March 15, 2026
Sunday, March 15, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಬೆಂಗಳೂರಿನ ಜಿಟಿ ಮಾಲ್‌ನಲ್ಲಿ ಮೂರನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಜಿಟಿ ಮಾಲ್‌ನಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಮಾಲ್‌ನ ಮೂರನೇ ಫ್ಲೋರ್‌ನಿಂದ ಕೆಳಗೆ ಬಿದ್ದ 40 ವರ್ಷದ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಅಪಘಾತವೋ ಎಂಬ...

ನೌಕಾಪಡೆಯ ಶೌರ್ಯಕ್ಕೆ ಸಾಥ್: ಗೋವಾ ಕರಾವಳಿಯ INS ವಿಕ್ರಾಂತ್‌ನಲ್ಲಿ ಮೋದಿ ದೀಪಾವಳಿ ಆಚರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದ ದೀಪಾವಳಿಯನ್ನು ಭಾರತೀಯ ನೌಕಾಪಡೆಯ ಸಿಬ್ಬಂದಿಯೊಂದಿಗೆ ಆಚರಿಸಿ, ತಮ್ಮ ಆಚರಣೆಗೆ ಒಂದು ವಿಶೇಷ ಸ್ಪರ್ಶ ನೀಡಿದರು. ಗೋವಾ ಮತ್ತು ಕಾರವಾರ ಕರಾವಳಿಯಲ್ಲಿ ನೆಲೆಗೊಂಡಿರುವ...

ಪ್ರಿಯಾಂಕ್ ‘ಬ್ರೇಕ್’ಗೆ ಹಿರಿಯರ ‘ಸೈಲೆನ್ಸ್’: ಆರ್‌ಎಸ್‌ಎಸ್‌ ವಿಷಯದಲ್ಲಿ ಕಾಂಗ್ರೆಸ್ ಡಬಲ್ ಗೇಮ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಲಬುರಗಿಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ, ಹಾಲಿ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ ನಿರ್ಧಾರವು ಇದೀಗ ರಾಜ್ಯ ಕಾಂಗ್ರೆಸ್‌ನಲ್ಲಿ...

ಬೆಳಕಿನ ಹಬ್ಬ ಸಾಮರಸ್ಯ ತರಲಿ: ಮೋದಿ ಹಾರೈಕೆ, ‘ಗರ್ವ ಸೇ ಸ್ವದೇಶಿ’ ಮಂತ್ರ ಪಠಿಸಿದ ಪ್ರಧಾನಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ. ಈ ಬೆಳಕಿನ ಹಬ್ಬವು ಎಲ್ಲರ ಜೀವನದಲ್ಲಿ ಸಾಮರಸ್ಯ, ಸಂತೋಷ ಮತ್ತು...

ತುಮಕೂರು-ಬೆಂಗಳೂರು ಹೆದ್ದಾರಿ ‘ಗುಂಡಿ ದರ್ಬಾರ್’: ಸಚಿವರ ಸಂಚಾರಕ್ಕೆ ಏಕೆ ಕಾಣದು ಈ ದುಃಸ್ಥಿತಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ತುಮಕೂರು-ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ (NH 48) ಯಲ್ಲಿ ರಸ್ತೆ ಗುಂಡಿಗಳಿಂದಾಗಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು ಹೊರವಲಯದ ನೆಲಮಂಗಲ ನಗರದ ಕುಣಿಗಲ್ ಬೈಪಾಸ್ ಫ್ಲೈಓವರ್ ರಸ್ತೆಯಲ್ಲಿ ಗುಂಡಿಯೊಂದನ್ನು...

ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೆ ಟಿಕೆಟ್ ದರದಲ್ಲಿ ಬಂಪರ್ ಆಫರ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿ ಮುಕ್ತಾಯವಾದ ಬೆನ್ನಲ್ಲೇ, ಟೀಮ್ ಇಂಡಿಯಾ ಇದೀಗ ರೆಡ್ ಬಾಲ್ ಕ್ರಿಕೆಟ್‌ಗೆ ಮರಳಲು ಸಜ್ಜಾಗಿದೆ. ಈ ಬಾರಿ ಭಾರತ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಹಾಲಿ...

ಬೆಂಗಳೂರಿಗರ ದೀಪಾವಳಿ ಸಂಭ್ರಮಕ್ಕೆ ಮಳೆ ಕಂಟಕ: ಸಂಜೆ ಭಾರೀ ವರ್ಷಧಾರೆ ಸಾಧ್ಯತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೀಪಾವಳಿಯ ಸಡಗರದ ನಡುವೆಯೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತು ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ...

ದೇವರ ದರುಶನ ಭಾಗ್ಯ ಕಂಡರೂ ಮನೆ ಸೇರಲಾಗದ ಜೀವಗಳು: ಭೀಕರ ಅಪಘಾತದಲ್ಲಿ ದುರಂತ ಅಂತ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾಸನಾಂಬ ದೇವಿಯ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕ-ಯುವತಿಯರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್...

ರೋಚಕ ಘಟ್ಟಕ್ಕೆ ವುಮೆನ್ಸ್ ODI ವಿಶ್ವಕಪ್: ತ್ರಿಮೂರ್ತಿಗಳ ಸೆಮಿಫೈನಲ್ ಜಾಗ ಭದ್ರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಿಳಾ ಏಕದಿನ ವಿಶ್ವಕಪ್‌ ಟೂರ್ನಿಯು ಮೊದಲ ಸುತ್ತಿನ ಮುಕ್ತಾಯದ ಹಂತ ತಲುಪಿದ್ದು, ಲೀಗ್ ಹಂತದ 20 ಪಂದ್ಯಗಳು ಪೂರ್ಣಗೊಂಡಿವೆ. ಈ ಹಂತದಲ್ಲಿ ನಿರೀಕ್ಷೆಯಂತೆಯೇ ಮೂರು ಬಲಿಷ್ಠ ತಂಡಗಳು ಈಗಾಗಲೇ ಸೆಮಿಫೈನಲ್‌ಗೆ...

‘ನಗರ’ ತೊರೆದ ‘ನಾಗರಿಕರು’: ದೀಪಾವಳಿ ಎಫೆಕ್ಟ್, ಬೆಂಗಳೂರಿಗೆ ಈಗ ‘ಸ್ವಲ್ಪ ವಿಶ್ರಾಂತಿ’!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೀಪಾವಳಿ ಹಬ್ಬದ ಸಂಭ್ರಮದ ಕಾರಣ, ಕಳೆದ ನಾಲ್ಕು ದಿನಗಳಿಂದ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದ ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣ ಇದೀಗ ಖಾಲಿ ಖಾಲಿಯಾಗಿದೆ. ಹಬ್ಬದ ಪ್ರಯುಕ್ತ ಶುಕ್ರವಾರ, ಶನಿವಾರ ಮತ್ತು...

Narak Chaturdashi | ನರಕ ಚತುರ್ದಶಿಯ ‘ಎಣ್ಣೆ ಸ್ನಾನ’ ಏಕೆ ಮಾಡಬೇಕು? ಇಲ್ಲಿದೆ ರಹಸ್ಯ

ದೀಪಾವಳಿಯ ಸಂಭ್ರಮದ ನಡುವೆ, ನರಕ ಚತುರ್ದಶಿಯ ದಿನ ಆಚರಿಸಲಾಗುವ 'ಅಭ್ಯಂಗ ಸ್ನಾನ'ವು (ಎಣ್ಣೆ ಸ್ನಾನ) ಅತ್ಯಂತ ಮಹತ್ವದ ಸ್ಥಾನ ಪಡೆದಿದೆ. ಪ್ರತಿ ವರ್ಷ ಚತುರ್ದಶಿ ತಿಥಿಯು ಚಾಲ್ತಿಯಲ್ಲಿರುವಾಗ, ಸೂರ್ಯೋದಯಕ್ಕೆ ಮುನ್ನ, ಚಂದ್ರನ ಸಾಕ್ಷಿಯೊಂದಿಗೆ...

ರನ್‌ವೇಯಿಂದ ಜಾರಿ ಸಮುದ್ರಕ್ಕೆ ಬಿದ್ದ UAE ಸರಕು ವಿಮಾನ: ಇಬ್ಬರು ಸಿಬ್ಬಂದಿ ದುರ್ಮರಣ, ನಾಲ್ವರು ಪೈಲಟ್‌ಗಳು ಸೇಫ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂದು ಮುಂಜಾನೆ ಹಾಂಗ್ ಕಾಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ದುರಂತ ಸಂಭವಿಸಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ ಆಗಮಿಸಿದ್ದ ಒಂದು ಸರಕು ವಿಮಾನವು ಇಳಿಯುವಾಗ ರನ್‌ವೇಯಿಂದ ನಿಯಂತ್ರಣ ಕಳೆದುಕೊಂಡು ಜಾರಿ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !