ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುಣೆಯ ಐತಿಹಾಸಿಕ ಕೋಟೆ ಶನಿವಾರ್ ವಾಡಾದಲ್ಲಿ ಕೆಲವು ಮುಸ್ಲಿಂ ಮಹಿಳೆಯರು ನಮಾಜ್ ಮಾಡಿರುವುದು ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಮುಸ್ಲಿಂ ಮಹಿಳೆಯರು ನಮಾಜ್ ಮಾಡಿದ್ದ ಜಾಗವನ್ನು ಬಿಜೆಪಿ ರಾಜ್ಯಸಭಾ ಸಂಸದೆ ಮೇಧಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಾದ್ಯಂತ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ದೇಶದ ನಾಯಕರು ಬೆಳಕಿನ ಹಬ್ಬಕ್ಕೆ ಭಾರತೀಯರಿಗೆ ಶುಭ ಕೋರಿದ್ದಾರೆ.
ಇದರ ನಡುವೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಸಹ ದೀಪಾವಳಿಯ ಶುಭ ಕೋರಿ ಟ್ವೀಟ್ ಮಾಡಿದ್ದಾರೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಂದು ವಾರದಲ್ಲಿ ನಗರದ ರಸ್ತೆ ಗುಂಡಿಗಳನ್ನೆಲ್ಲಾ ಮುಚ್ಚಿ ಒಂದು ಲೇಯರ್ ಟಾರ್ ಹಾಕಬೇಕು ಎಂದು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಬೆಂಗಳೂರಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜಧಾನಿ ಬೆಂಗಳೂರಿನಲ್ಲಿ ದೀಪಾವಳಿ ಸಂಭ್ರಮ ಜೋರಾಗಿದೆ. ಇದರ ಜೊತೆಯಲ್ಲೇ ಪಟಾಕಿ ಅವಘಡಗಳೂ ಸಂಭವಿಸಿದೆ. ಈವರೆಗೂ ಬೆಂಗಳೂರಿನಲ್ಲಿ ಪಟಾಕಿ ಸಿಡಿತದಿಂದ 56 ಮಂದಿಗೆ ಗಾಯಗೊಂಡಿದ್ದಾರೆ.ನಾರಾಯಣ ನೇತ್ರಾಲಯ ಒಂದರಲ್ಲೇ ಒಟ್ಟು 43 ಗಾಯಾಳುಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿ ವರ್ಷ ದೀಪಾವಳಿ ಮುಂತಾದ ವಿಶೇಷ ಸಂದರ್ಭಗಳಲ್ಲಿ ಭಾರತೀಯ ಸೈನಿಕರು ಮತ್ತು ಪಾಕಿಸ್ತಾನದ ಯೋಧರು ಸಿಹಿತಿಂಡಿ ವಿನಿಮಯ ಮಾಡಿಕೊಳ್ಳುವುದು ವಾಡಿಕೆ. ಆದರೆ ಈ ಬಾರಿ ಉದ್ವಿಗ್ನ ವಾತಾವರಣ ಇನ್ನೂ ಮುಂದಿವರಿದಿರುವುದರಿಂದ...
ಹೊಸದಿಗಂತ ವರದಿ ವಿಟ್ಲ: ಲಂಚ ಪಡೆಯುವ ಸಂದರ್ಭ ಲೋಕಾಯುಕ್ತ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದ ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಫೀಸ್ ಅವರನ್ನು ವಜಾಗೊಳಿಸುವಂತೆ ಮತ್ತು ಭ್ರಷ್ಟಾಚಾರಕ್ಕೆ ಬೆಂಬಲವಾಗಿ ನಿಂತ ಅಧಿಕಾರಿಗಳ ಅಮಾನತಿಗೆ ಆಗ್ರಹಿಸಿ ಪೆರುವಾಯಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಮಂಗಳವಾರ ಭೇಟಿ ಮಾಡಿ ದೀಪಾವಳಿ ಹಬ್ಬದ ಶುಭಾಶಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಎಂಪ್ಲಾಯಿಗಳಿಗೆ ದೀಪಾವಳಿ, ದಸರಾ ಬಂದರೆ ಏನೋ ಖುಷಿ. ತಮಗಾಗಿ ಆಫೀಸ್‌ನಲ್ಲಿ ಉಡುಗೊರೆ, ಬೋನಸ್ ಸಿಗುತ್ತದೆ ಎಂದು ಲೆಕ್ಕ ಹಾಕಿರುತ್ತಾರೆ. ಆದರೆ ಅಂದುಕೊಂಡಷ್ಟು ಸಿಗದೇ ಹೋದಾಗ ನಾನ್ಯಾಕೆ ಇಲ್ಲಿ ಕೆಲಸ ಮಾಡ್ಬೇಕು...
ಹೊಸದಿಗಂತ ಡಿಜಿಟಲ್ ಡೆಸ್ಕ್:ದೆಹಲಿ ರಾಷ್ಟ್ರಪತಿ ಭವನದ ಗೇಟ್ ಸಂಖ್ಯೆ 31 ರ ಬಳಿಯ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಆಗಮಿಸಿದ್ದು,ಕಾರ್ಯಾಚರಣೆಗೆ ಇಳಿದಿದೆ.
ಎರಡು ಅಂತಸ್ತಿನ ಕಟ್ಟಡದ ನೆಲ ಮಹಡಿಯಲ್ಲಿ ಗೃಹೋಪಯೋಗಿ ವಸ್ತುಗಳಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ದೇವಿರಮ್ಮನ ಬೆಟ್ಟದಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತಿದೆ ಈ ಹಿನ್ನೆಲೆಯಲ್ಲಿ, ಪ್ರತೀ ವರ್ಷದಂತೆ ಈ ಬಾರಿಯೂ ಸಾಂಸ್ಕೃತಿಕ ನಗರಿಯಿಂದ ಬಾಗಿನ ಅರ್ಪಣೆಯಾಗಿದೆ.ಮೈಸೂರು ಅರಸರ ಮನೆತನದಿಂದ ದೇವಿಗೆ ಬಾಗಿನ ಅರ್ಪಣೆ ಮಾಡಲಾಗಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಹೆಚ್ಚುತ್ತಿರುವ ಕೋಮು ಹತ್ಯೆ, ಹಿಂಸಾಚಾರ, ಪ್ರಚೋದನಕಾರಿ ಭಾಷಣ ಹಾಗೂ ನೈತಿಕ ಪೊಲೀಸ್ ಗಿರಿಯಂತಹ ಪ್ರಕರಣಗಳನ್ನು ಹತ್ತಿಕ್ಕಲು ಸ್ಪೆಷಲ್ ಆಕ್ಷನ್ ಫೋರ್ಸ್ ರಚನೆ ಮಾಡಿದ್ದೇವೆಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರು ರಸ್ತೆಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ನಾಮಪತ್ರ ವಾಪಸ್ ಪಡೆಯುವ ಅವಧಿ ಮುಕ್ತಾಯವಾಗಿದ್ದು, ಒಟ್ಟಾರೆ 121 ವಿಧಾಸಭಾ ಕ್ಷೇತ್ರಗಳಲ್ಲಿ ಒಟ್ಟು 1 ಸಾವಿರದ 314 ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಈ...