ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯ ರಾಜಧಾನಿಯಲ್ಲಿ 'ಬೆಳಕಿನ ಹಬ್ಬ' ದೀಪಾವಳಿ ಆಚರಣೆಯ ಕುರಿತು ಬೆಂಗಳೂರಿನ ಶ್ರೀಹರಿ ಕಾರನಾಥ್ ಸೆರೆಹಿಡಿದಿರುವ ಅತ್ಯಾಕರ್ಷಕ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಸಖತ್ ವೈರಲ್ ಆಗಿದೆ.
ಕರ್ನಾಟಕ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ DGCA-ಪ್ರಮಾಣೀಕೃತ ಡ್ರೋನ್...
ಹೊಸದಿಗಂತ ವರದಿ ಚಿತ್ರದುರ್ಗ:ನಾಯಕನಹಟ್ಟಿ ಪಟ್ಟಣದ ಶಾಲೆಯೊಂದರಲ್ಲಿ ಮಕ್ಕಳ ಮೇಲೆ ಹಲ್ಲೆ ನಡೆಸಿರುವ ಶಿಕ್ಷಕನ ವಿರುದ್ಧ ನಾಯಕನಹಟ್ಟಿಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ಬಂಧನ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ...
ಹೊಸದಿಗಂತ ವರದಿ ಚಿತ್ರದುರ್ಗ:ಪ್ರತಿ ವರ್ಷದಂತೆ ಈ ಬಾರಿಯೂ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಪಟಾಕಿ ಮಾರಾಟದ ವ್ಯವಸ್ಥೆ ಮಾಡಲಾಗಿದೆ. ನಗರದ ಅನೇಕ ಪಟಾಕಿ ಮಾರಾಟಗಾರರು ಇಲ್ಲಿ ನಿರ್ಮಿಸಿರುವ ಶೆಡ್‌ಗಳಲ್ಲಿ ಪಟಾಕಿ ದಾಸ್ತಾನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್‌ನ ಮಾಜಿ ಸಚಿವೆ ಹಾಗೂ ನಿವೃತ್ತ ಡಿಜಿಪಿ ಒಬ್ಬರ 33 ವರ್ಷದ ಪುತ್ರ ನಿಗೂಢವಾಗಿ ಸಾವನ್ನಪ್ಪಿದ್ದರು. ಈಗ ಈ ಕೇಸ್ ಗೆ ಟ್ವಿಸ್ಟ್ ಸಿಕ್ಕಿದೆ.
ತಮ್ಮ ಸ್ವಂತ ಮಗನನ್ನು ಕೊಂದ ಆರೋಪದ...
ಸಾಮಾಗ್ರಿಗಳುಮೆಲ್ಟೆಡ್ ಚಾಕೋಲೆಟ್ ಕಾಯಿ ತುರಿ (ಹೊರಗಿನ ಸಿಪ್ಪೆ ಇಲ್ಲದ್ದು)ಸಕ್ಕರೆ/ಬೆಲ್ಲಮಾಡುವ ವಿಧಾನ ಮೊದಲು ಕಾಯಿಯನ್ನು ತೆಗೆದುಕೊಳ್ಳಿ ಇದರ ಬ್ರೌನ್ ಭಾಗವನ್ನು ತೆಗೆದು ಬಿಳಿ ಭಾಗವನ್ನು ಮಾತ್ರ ಮಿಕ್ಸಿ ಮಾಡಿನಂತರ ಇದನ್ನು ಪ್ಯಾನ್ ಮೇಲೆ ಹಾಕಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನವೆಂಬರ್ 2ರಂದು ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ದಳದ ಪಥಸಂಚಲನ ನಡೆಯಲಿದೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆಗೆ ಆರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಚಿತ್ರದುರ್ಗದ ವೇದಾಧ್ಯಯನ ಶಾಲೆಯಲ್ಲಿ 9 ವರ್ಷದ ವಿದ್ಯಾರ್ಥಿ ಮೇಲೆ ಶಿಕ್ಷಕ ವೀರೇಶ್ ಹಿರೇಮಠ್ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಶಿಕ್ಷಕ ಹಾಗೂ ಸಂಸ್ಥೆಯ ಆಡಳಿತ ಮಂಡಳಿ ವಿರುದ್ಧ ಶಿಸ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ನೂ ಕೈ ಸೇರದ ಏಷ್ಯಾಕಪ್ ಟ್ರೋಫಿಯನ್ನು ಹಸ್ತಾಂತರಿಸಬೇಕೆಂಬ ಬಿಸಿಸಿಐ ಇ-ಮೇಲ್‌ಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ, ಪಾಕ್ ಕ್ರಿಕೆಟ್ ಬೋರ್ಡ್ ಅಧ್ಯಕ್ಷ ಹಾಗೂ ಗೃಹ ಸಚಿವ ಮೊಹ್ಸಿನ್ ನಖ್ವಿ ಪ್ರತಿಕ್ರಿಯಿಸಿದ್ದಾರೆ.
ಯಾರಾದ್ರೂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಾಖಲೆಯ 5ನೇ ಅವಧಿಗೆ ಅಧಿಕಾರ ಹಿಡಿಯಲು ಎದುರು ನೋಡುತ್ತಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರಚಾರದ ಅಖಾಡಕ್ಕೆ ಇಳಿದಿದ್ದು, ತಮ್ಮ ಬದ್ಧ ವೈರಿ ಲಾಲು ಪ್ರಸಾದ್ ಯಾದವ್ ವಿರುದ್ಧ...
ತಲೆಸ್ನಾನ ಮಾಡಿದ ಮರುದಿನವೇ ಬುಡವೆಲ್ಲಾ ಎಣ್ಣೆಯಾಗಿ ಕೂದಲು ಡಲ್ ಎನಿಸುತ್ತಿದೆಯಾ? ಹಾಗಿದ್ರೆ ಈ ಮನೆಮದ್ದುಗಳನ್ನು ಟ್ರೈ ಮಾಡಿನಿಂಬೆ ಸಿಟ್ರಿಕ್ ಆಮ್ಲವನ್ನು ಹೊಂದಿರುತ್ತದೆ. ಇದು ನೆತ್ತಿಯ pH ಮಟ್ಟವನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರಬ್ಬೀ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳು ಸೇರಿದಂತೆ ದೇಶದಾದ್ಯಂತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬಂಗಾರದ ಸಣ್ಣ ತುಂಡು ಕಳೆದುಹೋದ್ರೂ ಅದು ಮತ್ತೆ ಸಿಗೋ ಮಾತೇ ಇಲ್ಲ. ನೆಂಟರ ಮನೆಗಳಲ್ಲಿ ಕಳೆದುಹೋದ ವಸ್ತುಗಳೇ ಸಿಗೋದಿಲ್ಲ. ಇನ್ನು ಲಕ್ಷಾಂತರ ಜನರು ನಿತ್ಯವೂ ಬಂದು ಹೋಗುತ್ತಿರುವ ಹಾಸನಾಂಬ ಸನ್ನಿಧಿಯಲ್ಲಿ...