸೊಪ್ಪಿನ ಪ್ರಮುಖ ಲಾಭಗಳು: ರಕ್ತಹೀನತೆ ತಡೆಗಟ್ಟುವಿಕೆ: ಇದರಲ್ಲಿರುವ ಕಬ್ಬಿಣಾಂಶವು ಕೆಂಪು ರಕ್ತ ಕಣಗಳ ಉತ್ಪಾದನೆಗೆ ಸಹಾಯ ಮಾಡುತ್ತದೆ. ವಿಟಮಿನ್ ಸಿ ಅಂಶವಿರುವ ಲಿಂಬೆ ರಸದೊಂದಿಗೆ ಸೇವಿಸುವುದರಿಂದ ಕಬ್ಬಿಣಾಂಶದ ಹೀರಿಕೊಳ್ಳುವಿಕೆ ಹೆಚ್ಚುತ್ತದೆ.  ಮೂಳೆಗಳ ಆರೋಗ್ಯ: ಇದರಲ್ಲಿರುವ ಕ್ಯಾಲ್ಸಿಯಂ ಮತ್ತು...

ಬಸವನಬಾಗೇವಾಡಿ ತಾಲೂಕಿನ ಹಲವೆಡೆ 2.9 ತೀವ್ರತೆಯ ಭೂಕಂಪನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಹಲವೆಡೆ 2.9 ತೀವ್ರತೆಯ ಭೂಕಂಪನ ದಾಖಲಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದಿಂದ ಮಾಹಿತಿ ನೀಡಿದ್ದು, ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣ,...

ರಕ್ತದಲ್ಲಿ ಚಿತ್ರ ಬಿಡಿಸಿದ ಅಭಿಮಾನಿ ಮೇಲೆ ಪ್ರೇಮ್ ಗರಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಅಭಿಮಾನಿಯೊಬ್ಬ ಪ್ರೇಮ್‌ ಜನ್ಮದಿನಕ್ಕೆ ರಕ್ತದಲ್ಲಿ ಪತ್ರ ಬರೆದಿದ್ದಾನೆ. ಈ ಪತ್ರ ನೋಡಿ ಪ್ರೇಮ್‌ ಗರಂ ಆಗಿದ್ದಾರೆ.ಅಭಿಮಾನಿ ತನ್ನ ರಕ್ತ ತೆಗೆಸಿ ಅದನ್ನೇ ಇಂಕ್ ಆಗಿ ಬಳಸಿ `ಹ್ಯಾಪಿ ಬರ್ತ್‍ಡೇ ಬಾಸ್’...

ʼಮುಂದಿನ ಸಿಎಂ ವಿಚಾರದಲ್ಲಿ ನನ್ನ ಬಗ್ಗೆ ಚರ್ಚೆ ಬೇಡ, ಯಾರು ಹೇಳಿದ್ದಾರೋ ಅವರನ್ನೇ ಕೇಳಿʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯದಲ್ಲಿ ಮುಂದಿನ ಸಿಎಂ ಯಾರು ಅನ್ನೋ ಚರ್ಚೆ ವಿಚಾರದಲ್ಲಿ ನನ್ನ ಬಗ್ಗೆ ಯಾರೂ ಚರ್ಚೆ ಮಾಡುವ ಅವಶ್ಯಕತೆಯಿಲ್ಲ. ಪಾರ್ಟಿ ಏನು ಹೇಳುತ್ತದೆಯೋ ಅದರಂತೆ ನಾವು ಒಟ್ಟಿಗೆ ಕೆಲಸ ಮಾಡಿಕೊಂಡು ಹೋಗ್ತಿವಿ...

ನವೀಕರಿಸಬಹುದಾದ ಇಂಧನ ಸಾಮರ್ಥ್ಯದಲ್ಲಿ ಭಾರೀ ಬೆಳವಣಿಗೆ: ಒಂದು ದಶಕದಲ್ಲಿ 35ರಿಂದ 197 ಗಿಗಾ ವ್ಯಾಟ್ ಗೆ ಹೆಚ್ಚಳ!

ಹೊಸದಿಗಂತ ಡಿಜಿಟಲ್ ಡೆಸ್ಕ್:ದೇಶದಲ್ಲಿ ಕಳೆದೊಂದು ದಶಕದಲ್ಲಿ ನವೀಕರಿಸಬಹುದಾದ ಇಂಧನ ಸಾಮರ್ಥ್ಯ ವೃದ್ಧಿಯಲ್ಲಿ ಗಮನಾರ್ಹ ಬೆಳವಣಿಗೆ ಸಾಧಿಸಲಾಗಿದೆ.2014ರಲ್ಲಿದ್ದ ನವೀಕರಿಸಲಬಹುದಾದ ಇಂಧನ ಸಾಮರ್ಥ್ಯ 35 ಗಿಗಾ ವ್ಯಾಟ್ ಗಳಿಂದ 197 ಗಿಗಾ ವ್ಯಾಟ್ ಗಳಿಗಿಂತಲೂ 5...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !