April 28, 2026
Tuesday, April 28, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಇಂದು ರಾತ್ರಿ ಇಡೀ ನಾಗರಿಕತೆ ಸರ್ವನಾಶ: ಇರಾನ್‌ ಗೆ ಕೊನೆಯ ಎಚ್ಚರಿಕೆ ನೀಡಿದ ಟ್ರಂಪ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಮತ್ತಷ್ಟು ತ್ರೀವತೆ ಪಡೆಯುತ್ತಿದ್ದು, ಇರಾನ್ ಗೆ ಅಮೆರಿಕ ನೀಡಿದ್ದ ಗಡುವು ಕೊನೆಯಾಗುತ್ತಾ ಬಂದಿದ್ದು, ಇದರ ಬೆನ್ನಲ್ಲೇ ಇಡೀ ಇರಾನ್‌ ನಾಗರಿಕತೆ ಸರ್ವನಾಶ ಮಾಡುವುದಾಗಿ ಡೊನಾಲ್ಡ್‌ ಟ್ರಂಪ್‌...

ವಿಮಾನ ಪ್ರಯಾಣಿಕರಿಗೆ ಇಂಧನ ಬಿಸಿ: ಏರ್ ಇಂಡಿಯಾ ಟಿಕೆಟ್ ದರದಲ್ಲಿ ಭಾರೀ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಜಾಗತಿಕವಾಗಿ ಇಂಧನ ದರದಲ್ಲಿ ಏರುಪೇರಾಗುತ್ತಿದ್ದು, ಇದರ ನೇರ ಹೊಡೆತ ಈಗ ವಿಮಾನ ಪ್ರಯಾಣಿಕರ ಮೇಲೆ ಬಿದ್ದಿದೆ. ಟಾಟಾ ಸಮೂಹದ ಪ್ರಮುಖ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ,...

ಬಂಗಾಳದ ಮೇಲೆ ಕಣ್ಣಿಟ್ಟರೆ ಪಾಕ್ ಎಷ್ಟು ವಿಭಜನೆಯಾಗುತ್ತೆ ದೇವರೇ ಬಲ್ಲ: ಆಸಿಫ್ ಗೆ ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತದಿಂದ ಏನಾದರೂ ಸಮಸ್ಯೆ ಎದುರಾದರೆ ನಾವು ಕೋಲ್ಕತ್ತಾದ ಮೇಲೆ ದಾಳಿ ನಡೆಸುವ ಮೂಲಕ ಉತ್ತರಿಸುತ್ತೇವೆ ಎಂದು ಉದ್ಧಟತನದ ಹೇಳಿಕೆ ನೀಡಿದ್ದ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಹೇಳಿಕೆಗೆ...

ಜೂನಿಯರ್ ತೆಂಡೂಲ್ಕರ್ ಯಾರ್ಕರ್ ಅಬ್ಬರ: ಪಂತ್-ಸಮದ್ ಬೆವರಿಳಿಸಿದ ಅರ್ಜುನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 15ನೇ ಪಂದ್ಯಕ್ಕೆ ಲಕ್ನೋ ಸೂಪರ್ ಜೈಂಟ್ಸ್ ಸಜ್ಜಾಗುತ್ತಿದ್ದು, ಅಭ್ಯಾಸದ ವೇಳೆ ಯುವ ವೇಗಿ ಅರ್ಜುನ್ ತೆಂಡೂಲ್ಕರ್ ಎಲ್ಲರ ಗಮನ ಸೆಳೆದಿದ್ದಾರೆ. ನೆಟ್ಸ್‌ನಲ್ಲಿ ತಮ್ಮ ಬೆಂಕಿಯಂತಹ ಯಾರ್ಕರ್ ದಾಳಿಯ ಮೂಲಕ...

ಗಂಡನ ಜೊತೆ ತವರಿಗೆ ಬಂದ ರಶ್ಮಿಕಾ ಮಂದಣ್ಣ: ಕೊಡಗಿನ ಅಳಿಯನಿಗೆ ಭರ್ಜರಿ ಆತಿಥ್ಯ!

ಹೊಸ ದಿಗಂತ ವರದಿ, ಮಡಿಕೇರಿ:‌ ನ್ಯಾಷನಲ್‌ ಕ್ರಶ್‌, ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಹುಟ್ಟುಹಬ್ಬದ ಅಂಗವಾಗಿ ವೀರಾಜಪೇಟೆ ನಗರದ ʻಸೆರೆನಿಟಿ ಹಾಲ್‌ʼನಲ್ಲಿ ಅದ್ಧೂರಿ ಡಿನ್ನರ್‌ ಪಾರ್ಟಿ ನಡೆಯಿತು. ವೀರಾಜಪೇಟೆಯ ಗಣ್ಯರು, ಆಪ್ತ ಸ್ನೇಹಿತರು...

ಮೈತ್ರಿ ‘ಹಗ್ಗಜಗ್ಗಾಟ’ ಹೈಕಮಾಂಡ್ ಅಂಗಳಕ್ಕೆ: ಆರ್.ಅಶೋಕ್ ಬಿಚ್ಚಿಟ್ಟ ಗುಟ್ಟೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬರುವ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿ ಸ್ಪರ್ಧಿಸುತ್ತವೆಯೇ ಎಂಬ ಕುತೂಹಲಕ್ಕೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸ್ಪಷ್ಟನೆ ನೀಡಿದ್ದಾರೆ. ಮೈತ್ರಿ ಕುರಿತಾದ ಪ್ರಶ್ನೆಗಳಿಗೆ...

ಮನಸ್ಸಿನ ಗೊಂದಲ, ಶರೀರಕ್ಕೆ ವಿಪತ್ತು: ‘ಓವರ್ ಥಿಂಕಿಂಗ್’ ಬಿಟ್ಟುಬಿಡಿ, ಆಯಸ್ಸು ಹೆಚ್ಚಿಸಿಕೊಳ್ಳಿ

ಯೋಚನೆ ಮಾಡುವುದು ಮನುಷ್ಯನ ಸಹಜ ಗುಣ. ಆದರೆ ಯಾವುದೋ ಒಂದು ವಿಷಯದ ಬಗ್ಗೆ ಗಂಟೆಗಟ್ಟಲೆ ಅಥವಾ ದಿನಗಟ್ಟಲೆ ಕೊರಗುವುದು, ಕೆಟ್ಟದ್ದನ್ನೇ ಊಹಿಸಿಕೊಳ್ಳುವುದು ನಮ್ಮ ದೇಹದ ಮೇಲೆ ವಿಷದಂತೆ ಕೆಲಸ ಮಾಡುತ್ತದೆ. ಯಾವಾಗಲೂ ಅತಿಯಾಗಿ ಯೋಚಿಸುವುದರಿಂದ...

ಟ್ರಂಪ್ ನಿಗೂಢ ನಡೆ: ಇರಾನ್ ಡೆಡ್ ಲೈನ್ ನಡುವೆ ಅಮೆರಿಕದ ಭಾರತೀಯ ರಾಯಭಾರಿಯನ್ನು ಕರೆಸಿಕೊಂಡ ದೊಡ್ಡಣ್ಣ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ತಾರಕಕ್ಕೇರಿದ್ದು, ಇರಾನ್ ಗೆ ಅಮೆರಿಕ ನೀಡಿದ್ದ ಕದನ ವಿರಾಮದ ಡೆಡ್ ಲೈನ್ ಹತ್ತಿರವಾಗುತ್ತಿದ್ದು, ಇದರ ಬೆನ್ನಲ್ಲೇ ಟ್ರಂಪ್ ಅಮೆರಿಕದ ಭಾರತೀಯ ರಾಯಭಾರಿಯನ್ನು ಶ್ವೇತಭವನಕ್ಕೆ ಕರೆಸಿಕೊಂಡಿದ್ದಾರೆ. ಹಾರ್ಮುಜ್ ಜಲಸಂಧಿ...

ಮಣಿಪುರದಲ್ಲಿ ಮನೆ ಮೇಲೆ ಬಾಂಬ್ ದಾಳಿ: 5 ಜಿಲ್ಲೆಗಳಲ್ಲಿ ಇಂಟರ್ನೆಟ್​ ಸ್ಥಗಿತ, ಕರ್ಫ್ಯೂ ಜಾರಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಣಿಪುರದಲ್ಲಿ ಮನೆಯೊಂದರ ಮೇಲೆ ನಡೆದ ಬಾಂಬ್ ದಾಗೆ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಈ ಬೆನ್ನಲ್ಲೇ ಐದು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್ ಟ್ರೋಂಗ್ಲಾಬಿ ಗ್ರಾಮದಲ್ಲಿ...

ಪಂಚಮಸಾಲಿ ಶ್ರೀಗಳ ಮೇಲೆ ಹಲ್ಲೆ, ಬ್ಲ್ಯಾಕ್‌ಮೇಲ್ ಯತ್ನ: ನಾಲ್ವರ ವಿರುದ್ಧ FIR ದಾಖಲು

ಹೊಸದಿಗಂತ ವಿಜಯಪುರ: ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣಕ್ಕಾಗಿ ಪೀಡಿಸಿರುವ ಮತ್ತು ಅವರ ಮೇಲೆ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ನಗರದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಾಲ್ವರ...

ಟಿಪ್ಪರ್ ಲಾರಿಗೆ ವಿದ್ಯುತ್ ತಂತಿ ಸ್ಪರ್ಶ: ಚಾಲಕ ಸ್ಥಳದಲ್ಲೇ ದಾರುಣ ಸಾ*ವು

ಹೊಸದಿಗಂತ ಬೇಲೂರು: ತಾಲ್ಲೂಕಿನ ನೆಟ್ಟೇಕೆರೆ ಗ್ರಾಮದಲ್ಲಿ ಇಂದು ನಡೆದ ಭೀಕರ ಘಟನೆಯಲ್ಲಿ, ಟಿಪ್ಪರ್ ಲಾರಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್ ಎಂಬುವರ ಮನೆ ನಿರ್ಮಾಣ ಕಾರ್ಯಕ್ಕಾಗಿ...

ನಿಮ್ಮ ನೀರಿನ ಬಿಲ್ ಬಾಕಿ ಇದೆಯೇ? ಚಿಂತಿಸಬೇಡಿ, BWSSB ತಂದಿದೆ ‘ಒನ್ ಟೈಮ್ ಸೆಟಲ್‌ಮೆಂಟ್’ ಭಾಗ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದ ನಿವಾಸಿಗಳಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ದೀರ್ಘಕಾಲದಿಂದ ನೀರಿನ ಬಿಲ್ ಪಾವತಿಸದ ಗ್ರಾಹಕರಿಗೆ ನೆರವಾಗಲು ಮೂರು ತಿಂಗಳ ಅವಧಿಯ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !